Tag: kannada live news paper
ಏಪ್ರಿಲ್ 18ರಂದು ಕಡ್ಡಾಯವಾಗಿ ಮತದಾನ ಮಾಡಿ-ಸಾಲು ಮರದ ತಿಮ್ಮಕ್ಕ
ತುಮಕೂರು ಹಿರಿಯರು ಹಾಗೂ ಕಿರಿಯರು ಸೇರಿದಂತೆ ಮತದಾರರ ಪಟ್ಟಿಯಲ್ಲಿರುವ ಜಿಲ್ಲೆಯ ಎಲ್ಲಾ ಮತದಾರರು ಕಡ್ಡಾಯವಾಗಿ ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪದ್ಮಶ್ರೀ ಪುರಸ್ಕøತೆ ಸಾಲುಮರದ...
ಶ್ರೀಮೇಧಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ
ಬಳ್ಳಾರಿ ತಮ್ಮ ಭವಿಷ್ಯವನ್ನು ರೂಪಿಸಲು ತಮ್ಮ ಜೀವನವನ್ನೇ ಪಣಕ್ಕಿಟ್ಟು ಪ್ರಯತ್ನಿಸುವ ಪಾಲಕ-ಪೋಷಕರಿಗೆ ಕಡ್ಡಾಯವಾಗಿ ಮತದಾನ ಮಾಡುವ ನಿಟ್ಟಿನಲ್ಲಿ ತಿಳಿಹೇಳಿ ಮತ್ತು ಮನೆಯ ಸುತ್ತಮುತ್ತಲಿನವರಿಗೆ ಮತದಾನದ ಮಹತ್ವ...
ರಾಹುಲ್ ಚಿಕ್ಕ ಮಗು ಇದ್ದಂತೆ : ಮಮತ ಬ್ಯಾನರ್ಜಿ
ಕೋಲ್ಕತ್ತಾ: ಮಮತ ಬ್ಯಾನರ್ಜಿ ಸರ್ಕಾರದ ವಿರುದ್ಧ ಮಾತನಾಡಿದ ರಾಹುಲ್ ಗಾಂಧಿ ಅವರಿಗೆ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಸಿಎಂ ಮಮತಾ ಬ್ಯಾನರ್ಜಿ ಅವರು ತಿರುಗೇಟು ನೀಡಿದ್ದಾರೆ. ...
ಸಿನಿಮಾ ಅವಕಾಶ ಕೊಡಿಸುವುದಾಗಿ ಹೇಳಿ ಮೋಸ…!!!
ಬೆಂಗಳೂರು ಸಿನಿಮಾದಲ್ಲಿ ನಟನೆಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ನಿರಂತರ ಆತ್ಯಾಚಾರ ಮಾಡಿದ ಸ್ಯಾಂಡಲ್‍ವುಡ್ ನಿರ್ಮಾಪಕನೊಬ್ಬನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಹ್ಯಾಕ್...
ರೌಡಿ ಮುನಿರಾಜು ಅರೆಸ್ಟ್…!!!
ಬೆಂಗಳೂರು ಲಗ್ಗೆರೆ ಸ್ಲಂನಲ್ಲಿ ಅಧಿಪತ್ಯ ಸಾಧಿಸಲು ಇಬ್ಬರು ಯುವಕರ ಮೇಲೆ ಗ್ಯಾಂಗ್ ಕಟ್ಟಿಕೊಂಡು ಮಚ್ಚು, ಲಾಂಗ್‍ಗಳಿಂದ ಹಲ್ಲೆ ನಡೆಸಿ ಸ್ಥಳೀಯರಲ್ಲಿ ಆತಂಕ ಸೃಷ್ಠಿಸಿದ್ದ ಕುಖ್ಯಾತ ರೌಡಿ ಮುನಿರಾಜ್...
ಲಾರಿಗೆ ಕ್ಯಾಂಟರ್ ಡಿಕ್ಕಿ : ಮೂವರ ಸಾವು
ಬೆಂಗಳೂರು ಇಟ್ಟಿಗೆ ಕ್ಯಾಂಟರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಂದು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ಮೂವರು ಮೃತಪಟ್ಟು ಓರ್ವ ಗಂಭೀರ...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮತದಾನ ಜಾಗೃತಿ ಜಾಥಾ
ಬಳ್ಳಾರಿ
ಲೋಕಸಭಾ ಚುನಾವಣೆ-2019ರ ಹಿನ್ನೆಲೆ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ...
ಲೋಕಸಭೆ ಚುನಾವಣೆ : ಆಂಧ್ರದಲ್ಲಿ ಆಯೋಗದ ಆದೇಶಕ್ಕೆ ಹಿನ್ನೆಡೆ…!!
ಅಮರಾವತಿ: ಭಾರತದ ಚುನಾವಣಾ ಆಯೋಗ ಚುನಾವಣೆ ದೃಷ್ಥಿಯಿಂದ ನೀಡಿದ್ದ ಆದೇಶವನ್ನು ನಾಯ್ಡು ಸರ್ಕಾರ ವಿರೋಧಿಸಿದೆ ಚುನಾವಣಾ ಆಯೋಗವು ಆಂಧ್ರಪ್ರದೇಶ ಡೈರೆಕ್ಟರ್ ಜನರಲ್ ಆಫ್ ಇಂಟೆಲಿಜೆನ್ಸ್ ಎ ಬಿ ವೆಂಕಟೇಶ್ವರ...
ಪ್ರಯಾಣಿಕರಿಗೆ ಶಾಕ್ ನೀಡಿದ ಮೆಟ್ರೊ ನಿಗಮ ..!!
ಬೆಂಗಳೂರು: ಬೆಂಗಳೂರಿನ ನಾಗರೀಕರಿಗೆ ಮೆಟ್ರೋ ನಿಗಮ ಪ್ರಯಾಣಿಕರಿಗೆ ಶಾಕ್ ನೀಡಿದೆ ,ಅದೇನೆಂದರೆ ನೀವು ಬಳಸುವ ಸ್ಮಾರ್ಟ್ ಕಾರ್ಡ್ ನಲ್ಲಿ ಇಡಬೇಕಿದ್ದ ಮಿನಿಮಮ್ ಬ್ಯಾಲೆನ್ಸ್ ಅನ್ನು ಏರಿಕೆ ಮಾಡಿದೆ . ...
ಸೈನೇಡ್ ಮೋಹನ್ ಗೆ ಜೀವಾವಧಿ ಶಿಕ್ಷೆ ನೀಡಿದ ಕೋರ್ಟ್..!!!
ಮಂಗಳೂರು: ಕೆಲ ವರ್ಷಗಳ ಹಿಂದೆ ಸೈನೇಡ್ ಎಂದಾಕ್ಷಣ ನೆನಪಿಗೆ ಬರುತ್ತಿದ್ದುದು ಮೋಹನ ಎಂಬ ನಟೋರಿಯಸ್ ಕ್ರಮಿನಲ್ ಆತನಿಗೆ ನಿನ್ನೆ ನ್ಯಾಯಾಲಯವೂ ಎರಡು ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ...













