Tag: kannada live news paper
ಎಸ್‍ಎಸ್‍ಎಲ್‍ಸಿ ಪರೀಕ್ಷೆ: 848 ಗೈರು
ದಾವಣಗೆರೆ : ಎಸ್ಸೆಸ್ಸೆಲ್ಸಿ ಗಣಿತ ವಿಷಕ್ಕೆ ಸೋಮವಾರ ಜಿಲ್ಲೆಯಲ್ಲಿ ಶಾಂತಿಯುತ ಪರೀಕ್ಷೆ ನಡೆದಿದ್ದು, ಒಟ್ಟು 848 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ. ಗಣಿತ ವಿಷಯದಲ್ಲಿ ಜಿಲ್ಲೆಯಲ್ಲಿ ನೋಂದಣಿಯಾಗಿದ್ದ...
ಹರಿಹರದಲ್ಲಿ ಒಂದು ವಾರಗಳ ಕಾಲ ಗ್ರಾಮದೇವತೆ ಊರಮ್ಮನ ಜಾತ್ರಾ ಮಹೋತ್ಸವ
ಹರಿಹರ : ಇಂದಿನಿಂದ ಒಂದು ವಾರ ವಿಜೃಂಭಣೆಯ ಗ್ರಾಮದೇವತೆ ಜಾತ್ರೆ, ಇಂದು ಮಂಗಳವಾರದಿಂದ ಒಂದು ವಾರಗಳ ಕಾಲ ಗ್ರಾಮದೇವತೆ (ಈಗಿನ ನಗರ ದೇವತೆ) 66 ಹಳ್ಳಿಯ ಒಡತಿ ಎಂದೇ...
ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಹರಿಹರ: ನಗರದ ಧರಮಾ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಇಒ ಯು.ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಉಪ ಪ್ರಾಂಶುಪಾಲ ಬಿ.ಸಿದ್ದರಾಮಪ್ಪ ಅಧ್ಯಕ್ಷತೆವಹಿಸಿದ್ದರು. ಎಚ್.ಎಸ್.ಹೂಗಾರ್,...
ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ
ಹೊನ್ನಾಳಿ: ಎನ್ನೆಸ್ಸೆಸ್‍ನಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಯುತ್ತದೆ. ಹಳ್ಳಿಗಾಡಿನ ಪರಿಸರದ ಪರಿಚಯ ವಿದ್ಯಾರ್ಥಿಗಳಿಗೆ ಆಗುತ್ತದೆ ಎಂದು ಕರ್ನಾಟಕ ಸಂಸ್ಕೃತ ವಿಶ್ವಿದ್ಯಾಲಯದ ನಿರ್ದೇಶಕ, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ....
ಮತ್ತೊಮ್ಮೆ ಮೋದಿ ಅಭಿಯಾನ
ಹೊನ್ನಾಳಿ: ದೇಶದ ಘನತೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಪ್ರಧಾನಿ ನರೇಂದ್ರ ಮೋದಿಯವರನ್ನು ಜನತೆ ಮತ್ತೊಮ್ಮೆ ಪ್ರಧಾನಿ ಮಾಡಲು ಉತ್ಸುಕರಾಗಿದ್ದಾರೆ. ಈ ಬಾರಿ ಮತ್ತೊಮ್ಮೆ ಮೋದಿ ಎಂಬ ಅಭಿಯಾನದಡಿಯಲ್ಲಿ ದಾವಣಗೆರೆ ಲೋಕಸಭಾ...
ಯೋಧರ ಪತ್ನಿಯರಿಗೆ ಶೇ. 100 ರಷ್ಟು ಆಸ್ತಿ ತೆರಿಗೆ ವಿನಾಯಿತಿ ನೀಡಬೇಕಾಗಿ ವಿನಂತಿ
ಹೊನ್ನಾಳಿ : ಮಾಜಿ ಸೈನಿಕರಿಗೆ ಹಾಗೂ ಯುದ್ಧದಲ್ಲಿ ಮಡಿದ ಯೋಧರ ಪತ್ನಿಯರಿಗೆ ಶೇ. 100 ರಷ್ಟು ಆಸ್ತಿ ತೆರಿಗೆ ವಿನಾಯಿತಿ ನೀಡಬೇಕು ಎಂದು ತಾಲ್ಲೂಕು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ...
ಅಕ್ರಮ ಅಕ್ಕಿ ವಶ
ಹೊನ್ನಾಳಿ: ಇಲ್ಲಿನ ಹಿರೇಕಲ್ಮಠದ ಸಮೀಪದಲ್ಲಿರುವ ಐಟಿಐ ಕಾಲೇಜು ಹಿಂಭಾಗದಲ್ಲಿನ ಗೋದಾಮಿನ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 115 ಕ್ವಿಂಟಾಲ್‍ಗಳಷ್ಟು ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.50...
ಬಿಜೆಪಿ ಎದುರು ನಿಲ್ಲಲು ಕಾಂಗ್ರೆಸ್‍ಗೆ ಭಯ!
ದಾವಣಗೆರೆ : ಇನ್ನೂ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ಇರುವ ಗೊಂದಲಗಳನ್ನು ನೋಡಿದರೆ, ಕ್ಷೇತ್ರದಲ್ಲಿ ಬಿಜೆಪಿಗೆ ಎದುರಾಗಿ ಕಣಕ್ಕಿಳಿಯಲು ಕಾಂಗ್ರೆಸ್‍ನವರು ಹೆದರಿದಂತೆ ಕಾಣುತ್ತಾರೆಂದು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ...
ಸಂಘಟಿತ ಪ್ರಯತ್ನದ ಮೂಲಕ ಕಾಂಗ್ರೆಸ್ ಗೆಲ್ಲಿಸೋಣ
ದಾವಣಗೆರೆ: ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಹಾಗೂ ಬಿಜೆಪಿಯ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಸಂಘಟಿತ ಪ್ರಯತ್ನ ಮಾಡಬೇಕೆಂದು ದಾವಣಗೆರೆ...
ಕಾನೂನು ಇದ್ದರೂ ಸಹ ಮಹಿಳೆಯ ಮೇಲೆ ತಪ್ಪದ ಶೋಷಣೆ ದೌರ್ಜನ್ಯ.
ಚಳ್ಳಕೆರೆ ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಸ್ಥಾನಮಾನವನ್ನು ಕಳೆದ ಹಲವಾರು ವರ್ಷಗಳಿಂದಲೂ ನೀಡಲಾಗುತ್ತಿದೆ. ಮಹಿಳೆಯರ ಬಗ್ಗೆ ಪೂಜ್ಯಭಾವನೆ ಇಂದು ಸಹ ಮುಂದುವರೆದಿದೆ. ಆದರೆ, ಕೆಲವೊಂದು ಸಂದರ್ಭಗಳಲ್ಲಿ ಮಾತ್ರ...













