Tag: kannada live news paper
ಹುಳಿಯಾರಿನಲ್ಲಿ ಕುಷ್ಠರೋಗ ನಿರ್ಮೂಲನಾ ಆಂದೋಲನಕ್ಕೆ ಚಾಲನೆ
ಹುಳಿಯಾರು ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕುಷ್ಠರೋಗ ನಿರ್ಮೂಲನಾ ಆಂದೋಲನದ ಪ್ರಯುಕ್ತ ಜಾಥಾ ಹಮ್ಮಿಕೊಳ್ಳಲಾಗಿತ್ತು. ಆಂದೋಲನಕ್ಕೆ ಚಾಲನೆ ನೀಡಿದ ಸರ್ಕಾರಿ ಆಸ್ಪತ್ರೆಯ ಹಿರಿಯ...
ಅನೈರ್ಮಲ್ಯ ತಾಣವಾದ ಮರಾಠಿಪಾಳ್ಯ
ಹುಳಿಯಾರು ಹುಳಿಯಾರು ಹೋಬಳಿಯ ಕೋರಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಾಠಿಪಾಳ್ಯ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದ ಅನೈರ್ಮಲ್ಯ ತಾಣವಾಗಿ ಮಾರ್ಪಟ್ಟಿದೆ ಎಂದು ಕೆಲ ಗ್ರಾಮಸ್ಥರು ದೂರಿದ್ದಾರೆ. ಗ್ರಾಮದ ಬೀದಿಗಳಲ್ಲಿರುವ...
12.7 ಕೆ.ಜಿ.ಅಕ್ರಮ ಗಾಂಜಾ ವಶ
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿ ಡಗ್ಗೇನಹಳ್ಳಿ ಗ್ರಾಮದ ಸರ್ವೆ ನಂ. 28ರ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದಾರೆ ಎಂದು ಹಂದನಕೆರೆ ಪೊಲೀಸ್ ಮೋಹನ್ ಹಾಗೂ ಕಿರಣ್ ಬೀಟ್ ಹೋದಾಗ ಖಚಿತಪಡಿಸಿಕೊಂಡು ಸಿ.ಪಿ.ಐ...
ಕಾಮಾಕ್ಯ ಸಿಗ್ನಲ್ ಬಳಿ ಎಲ್.ಎಸ್.ಡಿ. ಮತ್ತು ಗಾಂಜಾ ಮಾರಾಟ
ಬೆಂಗಳೂರು ಚೆನ್ನಮ್ಮನಕೆರೆ ಅಚ್ಚುಕಟ್ಟುವಿನ ಕಾಮಾಕ್ಯ ಸಿಗ್ನಲ್ ಬಳಿ ಮಾದಕ ವಸ್ತು ಎಲ್.ಎಸ್.ಡಿ. ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರು ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.ಬನಶಂಕರಿ 3 ನೇ ಹಂತದ ದರ್ಶನ್ ಅತ್ರೇಯ(21)ಇಟ್ಟಮಡುವಿನ...
ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
ಬೆಂಗಳೂರು ಕುಡಿತದ ಅಮಲಿನಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡಿದ್ದು, ಓರ್ವ ಮಗು ಮೃತಪಟ್ಟರೆ, ಮತ್ತೊಂದು ಮಗು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ...
ಕಾಶಿಮಠದಲ್ಲಿ ಅಂತರ್ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
ಹರಪನಹಳ್ಳಿ: ಮಹಿಳೆಯರಿಗೆ ಪ್ರೋತ್ಸಾಹ ನೀಡಿದರೆ ಪುರುಷರಂತೆ ಎಲ್ಲ ಕ್ಷೇತ್ರಗಳಲ್ಲೂ ಉನ್ನತ ಸಾಧನೆ ಮಾಡಬಲ್ಲಳು ಎಂಬುವುದಕ್ಕೆ ನೂರಾರು ನಿದರ್ಶನಗಳಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುಳಾ ಶಿವಪ್ಪ ಉಂಡಿ ಹೇಳಿದರು. ...
ಬೆಳೆವಿಮೆ ಪರಿಹಾರ ಕುರಿತ ಸಭೆ
ಹಾನಗಲ್ಲ : ನಾಲ್ಕು ಸಾವಿರಕ್ಕೂ ಅಧಿಕ ರೈತರ 2016-17 ರ ಬೆಳೆವಿಮೆ ಇನ್ನೂ ರೈತರ ಖಾತಗಳಿಗೆ ಜಮಾ ಆಗದೇ, ಬ್ಯಾಂಕ ಅಧಿಕಾರಿಗಳು ಹಾಗೂ ವಿಮಾ ಕಂಪನಿಯ ನಡುವಿನ ಸಂಪರ್ಕ...
ಹಂದಿಯಿಂದ ಬೈಕ್ ಅಪಘಾತ
ಹಾನಗಲ್ಲ : ಹಾನಗಲ್ಲ ಬಸ್ ಡಿಪೋ ಚಾಲಕ ಹಾಲಪ್ಪ ಕೆ.ಎನ್. ಎಂಬಾತ ಹಂದಿಯೊಂದದು ಬೈಕ್‍ಗೆ ಢಿಕ್ಕಿ ಹೊಡೆದ ಅಪಘಾತದಲ್ಲಿ ಪೆಟ್ಟಾಗಿ ಹುಬ್ಬಳ್ಳಿಯ ಕೀಮ್ಸಗೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲಿಯೇ ಅಸುನೀಗಿದ...
ಬಿಜೆಪಿ ಹುಸಿ ಭರವಸೆಗೆ ಉಪಚುನಾವಣೆ ಉತ್ತರ : ರಾಜಶೇಖರ ಪಾಟೀಲ್
ಹೂವಿನಹಡಗಲಿ : ಕೇಂದ್ರ ಸರ್ಕಾರದಲ್ಲಿ ನಾಲ್ಕೂವರೆ ವರ್ಷದಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಹುಸಿ ಭರವಸೆಗೆ ಉಪಚುನಾವಣೆಯಲ್ಲಿ ಜನತೆ ಉತ್ತರ ಕೊಡಲಿದ್ದಾರೆ ಎಂದು...
ಮೈಲಾರಲಿಂಗೇಶ್ವರಸ್ವಾಮಿಗೆ ಗಂಗಾಪೂಜೆ
ಪರಶುರಾಮಪುರ ಟಿಎನ್ ಕೋಟೆ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸೇವಾ ಟ್ರಸ್ಟ್ (ರಿ) ಸೇವಾಸಮಿತಿ, ಗುಡಿಕಟ್ಟೆಯ ಭಕ್ತರು, ಗ್ರಾಮಸ್ಥರು ಗ್ರಾಮದ ಹೊರವಲಯದ ವೇದಾವತಿ ನದಿಯಲ್ಲಿ ಸ್ವಾಮಿಗೆ ಗಂಗಾಪೂಜೆ ನೆರವೇರಿಸಿ ನಂತರ ಸಾರೋಟಿನಲ್ಲಿ...













