Tag: kannada news channel
ಲೋಕಸಭಾ ಚುನಾವಣೆ : ಮತದಾನ ಮಾಡಲು ಶಾಲಾ ಮಕ್ಕಳಿಂದ ಮನವಿ ಪತ್ರ
ಹಾವೇರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಹೆಚ್ಚಳಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯು ಮತದಾನ ಜಾಗೃತಿಯ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಸತಿ...
ಬಿಜೆಪಿಯ ಅಪಪ್ರಚಾರಕ್ಕೆ ಕಿವಿಗೊಡದೇ ಪಕ್ಷದ ಗೆಲುವಿಗೆ ಪಣತೊಡಿ
ಚಳ್ಳಕೆರೆ ಕಳೆದ ನೂರಾರು ವರ್ಷಗಳಿಂದ ರಾಷ್ಟ್ರದ ಬಡ ಜನರ, ಅಲ್ಪಸಂಖ್ಯಾತರ, ಶೋಷಿತರ ಮತ್ತು ಹಿಂದುಳಿದ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪಕ್ಷವೆಂದರೆ ಕಾಂಗ್ರೆಸ್ ಪಕ್ಷ ಮಾತ್ರ. ರಾಷ್ಟ್ರದ ಹಿತಕ್ಕಾಗಿ ಪ್ರಾಣಾರ್ಪಣೆ...
ಉಪ್ಪಾರಹಳ್ಳಿಯಲ್ಲಿ ಸೌಲಭ್ಯಕ್ಕಿಂತ ಸಮಸ್ಯೆಗಳೇ ಹೆಚ್ಚು
ತುಮಕೂರು ನಗರದ ಉಪ್ಪಾರಹಳ್ಳಿ ಪ್ರದೇಶದಲ್ಲಿ ಸೌಲಭ್ಯಕ್ಕಿಂತ ಸಮಸ್ಯೆಗಳೇ ಹೆಚ್ಚು. ಇಲ್ಲಿ ಕುಡಿಯುವ ನೀರು, ರಸ್ತೆ ಚರಂಡಿ, ಬೀದಿದೀಪದಂತಹ ಕನಿಷ್ಠ ಅನುಕೂಲವೂ ಪೂರ್ಣ ಪ್ರಮಾಣದಲ್ಲಿ ದೊರಕಿಲ್ಲ. ...
ನಿಖಿಲ್ ಪರ ಕುಮಾರಸ್ವಾಮಿ ಬ್ಯಾಟಿಂಗ್…!!!
ಬೆಂಗಳೂರು ತಮ್ಮ ಪುತ್ರ ನಿಖಿಲ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಕುರಿತು ಸಮರ್ಥನೆ ಮಾಡಿಕೊಂಡಿರುವ ಸಿಎಂ ಕುಮಾರಸ್ವಾಮಿ,ಯಾರ್ಯಾರೋ ಎಲ್ಲೆಲ್ಲೋ ಹುಟ್ಟಿ ಇನ್ನೆಲ್ಲೋ ಸ್ಪರ್ಧಿಸುತ್ತಾರೆ.ಅಂತದ್ದರಲ್ಲಿ ನಿಖಿಲ್ ಸ್ಪರ್ಧೆಯಲ್ಲಿ ತಪ್ಪೇನಿಲ್ಲ.ಅದೇ ರೀತಿ ಆತನನ್ನು...
ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲಾ: ಸುಮಲತಾ
ಬೆಂಗಳೂರು: ಮಂಡ್ಯ ಲೋಕಸಭಾ ಕಣದಿಂದ ಸುಮಲತಾ ಹಿಂದೆ ಸರಿಯಲ್ಲಿದ್ದಾರೆಂಬ ವದಂತಿಗೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ತಮ್ಮ...
ಮೈಸೂರಿಗಾಗಿ ಪಟ್ಟು ಹಿಡಿದ ದೊಡ್ಡಗೌಡರು…!!
ಬೆಂಗಳೂರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡದಿದ್ದರೆ ಸ್ಪರ್ಧಾ ಕಣದಿಂದಲೇ ಹಿಂದೆ ಸರಿಯಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ...
ಇನ್ನೊಂದು ವಾರದೊಳಗೆ ಕಾಂಗ್ರೆಸ್ ಅಂತಿಮ ಪಟ್ಟಿ…!!!
ಬೆಳಗಾವಿ: ಕಾಂಗ್ರೆಸ್ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಇನ್ನೊಂದು ವಾರದೊಳಗೆ ಪೂರ್ಣಗೊಂಡು ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ ಎಂದು ಅರಣ್ಯಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ...
ಒಮ್ಮತಕ್ಕೆ ಬರುವಲ್ಲಿ ವಿಫಲವಾದ ಮೈತ್ರಿ ಪಕ್ಷಗಳು …!!!
ತುಮಕೂರು ಲೋಕಸಭಾ ಚುನಾವಣೆಗೆ ಮಾರ್ಚ್ 19 ರಂದು ಅಧಿಸೂಚನೆ ಪ್ರಕಟವಾಗಲಿದೆ. ಈ ನಡುವೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಗೊಂದಲ ಇನ್ನೂ ಮುಂದುವರೆದಿದೆ. ಮೈತ್ರಿ ಪಕ್ಷಗಳಲ್ಲಿ ಇನ್ನೂ ಒಮ್ಮತ ಮೂಡುವುದು...
ಖಾಸಗಿ ದೂರವಾಣಿಯವರಿಂದ ರಸ್ತೆಯಲ್ಲಿ ಗುಂಡಿ : ಮೂಳೆ ಮುರಿತ
ಪಾವಗಡ ಖಾಸಗಿ ದೂರವಾಣಿಯ ಕೇಬಲ್ ಹಾಕಲು ಆಳುದ್ದ ಚರಂಡಿ ತೆಗೆಯುವ ಮೂಲಕ ರಸ್ತೆ ಸುರಕ್ಷತೆ ನಿಯಮಗಳನ್ನು ಗಾಳಿಗೆ ತೂರಿ ಪ್ರಯಾಣಿಕರಿಗೆ ಕಿರಿಕಿರಿ ಅಲ್ಲದೆ ಸಾವಿನ ಕೂಪಗಳಾಗಿ ತೊಂದರೆ ಉಂಟು...
ನವಿಲುಧಾಮಕ್ಕೆ ಆಹಾರ-ನೀರು ವ್ಯವಸ್ಥೆ ಮಾಡಿದ ಜಪಾನಂದಜಿ..!
ಪಾವಗಡ ಸ್ವಯಂಸೇವಕರೊಂದಿಗೆ ಜಪಾನಂದ ಸ್ವಾಮಿರವರು ಮಂಗಳವಾರ ಹನುಮನ ಬೆಟ್ಟ ನವಿಲುಧಾಮಕ್ಕೆ ಭೇಟಿ ನೀಡಿ, ಅಲ್ಲಿಯ ಅರಣ್ಯ ಪ್ರದೇಶದಲ್ಲಿ ಬೆಟ್ಟಗಳ ನಡುವೆ ಹೊಂದಿಕೊಂಡಿದ್ದ ಕಲ್ಯಾಣಿಯನ್ನು ಶುದ್ಧಿಗೊಳಿಸುವ ಕಾರ್ಯವನ್ನು ಕೈಗೊಂಡರು....













