Tag: kannada news channel
ನಿಖಿಲ್ ವಿರೋಧಿಗಳ ಮೇಲೆ ಕಣ್ಣಿಟ್ಟ ಪೊಲೀಸ್ ಇಲಾಖೆ..!!!
ಮಂಡ್ಯ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಾ ಹೋದಂತೆ ರೆಆಜ್ಯ ರಾಜಕೀಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿದೆ ಅದರಲ್ಲೂ ಮಂಡ್ಯದಲ್ಲಿ ಚುನಾವಣಾ ಬಿಸಿ ಮುಗಿಲು ಮುಟ್ಟಿದೆ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯನ್ನು...
ರೇವಣ್ಣ ಪರವಾಗಿ ಕ್ಷಮೆ ಕೇಳಿದ ವಿಶ್ವನಾಥ್…!!!
ರಾಯಚೂರು ರೇವಣ್ಣನವರು ಸುಮಲತಾ ಬಗ್ಗೆ ಹಗುರವಾಗಿ ಮಾತನಾಡಬಾರದಿತ್ತು. ಆ ಪರವಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ...
ಡಿಕೆಶಿ ಪ್ರಕರಣ : ಹೈಕೋರ್ಟ್ ಮೆಟ್ಟಲೇರಿದ ಆದಾಯ ತೆರಿಗೆ ಇಲಾಖೆ…!!
ಬೆಂಗಳೂರು ಡಿಕೆಶಿ ಮೇಲೆ ತೂಗುಗತ್ತಿಯಂತೆ ತೂಗತ್ತಿದ್ದ ಆದಾಯ ತೆರಿಗೆ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಹೈಕೋರ್ಟ್ ಮೊರೆ ಹೋಗಿದೆ. ...
ಲಂಡನ್ ನಲ್ಲಿ ಪ್ರತ್ಯಕ್ಷವಾದ ನೀರವ್ ಮೋದಿ …!!!
ಲಂಡನ್ ಭಾರತದಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ತನಿಖೆಗೆ ಭಯಪಟ್ಟು ದೇಶ ಬಿಟ್ಟು ಪರಾರಿಯಾಗಿ ತಲೆಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಡೈಮಂಡ್ ವ್ಯಾಪಾರಿ ನೀರವ್ ಮೋದಿ ಲಂಡನ್ ನಲ್ಲಿ ಪತ್ತೆಯಾಗಿದ್ದಾನೆ,...
ಬರ ಪರಿಹಾರಕ್ಕೆ ಪ್ರಧಾನಿಯನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ
ನವದೆಹಲಿ: ಕೇಂದ್ರ ಸರ್ಕಾರವೂ ಆರ್ಥಿಕ ನೆರವಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ದೆಹಲಿಯ ಲ್ಲಿನ ಪ್ರಧಾನಿಯವ ಗೃಹಕಚೇರಿಯಲ್ಲಿ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ರಾಜ್ಯದ...
ಕಾಂಗ್ರೆಸ್ ವಿರುದ್ಧ ಸುಮಲತಾ ಹೋಗುವುದಿಲ್ಲ : ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ:
ಸುಮಲತಾ ಅವರನ್ನು ಮನವೊಲಿಸಲು ನನಗೆ ಯಾರು ಹೇಳಿಲ್ಲ. ಕಾಂಗ್ರೆಸ್ ವಿರುದ್ಧ ಸುಮಲತಾ ಹೋಗುವುದಿಲ್ಲ ಎನ್ನುವ ವಿಶ್ವಾಸ ನನಗೆ ಇದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...
ರಜೆಗೆಂದು ಮನೆಗೆ ತೆರಳಿದ್ದ ಭಾರತೀಯ ಸೈನಿಕನ ಅಪಹರಣ!!
ಶ್ರೀನಗರ : ರಜೆಯ ಮೇಲೆ ಜಮ್ಮು ಕಾಶ್ಮೀರದ ಬದ್ಗಾಂ ಜಿಲ್ಲೆಯಲ್ಲಿರುವ ತನ್ನೂರಿಗೆ ಬಂದಿದ್ದ ಭಾರತೀಯ ಯೋಧರೊಬ್ಬರನ್ನು ಉಗ್ರರು ಅಪಹರಿಸಿದ್ದಾರೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಉಗ್ರರಿಂದ ಅಪಹರಿಸಲ್ಪಟ್ಟಿರುವ ಯೋಧ ಮೊಹಮ್ಮದ್ ಯಾಸೀನ್ ಭಟ್...
ಕುಡಿವ ನೀರಿಗೂ ಹಪಹಪಿಸುವ ಕಾಲ ಬಹು ದೂರವಿಲ್ಲ…..!
ಶಿರಾ ಶಿರಾ ಭಾಗಕ್ಕೆ ಸದ್ಯಕ್ಕಂತು ಬರದ ನಾಡಿನ ಕಿರೀಟ ದೂರವಾದಂತೆ ಕಾಣುತ್ತಿಲ್ಲ. ಕಳೆದ 20 ವರ್ಷಗಳಿಂದ ಸಿಕ್ಕಷ್ಟು ಬಗೆದು ಬಗೆದು ಅತ್ಯಮೂಲ್ಯ ಮರಳಿನ ಸಂಪತ್ತನ್ನು ಕೊಳ್ಳೆ ಹೊಡೆದ ಅಕ್ರಮ...
ಮುಖ್ಯಮಂತ್ರಿಗಳ ಪರಿಹಾರ ನಿಧಿ ದುರ್ಬಳಕೆ : ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆ ನೀಡಿ ನೆರವಿಗಾಗಿ ಅರ್ಜಿ ಸಲ್ಲಿಸಿದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.ಫೆಬ್ರುವರಿ 20 ರಂದು...
ಭಗವದ್ಗೀತೆ ಓದಿನಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ: ಕಿದ್ವಾಯಿ ನಿವೃತ್ತ ನಿರ್ದೇಶಕಿ
ಬೆಂಗಳೂರು ಭಗವದ್ಗೀತೆ ಓದಿನಿಂದ ಮಾರಕ ರೋಗ ಕ್ಯಾನ್ಸರ್‍ನಂತಹ ಮಾರಕ ರೋಗಗಳು ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿವೃತ್ತ ನಿರ್ದೇಶಕಿ ಡಾ.ವಿಜಯಲಕ್ಷ್ಮಿ ದೇಶಮಾನೆ ಹೇಳಿದರು. ...













