Tag: kannada news channel
ಸಾಮರಸ್ಯ ಸಾರಿದ ಶಿಶುನಾಳ ಷರೀಫರು
ಚಿತ್ರದುರ್ಗ: ತತ್ವಪದ ಮತ್ತು ಜಾನಪದ ಗೀತೆಗಳ ಮೂಲಕ ಸಂತಶಿಶುನಾಳ ಷರೀಫರು ಹಿಂದು-ಮುಸ್ಲಿಂರಲ್ಲಿ ಸಾಮರಸ್ಯವನ್ನು ಬಿತ್ತುವ ಕೆಲಸ ಮಾಡಿದ್ದರಿಂದ ಇಂದಿಗೂ ಎಲ್ಲರ ಮನದಲ್ಲಿ ಮರೆಯಾಗದೆ ಉಳಿದಿದ್ದಾರೆ ಎಂದು ವೆಂಕಟೇಶ್ವರ ಪ್ರಥಮ...
ನಗರಸಭೆಯಿಂದ ಪುಟ್ ಪಾತ್ ಕಾಮಗಾರಿ
ಹಗರಿಬೊಮ್ಮನಹಳ್ಳಿ: ಪಟ್ಟಣದ ಬಸವೇಶ್ವರ ಬಜಾರದಲ್ಲಿ ರಸ್ತೆಯ ಮೇಲೆ ಅಡ್ಡದಿಡ್ಡಿ, ಎಲ್ಲೆಂದರಲ್ಲಿ ನಿಲ್ಲುತ್ತಿದ್ದ ವಾಹನಗಳಿಂದ ಸಾರ್ವಜನಿಕರಿಗೆ ಆಗುತ್ತಿದ್ದ ಕಿರಿಕಿರಿಯನ್ನು ತಪ್ಪಿಸಲು ಪುರಸಭೆ ಈಗ ಕ್ರಮ ಕೈಗೊಂಡಿದೆ.ಇತ್ತೀಚಿಗೆ ಸ್ವಚ್ಛತಾ ಆಂದೋಲನ ಜಾಗೃತಿ...
ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಸಾಧ್ಯತೆ : ಶಿವಮೂರ್ತಿನಾಯಕ್
ಚಿತ್ರದುರ್ಗ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ನಡೆಸುತ್ತಿರುವುದು ಅನಿವಾರ್ಯ. ಇದನ್ನೆ ಬಂಡವಾಳವನ್ನಾಗಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿ ವಿರೋಧಿಗಳಿಗೆ ಅನುಕೂಲ ಮಾಡುವ ಕೆಲಸವಾಗಬಾರದು. ಈ ವಿಚಾರವನ್ನು...
ಪ್ರಣಾಳಿಕೆಯಲ್ಲಿ ಬೇಡಿಕೆ ಸೇರಿಸಲು ಮಕ್ಕಳ ಮನವಿ
ಚಿತ್ರದುರ್ಗ: ಚಿತ್ರಡಾನ್‍ಬೋಸ್ಕೋ ಸಂಸ್ಥೆಯ ಮಕ್ಕಳು ಹತ್ತೊಂಬತ್ತು ಬೇಡಿಕೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್‍ಗೆ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಮನವಿ ಸಲ್ಲಿಸಿದರು.ದೆಹಲಿಯಲ್ಲಿ ನಡೆದ ರಾಜ್ಯ ಮಟ್ಟದ...
ಜನರಲ್ಲಿ ಮತ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಕರೆ
ಚಿತ್ರದುರ್ಗ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ದಾಖಲಾಗುವಂತಾಗಲು, ಜಿಲ್ಲೆಯ ಎಲ್ಲ ಆಶಾ ಕಾರ್ಯಕರ್ತೆಯರು ಮತದಾನದ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು. ನಗರದ...
ಉದ್ಯೋಗ ಖಾತ್ರಿ ಯೋಜನೆಯ ಸ್ಥಳ ಪರಿಶೀಲನೆ…!!
ಕೂಡ್ಲಿಗಿ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ನಿತೀಶ್ ಗುರುವಾರ ಪರಿಶೀಲಿಸಿದರು..ತಾಲ್ಲೂಕಿನ ಜರಿಮೆಲೆ ಗ್ರಾಮ...
ಸ್ವೀಪ್ ತರಬೇತಿ ಕಾರ್ಯಕ್ರಮ..!!
ಕೂಡ್ಲಿಗಿ: ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳಿಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ವೀಪ್ ಸಮಿತಿಯಿಂದ ಶನಿವಾರ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ...
ಎಂ.ಸಿ.ಎಂ.ಸಿ. ಸಮಿತಿಯಿಂದ ಅಭ್ಯರ್ಥಿ ಅನುಮತಿ ಪಡೆಯಬೇಕು : ಕೃಷ್ಣ ಬಾಜಪೇಯಿ
ಹಾವೇರಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿ ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಬಿಡುಗಡೆಮಾಡುವ ಮುನ್ನ ಭಾರತ ಚುನಾವಣಾ ಆಯೋಗದ ಮಾರ್ಗ...
ಖಿನ್ನತೆಯಿಂದ ವಿಷ ಕುಡಿದು ಮಹಿಳೆ ಆತ್ಮಹತ್ಯೆ …!!!
ಬೆಂಗಳೂರು ಪತಿ ತೊರೆದಿದ್ದರಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ತಾಯಿ, ತನ್ನ ಇನ್ನಿಬ್ಬರು ಮದುವೆಗೆ ಬಂದ ಅಂಗವಿಕಲ ಮಕ್ಕಳಿಗೆ ವಿಷ ನೀಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ...
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು ..!!
ಬೆಂಗಳೂರು ತಿರುವು ತೆಗೆದುಕೊಳ್ಳುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್‍ನಲ್ಲಿ ಹೋಗುತ್ತಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ಆರ್‍ಟಿ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಬಿಐ...













