Tag: kannada news channel
ಬೈಕ್ ಪಲ್ಟಿ : ಉಪನ್ಯಾಸಕ ಸಾವು.
ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಮೋಟಾರ್ ಬೈಕ್ ಪಲ್ಟಿಯಾಗಿ ಬೈಕ್ ಸವಾರ ಅರ್ಥಶಾಸ್ತ್ರ ಉಪನ್ಯಾಸಕ ಆರ್.ರಂಗಸ್ವಾಮಿ(45) ಮೃತಪಟ್ಟಿರುತ್ತಾರೆ. ...
ಮಾರ್ಕೋನಹಳ್ಳಿ ಜಲಾಶಯದ ಎಡ-ಬಲ ನಾಲೆಯ ಆಧುನೀಕರಣ
ಕುಣಿಗಲ್ ಐತಿಹಾಸಿಕ ಮಾರ್ಕೋನಹಳ್ಳಿ ಜಲಾಶಯದ ಎಡ ಮತ್ತು ಬಲದಂಡೆಯ ನಾಲಾ ಕಾಮಗಾರಿಯನ್ನು ವಿನೂತನ ಯಂತ್ರೋಪಕರಣಗಳ ಮೂಲಕ ಉತ್ತಮವಾಗಿ ಆಧುನಿಕರಣಗೊಳಿಸುವ ಕಾರ್ಯ ಭರದಿಂದ ಸಾಗಿರುವುದು ಅಚ್ಚುಕಟ್ಟುದಾರರ ಮೊಗದಲ್ಲಿ ಹರ್ಷತಂದಿದೆ ಎಂದು...
ಎಸ್‍ಪಿಎಂಗೆ ಸ್ಪರ್ಧಿಸಲು ಅವಕಾಶ ನೀಡಲು ಒತ್ತಾಯ
ಚಿಕ್ಕನಾಯಕನಹಳ್ಳಿ ತುಮಕೂರು ಜಿಲ್ಲೆಯಲ್ಲಿ ಮುದ್ದಹನುಮೆಗೌಡರಿಗೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದರೆ ಕಾಂಗ್ರೆಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಹಾಗಾಗಿ ವರಿಷ್ಠರು ಕಾಂಗ್ರೆಸ್ ಪಕ್ಷದಿಂದ ಎಸ್.ಪಿ.ಮುದ್ದಹನುಮೇಗೌಡರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ...
ಅಶೋಕ ರಸ್ತೆಯಲ್ಲಿ ಪುಟ್‍ಪಾತ್ ಒತ್ತುವರಿ ತೆರವು
ತುಮಕೂರು ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಪಾಲನ್ ಅವರ ನೇತೃತ್ವದಲ್ಲಿ ಪಾಲಿಕೆಯ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ದಿಢೀರ್ ಕಾರ್ಯಾಚರಣೆ ಕೈಗೊಂಡು ತುಮಕೂರು ನಗರದ ಅಶೋಕ ರಸ್ತೆಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ...
ಪೋಲೀಸ್ ಉಪಅಧೀಕ್ಷಕರಿಗೆ ರೈತಸಂಘದ ಮನವಿ
ಹಿರಿಯೂರು : ಅಪಘಾತ ಮತ್ತು ಅಪರಾಧಗಳನ್ನು ತಡೆಗಟ್ಟುವ ಸಂಬಂಧ ಪಟ್ಟಣದಲ್ಲಿ ಪ್ರಮುಖ ಸ್ಥಳ ಮತ್ತು ಮುಖ್ಯರಸ್ತೆ ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ಸಿ.ಸಿ. ಕ್ಯಾಮರ, ರಸ್ತೆ ಉಬ್ಬುಗಳನ್ನು ಅಳವಡಿಸಬೇಕು ಎಂಬುದಾಗಿ...
ವಿಶ್ವಗ್ರಾಹಕ ಹಕ್ಕುಗಳ ದಿನಾಚರಣೆ
ಹಿರಿಯೂರು : ಅಮೇರಿಕಾ ದೇಶದಲ್ಲಿ, 1962ರ ಮಾರ್ಚ್ 15ರಂದು ಜಾನ್‍ಎಫ್‍ಕೆನಡಿಯವರು ಗ್ರಾಹಕ ಹಕ್ಕುಗಳನ್ನು ಕಾಪಾಡುವ ಬಗ್ಗೆ ಭಾಷಣ ಮಾಡಿದ್ದರು. ಇದರ ಅಂಗವಾಗಿ ಕಾನೂನನ್ನು ರೂಪಿಸಿ ಸದರಿ ದಿನವನ್ನು ಗ್ರಾಹಕ...
ಕುಡಿಯುವ ನೀರು ಒದಗಿಸುವಲ್ಲಿ ಗ್ರಾ.ಪಂ. ವಿಫಲ
ಶಿರಾ: ತಾಲ್ಲೂಕಿನ ಯಲಿಯೂರು ಗ್ರಾಮ ಪಂಚಾಯ್ತಿಯ ಎಮ್ಮೇರಹಳ್ಳಿ ತಾಂಡಾ ಗ್ರಾಮದಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ತೀವ್ರತರವಾದ ಸಮಸ್ಯೆ ಅನುಭವಿಸುತ್ತಿದ್ದು ಈ ಕೂಡಲೇ ಕುಡಿಯುವ ನಿರಿನ ಪೂರೈಕೆ ಮಾಡುವಂತೆ...
ತಂಬಾಕು ಮುಕ್ತ ಸಮಾಜಕ್ಕೆ ಪ್ರಯತ್ನಿಸೋಣ
ದಾವಣಗೆರೆ: ತಂಬಾಕು ಮುಕ್ತ ನಗರವನ್ನಾಗಿಸಲು ಪ್ರತಿಯೊಬ್ಬರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ನಗರ ಕೇಂದ್ರ ವೃತ್ತ ನಿರೀಕ್ಷಕ ಇ.ಆನಂದ್ ಕರೆ ನೀಡಿದರು.ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಶುಕ್ರವಾರ ಸಿಗರೇಟು...
ವಿಶ್ವ ಗ್ಲಾಕೋಮಾ ಸಪ್ತಾಹದ ಪ್ರಯುಕ್ತ ಜಾಥಾ
ದಾವಣಗೆರೆ : ವಿಶ್ವ ಗ್ಲಾಕೋಮಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ಜಿಲ್ಲಾ ಅಂಧತ್ವ ಮತ್ತು...
ತಡರಾತ್ರಿ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ
ಹಾವೇರಿ ಲೋಕಸಭಾ ಚುನಾವಣೆಯ ಅಕ್ರಮಗಳ ಮೇಲೆ ನಿಗಾ ವಹಿಸಲು ಸ್ಥಾಪಿಸಲಾದ ಚೆಕ್ ಪೋಸ್ಟ್‍ಗಳಿಗೆ ಗುರುವಾರ ತಡರಾತ್ರಿ ಅನಿರೀಕ್ಷಿತ ಭೇಟಿ ನೀಡಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಚೆಕ್‍ಪೋಸ್ಟ್‍ಗಳ ನಿಯೋಜಿತ...













