Tag: kannada news channel
ಜನಾರ್ಧನಾಸ್ವಾಮಿಗೆ ಬಿಜೆಪಿ ಟಿಕೆಟ್ ಕೊಡಿ
ಚಿತ್ರದುರ್ಗ: ಪಾರ್ಲಿಮೆಂಟ್ ಚುನಾವಣೆಗೆ ಈ ಬಾರಿ ಚಿತ್ರದುರ್ಗ ಕ್ಷೇತ್ರದಿಂದ ಸ್ಥಳೀಯ ಅಭ್ಯರ್ಥಿ ಮಾಜಿ ಸಂಸದ ಜನಾರ್ಧನಸ್ವಾಮಿಗೆ ಟಿಕೇಟ್ ನೀಡಬೇಕೆಂದು ಅಂಬೇಡ್ಕರ್ ಜನಾಂದೋಲನ ಸೇನೆ ರಾಜ್ಯಾಧ್ಯಕ್ಷ ಎಂ.ಕೆ.ಶಶಿಧರ್ ಬಿಜೆಪಿ.ವರಿಷ್ಟರುಗಳನ್ನು ಒತ್ತಾಯಿಸಿದರು. ...
ಅವಕಾಶ ಬಳಸಿಕೊಂಡು ಪ್ರಗತಿಯತ್ತ ಸಾಗಬೇಕು
ಚಿತ್ರದುರ್ಗ: ಹೆಣ್ಣಿಗೆ ಹೆಣ್ಣೆ ಶತ್ರುವಾದಾಗ ಬೇರೆಯವರನ್ನು ದೂಷಿಸಿ ಯಾವ ಪ್ರಯೋಜನವಿಲ್ಲ. ಅದಕ್ಕಾಗಿ ಮಹಿಳೆ ಮೊದಲು ಒಗ್ಗಟ್ಟಾಗಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷೆ ಜಿಲ್ಲಾ ಗೈಡ್ ಆಯುಕ್ತರಾದ ಸುನೀತಾ ಮಲ್ಲಿಕಾರ್ಜುನ್ ತಿಳಿಸಿದರು.ಕಾಲೇಜು...
ಪ್ಲಾಸ್ಟಿಕ್ ಕಾರ್ಖಾನೆಗೆ ಬೆಂಕಿ : ಅಪಾರ ನಷ್ಠ
ಚಿತ್ರದುರ್ಗ ಪ್ಲಾಸ್ಟಿಕ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಭಸ್ಮವಾದ ಘಟನೆ ನಡೆದಿದೆ.ಚಿತ್ರದುರ್ಗ ಹೊರ ವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ತ್ರಿಮೂರ್ತಿ ಇಂಜಿನಿಯರಿಂಗ್ ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ಸ್.ಪ್ಲಾಸ್ಟಿಕ್...
14 ಎತ್ತಿನ ಗಾಡಿಗಳ ಮೂಲಕ ಅಕ್ರಮ ಮರಳು ಸಾಗಾಣಿಕೆ
ಚಳ್ಳಕೆರೆ ಕಳೆದ ಹಲವಾರು ತಿಂಗಳುಗಳಿಂದ ಲಾರಿ ಮತ್ತು ಟ್ರ್ಯಾಕ್ಟರ್‍ಗಳಲ್ಲಿ ಕಾನೂನು ಬಾಹಿರವಾಗಿ ಮರಳು ಸಾಗಾಣಿಕೆಯಾಗುತ್ತಿದ್ದನ್ನು ಜಿಲ್ಲಾ ರಕ್ಷಣಾಧಿಕಾರಿಗಳ ಖಡಕ್ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆ ಸಂಪೂರ್ಣವಾಗಿ ನಿಯಂತ್ರಿಸಿದ್ದು,...
ಬೆಳೆ ವಿಮೆ ಹಣ ಪಾವತಿಯಾಗದೇ ಇದ್ದಲ್ಲಿ ಮತದಾನ ಬಹಿಷ್ಕಾರದ ನಿರ್ಧಾರ
ಚಳ್ಳಕೆರೆ ಪ್ರಧಾನ ಮಂತ್ರಿಗಳ ಫಸಲ್ ಬೀಮಾಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಇನ್ನೂ ಹಣಬಾರದೇ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...
ದಾವಣಗೆರೆ ಕ್ಷೇತ್ರದಲ್ಲಿ 1.18 ಲಕ್ಷ ಹೊಸ ಮತದಾರರು
ದಾವಣಗೆರೆ ಕಳೆದ ಐದು ವರ್ಷದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1,18,143 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ 14,93,822 ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು...
ವಾಲ್ಮೀಕಿ ಕಾಂಗ್ರೆಸ್ ಮುಖಂಡರ ಸಭೆ
ಹರಪನಹಳ್ಳಿ: ತಾಲ್ಲೂಕಿನಲ್ಲಿ ಬಹುಸಂಖ್ಯಾತ ಸಮಾಜವಾಗಿರುವ ವಾಲ್ಮೀಕಿ ಜನಾಂಗ ಕಾಂಗ್ರೆಸ್ ಪಕ್ಷದ ಏಳ್ಗೆಯಲ್ಲಿ ಸಾಕಷ್ಟು ಶ್ರಮಿಸಿದ್ದರೂ ಇತ್ತೀಚಿನ ದಿನಗಳಲ್ಲಿ ಪಕ್ಷ ಸಮಾಜ ಬಾಂಧವರನ್ನು ಕಡೆಗಣಿಸಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಸೂಕ್ತ...
ಮತದಾನ ಜಾಗೃತಿ ಅಭಿಯಾನ
ಹರಪನಹಳ್ಳಿ ಸಾರ್ವತಿಕ ಲೋಕಸಭಾ ಚುನಾವಣೆ ನಿಮಿತ್ತ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹರಪನಹಳ್ಳಿ ಪಟ್ಟಣದ ಮಾರುಕಟ್ಟೆ ಮತ್ತು ಬಸ್ ನಿಲ್ದಾಣದಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ...
ಭೋದಕರ ತರಬೇತಿ ಕಾರ್ಯಾಗಾರ
ಹೂವಿನಹಡಗಲಿ : ಪಟ್ಟಣದ ಎಸ್.ಪಿ.ವಿ. ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ತಾಲೂಕು ಲೋಕ ಶಿಕ್ಷಣ ಸಮಿತಿ ಹಡಗಲಿ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಬಳ್ಳಾರಿ, ಪುರಸಭೆ ಹಡಗಲಿ ಹಾಗೂ ಶ್ರೀ ಗುರು ಕೊಟ್ಟೂರೇಶ್ವರ...
ಮಕ್ಕಳ ಏಳ್ಗೆಗಾಗಿ ಶಿಕ್ಷಕರು ಸದಾ ಕಾರ್ಯನಿರ್ವಹಿಸಬೇಕು
ಹಾವೇರಿ ಮಕ್ಕಳ ಎಳ್ಗೆಗಾಗಿ ಶಿಕ್ಷಕರು ಸದಾ ಕಾರ್ಯನಿರ್ವಹಿಸಬೇಕು. ಶಾಲೆಯಲ್ಲಿ ಮಕ್ಕಳಿಗೆ ಕೇವಲ ಶಿಕ್ಷಣಕ್ಕೆ ಮಾತ್ರ ಮಹತ್ವ ನೀಡದೇ ಮಕ್ಕಳ ಭಾವನೆಗಳನ್ನು ಅರಿತು ಅವರೊಂದಿಗೆ ಆತ್ಮೀಯವಾಗಿ ಮಾತನಾಡಬೇಕು ಎಂದು...













