Tag: kannada news epaper
ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ, ಸುಗ್ರೀವಾಜ್ಞೆಗೆ ಸಂಪುಟ ಅಸ್ತು
ನವದೆಹಲಿ: ತ್ರಿವಳಿ ತಲಾಖ್ ನಿಷೇಧಿಸುವ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆಯ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕಳೆದ ವರ್ಷದ ಚಳಿಗಾಲದ...
ಗ್ರಂಥಾಲಯ, ಕ್ರೀಡಾಂಗಣಗಳಲ್ಲಿ ಕಾಲ ಕಳೆಯಿರಿ
ದಾವಣಗೆರೆ: ವಿದ್ಯಾರ್ಥಿಗಳು ಹೆಚ್ಚುಕಾಲ ಗ್ರಂಥಾಲಯ ಮತ್ತು ಕ್ರೀಡಾಂಗಣದಲ್ಲಿ ಕಾಲ ಕಳೆದರೆ, ದೈಹಿಕ ಮತ್ತು ಜ್ಞಾನದ ಬಲ ಹೆಚ್ಚಾಗಲಿದೆ ಎಂದು ಜಾನಪದ ತಜ್ಞ ಡಾ.ಎಂ.ಜಿ.ಈಶ್ವರಪ್ಪ ತಿಳಿಸಿದರು. ನಗರದ ಆರ್‍ಎಲ್ ಕಾನೂನು ಕಾಲೇಜಿನಲ್ಲಿ ಬುಧವಾರ...
ಮಣ್ಣಿನ ಫಲವತ್ತತೆಗಾಗಿ ಹಸಿರೆಲೆ ಗೊಬ್ಬರ ಬಳಸಿ
ದಾವಣಗೆರೆ: ಮಣ್ಣಿನ ಫಲವತ್ತತೆ ಹೆಚ್ಚಿಸಲು ರೈತರು ಹಸಿರೆಲೆ ಗೊಬ್ಬರ ಬಳಸಬೇಕೆಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕ ರೇವಣಸಿದ್ದನಗೌಡ್ರು ರೈತರಿಗೆ ಕರೆ ನೀಡಿದರು. ತಾಲೂಕಿನ ಎಲೆ ಬೇತೂರು ಗ್ರಾಮದದ ಗ್ರಾಮ...
ಆದರ್ಶ ಕ್ರೀಡಾಪಟುಗಳಾಗಲು ವಿದ್ಯಾರ್ಥಿಗಳಿಗೆ ಕರೆ
ಗುಬ್ಬಿ ವಿದ್ಯಾರ್ಥಿಗಳಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಹೆಚ್ಚು ಸಹಕಾರಿಯಾಗಲಿದ್ದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆದರ್ಶ ಕ್ರೀಡಾಪಟುಗಳಾಗುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಹೆಚ್.ಜಗನ್ನಾಥ್ ಕರೆನೀಡಿದರು. ...
ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ: ಗೋ ರಕ್ಷಕರಿಗೆ ಭಾಗವತ್ ಎಚ್ಚರಿಕೆ
ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಗೋ ರಕ್ಷಕರಿಗೆ ಬುಧವಾರ ಎಚ್ಚರಿಕೆ...
ಪರಭಾಷಿಗರು ಕನ್ನಡ ಕಲಿಯಲು ನೆರವಾಗಬಲ್ಲ ನೂತನ ಜಾಲತಾಣಕ್ಕೆ ಜಯಮಾಲ ಚಾಲನೆ
ಬೆಂಗಳೂರು: ಪರಭಾಷಿಗರು ಸುಲಭವಾಗಿ ಕನ್ನಡ ಕಲಿಯಲು ನೆರವಾಗಬಲ್ಲ ನೂತನ ಜಾಲತಾಣಕ್ಕೆ ಸಚಿವೆ ಜಯಮಾಲ ಬುಧವಾರ ಚಾಲನೆ ನೀಡಿದ್ದಾರೆ.ದೆಹಲಿಯ ಜವಹರಲಾಲ್ ನೆಹರು ವಿವಿ ಕನ್ನಡ ಅಧ್ಯಯನ ಪೀಠ ರೂಪಿಸಿದ ಈ ಜಾಲತಾಣದಲ್ಲಿ ಪರಭಾಷಿಕರಿಗೆ...
ಕಾಂಗ್ರೆಸ್ ಅಹಂ ತೃಪ್ತಿಗಾಗಿ ರಫೇಲ್ ಒಪ್ಪಂದ ತನಿಖೆ ಸಾಧ್ಯವಿಲ್ಲ : ರವಿಶಂಕರ್ ಪ್ರಸಾದ್
ನವದೆಹಲಿ ಕಾಂಗ್ರೆಸ್‍ನ ನಾಯಕರ ಅಹಂಭಾವನೆ ತೃಪ್ತಿಪಡಿಸಲು ರಫೇಲ್ ಸಮರ ವಿಮಾನ ಖರೀದಿ ಒಪ್ಪಂದದ ಬಗ್ಗೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ಇಂದು...
ಕಾಂಗ್ರೆಸ್ ಹೈಕಮಾಂಡ್ ಗೆ ನಯಾಪೈಸೆ ಯಾರೂ ಕೊಟ್ಟಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ನವದೆಹಲಿ ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವ ಡಿಕೆ ಶಿವಕುಮಾರ್ ಹಾಗ ಇತರರು ಕೋಟಿಗಟ್ಟಲೆ ಹಣ ಕೊಟ್ಟಿದ್ದಾರೆ ಎನ್ನುವುದು ಶುದ್ಧ ಸುಳ್ಳು, ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನು ಹೇಳಲು ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ...
ವಿವಿಧ ಇಲಾಖೆಗಳ ಕಚೇರಿ ಮಂಜೂರು ಮಾಡುವ ಬಗ್ಗೆ ಸೂಕ್ತ ಕ್ರಮ: ಹೆಚ್ ಡಿ ಕೆ
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ರಚನೆಯಾಗಿರುವ 50 ಹೊಸ ತಾಲ್ಲೂಕುಗಳಿಗೆ ವಿವಿಧ ಇಲಾಖೆಗಳ ಕಚೇರಿಯನ್ನು ಮಂಜೂರು ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ...
ಸಾಲ ಮನ್ನಾ ಕುರಿತ ದತ್ತಾಂಶ ನೀಡುವಂತೆ ಮುನೀಶ್ ಮೌದ್ಗಿಲ್ ಪತ್ರ
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಭೂಮಿ ಮೇಲ್ವಿಚಾರಣಾ ಕೋಶ ಸಿದ್ಧಪಡಿಸಿರುವ ಸಾಲ ಮನ್ನಾ ತಂತ್ರಾಂಶಕ್ಕೆ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ಮನ್ನಾ ಕುರಿತ ದತ್ತಾಂಶವನ್ನು ನೀಡುವಂತೆ ಭೂ...













