Tag: kannada news epaper
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಕಾ.ದೇವದಾಸ್ ಅವರಿಂದ ನಾಮಪತ್ರ ಸಲ್ಲಿಕೆ
ಬಳ್ಳಾರಿ: ಇಂದು ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಕಾ.ದೇವದಾಸ್ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನೂರಾರು ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಗಾಂಧಿಭವನದಿಂದ ಪ್ರಾರಂಭವಾದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಛೇರಿಯನ್ನು...
ಹೃದಯಾಘಾತದಿಂದ ನಿವೃತ್ತ ಯೋಧ ಸಾವು!
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದ ಮಿಲಿಟರಿ ದೊಡ್ಡನಗೌಡ (45) ಹೃದಯಾಘಾತಯದಿಂದ ಇಂದು ಮುಂಜಾನೆ ಮರಣ ಹೊಂದಿದ್ದಾರೆ. ಭಾರತಿಯಾ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ...
ಪ್ರಜಾಪ್ರಭತ್ವದ ಹಬ್ಬದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ
ಚಿತ್ರದುರ್ಗ. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಲೋಕಸಭೆ ಚುನಾವಣೆಗೆ ಏ. 18 ರಂದು ಮತದಾನ ನಡೆಯಲಿದ್ದು, ಮಂಗಳ ಮುಖಿಯರು (ಲೈಂಗಿಕ ಅಲ್ಪಸಂಖ್ಯಾತರು) ತಪ್ಪದೆ ಮತದಾನ ಮಾಡಬೇಕು. ಮತದಾನ ಮಾಡಿದರೆ...
ಕೆ.ಆರ್.ಪೇಟೆ ನ್ಯಾಯವಾದಿ ಕೊಲೆ ಪ್ರಕರಣ;ಆರೋಪಿಗಳ ಬಂಧನಕ್ಕೆ ವಕೀಲರ ಆಗ್ರಹ
ಚಿತ್ರದುರ್ಗ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನ್ಯಾಯವಾದಿ ಸತೀಶ್‍ನನ್ನು ಕಳೆದ ನಾಲ್ಕು ದಿನಗಳ ಹಿಂದೆ ಹತ್ಯೆ ಮಾಡಿರುವುದನ್ನು ಖಂಡಿಸಿ ವಕೀಲರ ಭವನದಲ್ಲಿ ಗುರುವಾರ ಸಂತಾಪ ಸೂಚಕ ಸಭೆ ನಡೆಸಲಾಯಿತು. ...
ಮತದಾನ ನಮ್ಮ ಸಂವಿಧಾನ ಬದ್ಧ ಹಕ್ಕು;ಮೇಘನಾ
ಚಿತ್ರದುರ್ಗ: ಕಡ್ಡಾಯ, ಶಾಂತಿ, ಸೌಹಾರ್ದಯುತ ಮತದಾನ ಮಾಡುವಂತೆ, ಜನತೆ ಮುಂದೆ ಬರಬೇಕೆಂದು ಗುಡ್ಡದರಂಗವ್ವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ||ಮೇಘನಾ ಸಾರ್ವಜನಿಕರಲ್ಲಿ ಮನವಿಮಾಡಿದರು. ಮಠದಕುರುಬರಹಟ್ಟಿ...
ಎನ್‍ಎಸ್‍ಎಸ್ ವಾರ್ಷಿಕ ಶಿಬಿರ
ಚಿತ್ರದುರ್ಗ ನಗರದ ಎಸ್.ಜೆ.ಎಂ. ಮಹಿಳಾ ಮಹಾವಿದ್ಯಾಲಯ ವತಿಯಿಂದ ಗುತ್ತಿನಾಡು ಗ್ರಾಮದಲ್ಲಿ ದಿ. 27-3-19ರಿಂದ 2-4-19ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಯೋಜನೆ ಘಟಕ-1 ಮತ್ತು 2ರ ವಾರ್ಷಿಕ ವಿಶೇಷ ಶಿಬಿರವನ್ನು...
ಯುವಕರು ಸಾಂಸ್ಕೃತಿಕವಾಗಿ ಬದುಕು ಕಟ್ಟಿಕೊಳ್ಳಬೇಕು
ಚಿತ್ರದುರ್ಗ: ಸ್ಪರ್ಧಾತ್ಮಕಕಾಲದಲ್ಲಿರುವ ನಾವು ಪ್ರತಿಕ್ಷಣವೂಆತಂಕದಿಂದಜೀವನ ಸಾಗಿಸಬೇಕಾದ ಪರಿಸ್ಥಿತಿಗಳಿದ್ದು, ಅವುಗಳ ಮಧ್ಯೆಯೂ ವಿದ್ಯಾರ್ಥಿಯುವಜನರು ಸಾಂಸ್ಕೃತಿಕವಾಗಿ ಬದುಕು ಕಟ್ಟಿಕೊಳ್ಳುವಂತಹ ಪ್ರಯತ್ನ ನಡೆಸಬೇಕುಎಂದು ಶರಣ ಸಾಹಿತ್ಯ ಪರಿಷತ್ತಿನಅಧ್ಯಕ್ಷ ಕೆ.ಎಂ. ವೀರೇಶ್‍ಅಭಿಪ್ರಾಯ ಪಟ್ಟರು. ...
ಸಮನ್ವಯತೆಯಿಂದ ಮಾತ್ರ ದೇಶದ ಅಭಿವೃದ್ದಿ ಸಾಧ್ಯ.
ಹೊಸಪೇಟೆ : ಸರ್ವಧರ್ಮ ಸಮನ್ವಯತೆ ಇದ್ದರೆ ಮಾತ್ರ ದೇಶ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತದೆ ಎಂದು ಕೊಟ್ಟೂರು ಸಂಸ್ಥಾನಮಠದ ಜಗದ್ಗುರು ಡಾ.ಶ್ರೀ ಸಂಗನಬಸವ ಸ್ವಾಮೀಜಿ ಹೇಳಿದರು. ಇಲ್ಲಿನ ಕೊಟ್ಟೂರು...
ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರ ನೇಮಕ
ಹೊಸಪೇಟೆ : ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರ ಅನುಮೋದನೆ ಯನ್ವಯ ಕೊಟಗಿನಹಾಳ್ ಎಚ್.ಹುಲುಗಪ್ಪ ಇವರನ್ನು ಬಳ್ಳಾರಿ ಗ್ರಾಮೀಣ...
ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯ
ದಾವಣಗೆರೆ: ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಿರುವ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಹಾಗೂ ದಲಿತ, ಹಿಂದುಳಿದ, ಶೋಷಿತರ ಹಕ್ಕುಗಳ ರಕ್ಷಣೆ ಮಾಡಬೇಕೆಂಬುದು ಸೇರಿದಂತೆ ವಿವಿಧ...













