Home Tags Kannada news epaper

Tag: kannada news epaper

ಅಪಾರ ಸಂಖ್ಯೆಯ ಮಹಿಳೆಯರು ಖಾಲಿ ಕೊಡ ಹೊತ್ತು ಗ್ರಾಮಪಂಚಾಯ್ತಿ ಮುಂದೆ ಪ್ರತಿಭಟನೆ

0
ಬರಗೂರು:    ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ನಾನು ಗಮನಿಸಿದ್ದು, ನನ್ನ ಸ್ವಂತ ಖರ್ಚಿನಿಂದಾದರೂ ಹೊಸದಾಗಿ ಕೊರೆಸಿರುವ ಕೊಳವೇ ಬಾವಿಗೆ ಪಂಪು,ಮೋಟರ್ ಜೋಡಿಸಿ ಮೂರುದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ತಾಲೂಕು ಪಂಚಾಯ್ತಿ ಅಧ್ಯಕ್ಷೆ...

ರಂಗಕಲೆಯನ್ನು ಉಳಿಸಿ, ಬೆಳೆಸಿ : ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

0
ಹೊನ್ನಾಳಿ:      ರಂಗಕಲೆಯನ್ನು ರಂಗಾಸಕ್ತರು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಿದೆ ಎಂದು ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.      ರಾಣೇಬೆನ್ನೂರು ನಗರದ ಶ್ರೀ ಮಂಜುನಾಥ...

ಎಎಸ್‍ಐ ಪುತ್ರ ಆತ್ಮಹತ್ಯೆ

0
 ದಾವಣಗೆರೆ:      ಇಲ್ಲಿನ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಎಎಸ್‍ಐ ಒಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.      ಮಹಿಳಾ...

ಸುನಾಮಿ ಪುಂಡಾಟ

0
ಬೆಂಗಳೂರು : ಕುಡಿದ ಮತ್ತಿನಲ್ಲಿ ಸಿಗರೇಟ್ ವಿಚಾರವಾಗಿ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಸುನಾಮಿ ಕಿಟ್ಟಿ ಹಲ್ಲೆಮಾಡಿರುವ ಕೃತ್ಯ ಒರಾಯನ್ ಮಾಲ್ ಹೈ ಲಾಂಚ್ ಪಬ್‍ನಲ್ಲಿ ನಡೆದಿದೆ.ಕಿಟ್ಟಿ ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಬಂದಿದ್ದ. ಈ...

ಬೀಗ ಮುರಿದು 750 ಗ್ರಾಂ ಗಿಂತಲೂ ಹೆಚ್ಚು ಚಿನ್ನಾಭರಣ ಕಳವು

0
ಬೆಂಗಳೂರು:ರಾಜರಾಜೇಶ್ವರಿನಗರ ಬಳಿಯ ಬಿಎಚ್‍ಇಎಲ್ ಲೇಔಟ್ ಮನೆಯೊಂದಕ್ಕೆ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಲಾಕರ್ ಸಮೇತ 750 ಗ್ರಾಂ ಗಿಂತಲೂ ಹೆಚ್ಚು ಚಿನ್ನಾಭರಣ ಕದ್ದು ಪರಾರಿಯಾಗಿರುವ ದುರ್ಘಟನೆ ನಡೆದಿದೆ.ಬಿಎಚ್‍ಇಎಲ್ ನಿವೃತ್ತ ನೌಕರ ಚಿಕ್ಕಣ್ಣ ಎಂಬವರ...

ಮನೆಗೆ ನುಗ್ಗಿ ನಗದು ದೋಚಿ ಪರಾರಿಯಾದವರ ಬಂಧನ

0
ಬೆಂಗಳೂರು,:  ಸ್ನೇಹಿತೆಯರ ಜೊತೆ ಮನೆಯಲ್ಲಿ ಊಟ ಮಾಡುವ ಸಮಯದಲ್ಲಿ ಪರಿಚಯಸ್ಥರ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಮತ್ತು 30 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದ ಐವರನ್ನು ಮೈಕೋಲೇಔಟ್...

15 ವರ್ಷಕ್ಕಿಂತ ಹಳೆಯ ವಾಹನಗಳು ಬ್ಯಾನ್ ….!!!?

0
ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ನಿಯಂತ್ರಿಸಲು ವಾಯುಮಾಲಿನ್ಯ ನಿಯಂತ್ರಣ ಮಂಡಳಿಯು ಸುಮಾರು 15 ವರ್ಷಗಳ ಹಳೆಯ ವಾಹನಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.  15 ವರ್ಷ ಮೀರಿದ ಹಳೆಯ ವಾಹನಗಳ ನಿಷೇಧವು ಸೇರಿದಂತೆ...

ಮಡಿವಾಳ ಬಾಂಬ್ ಸ್ಫೋಟದ ಆರೋಪಿ ಬಂಧನ

0
ಬೆಂಗಳೂರು:   ಬರೋಬರಿ ಹತ್ತು ವರ್ಷಗಳ ಬಳಿಕ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಆರೋಪಿಯನ್ನು ಕೇರಳಕ್ಕೆ ಕರೆದುಕೊಂಡು ಹೋಗಿ ಮತ್ತೆ ವಾಪಸ್ ಕರೆತಂದು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.  ಆರೋಪಿ...

ಪಾದಚಾರಿ ಸಾವು : ಬೆಂಗಳೂರು

0
ಬೆಂಗಳೂರು:   ಎಲೆಕ್ಟ್ರಾನಿಕ್ ಸಿಟಿಯ ಹೊಸೂರು ರಸ್ತೆ ಜಂಕ್ಷನ್‍ನ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಹರಿದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.   ಮೃತವ್ಯಕ್ತಿಯು ಸುಮಾರು 40 ವರ್ಷ ವಯಸ್ಸಿನವರಾಗಿದ್ದು,...

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ತಂದೆ, ಮಗನ ಸಾವು

0
ಬೆಂಗಳೂರು,ಅನಾರೋಗ್ಯದಿಂದ ಬಳಲುತ್ತಿದ್ದ ಮಗನನ್ನು ಹಿಂದೆ ಕೂರಿಸಿಕೊಂಡು ಆಸ್ಪತ್ರೆಗೆ ಬೈಕಿನಲ್ಲಿ ಹೋಗುತ್ತಿದ್ದ ತಂದೆಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದುತಂದೆ, ಮಗ ಇಬ್ಬರೂ ಮೃತಪಟ್ಟಿರುವ ಧಾರುಣ ಘಟನೆ ಹಳೆಮದ್ರಾಸ್ ರಸ್ತೆಯ ಆವಲಹಳ್ಳಿ ಸೇತುವೆ...
Share via