Tag: kannada news epaper
ಚಂಚಲ ಮನಸ್ಸು ಸರಿಪಡಿಸಲು ಶಿಬಿರ ಸಹಕಾರಿ
ದಾವಣಗೆರೆ: “ವಿದ್ಯಾರ್ಥಿನಿಯರ ಚಂಚಲ ಮನಸ್ಸನ್ನು ಸರಿ ದಾರಿಗೆ ತರಲು ಜೀವನ ಕೌಶಲ್ಯದಂಥಹ ಶಿಬಿರಗಳು ಸಹಕಾರಿಯಾಗಿವೆ ಎಂದು ಬ್ರಹ್ಮಾಕುಮಾರಿ ಲೀಲಾಜಿ ತಿಳಿಸಿದರು. ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ...
ಹಾಕ್‍ಥಾನ್-18
ದಾವಣಗೆರೆ ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಬಾಪೂಜಿ ವಿದ್ಯಾಸಂಸ್ಥೆ, ಬಿಐಇಟಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಹಾಕ್‍ಥಾನ್-18 ಕಾರ್ಯಕ್ರಮ ನಡೆಯಿತು....
ಗಮನ ಸೆಳೆದ ಲೇಡಿಸ್ ಕ್ಲಬ್ ದಾಂಡಿಯಾ
ದಾವಣಗೆರೆ: ದೈವಜ್ಞ ಕಲ್ಯಾಣ ಮಂಟಪದಲ್ಲಿ ಲೇಡಿಸ್ ಕ್ಲಬ್ ವತಿಯಿಂದ ಏರ್ಪಡಿಸಿದ್ದ ದಾಂಡಿಯಾ ಕಾರ್ಯಕ್ರಮವನ್ನು ಶಾಸಕ ಎಸ್.ಎ.ರವೀಂದ್ರನಾಥ್ ಹಾಗೂ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕಡ ಡಾ.ಎ.ಹೆಚ್.ಶಿವಯೋಗಿ ಸ್ವಾಮಿ ಉದ್ಘಾಟಿಸಿದರು. ...
ಅರ್ಥಪೂರ್ಣ ಕರ್ನಾಟಕ ರಾಜ್ಯೋತ್ಸವ ಸಿದ್ಧತೆಗೆ ಡಿಸಿ ಡಾ.ವೆಂಕಟೇಶ್ ಸೂಚನೆ
ಹಾವೇರಿ ಕನ್ನಡ ಸಾಂಸ್ಕತಿಕ ವೈಭವವನ್ನು ಸ್ಮರಣೆಯ ನಿಟ್ಟಿನಲ್ಲಿ ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸುವ ಕುರಿತಂತೆ ಸಿದ್ಧತೆಯನ್ನು ಕೈಗೊಳ್ಳುವಂತೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...
ಮಹಿಳೆಯರ ವ್ಯಕ್ತಿತ್ವ ಮತ್ತು ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಕಾನೂನಿನ ರಕ್ಷಣೆ ಪಡೆಯಬೇಕು
ಹಾವೇರಿ ಇಂದು ಮಹಿಳೆಯರಿಗಾಗಿ ಅನೇಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕಾನೂನುಗಳ ಕುರಿತು ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಮಹಿಳೆಯರು ತನ್ನ ವ್ಯಕ್ತಿತ್ವ ಮತ್ತು ಅಸ್ತಿತ್ವಕ್ಕೆ ಧಕ್ಕೆ...
ಪ್ರತಿಯೊಬ್ಬರು ತಮ್ಮ ಭವಿಷ್ಯದ ಬಗ್ಗೆ ಉತ್ತಮ ಕನಸು ಕಾಣಬೇಕು
ಹಾವೇರಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಆತ್ಮವಿಶ್ವಾಸ, ಇಚ್ಛಾಶಕ್ತಿ, ಶಿಸ್ತುಬದ್ಧವಾದ ಉತ್ತಮ ಯೋಚನೆಗಳಿಂದ ಅಭ್ಯಾಸಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ...
ಪೂರ್ಣಕುಂಭದೊಂದಿಗೆ ಗಾಂಧಿ ಸ್ಥಬ್ದಚಿತ್ರ ಅದ್ಧೂರಿ ಮೆರವಣಿಗೆ
ಹಾವೇರಿ ಮಹಾತ್ಮಾಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹಾಗೂ ಹಾವೇರಿ ನಗರಕ್ಕೆ ಆಗಮಿಸಿದ ಗಾಂಧಿ ಸ್ಥಬ್ದಚಿತ್ರಕ್ಕೆ ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ಕಲಾ...
“ರಾಜ್ಯ ಜಾನಪದ ಪ್ರಪಂಚ”
ಬ್ಯಾಡಗಿ: ತಾಲೂಕಿನ ಬುಡಪನಹಳ್ಳಿ ಗ್ರಾಮದ ಉಪನ್ಯಾಸಕ ಡಾ. ಬಸವರಾಜ ಹನುಮಂತಪ್ಪ ದೊಡ್ಡರಾಮಣ್ಣನವರ ಅವರು ಕಳೆದ 25 ವರ್ಷಗಳಿಂದ ಜನಪದ ಸಂಶೋಧನೆ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರ್ತಿಸಿ...
ಕಿತ್ತೂರ ಚೆನ್ನಮ್ಮ ಜಯಂತಿ
ಬ್ಯಾಡಗಿ: ಮಹರ್ಷಿ ವಾಲ್ಮೀಕಿ ಹಾಗೂ ವೀರರಾಣಿ ಕಿತ್ತೂರ ಚೆನ್ನಮ್ಮ ಜಯಂತಿಯನ್ನು ಎಲ್ಲ ಸಮುದಾಯದ ಸಹಕಾರದೊಂದಿಗೆ ಅದ್ದೂರಿಯೊಂದಿಗೆ ಹಾಗೂ ವಿಜೃಂಭಣೆಯ ಮೂಲಕ ಆಚರಿಸಲು ತಹಶೀಲ್ದಾರ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ...
ಜಾನಪದ ಕಲೆಗಳನ್ನು ಉಳಿಸಿ ಬೆಳಸುವುದು ನಾಡಿನ ಪ್ರತಿಯೊಬ್ಬರ ಕರ್ತವ್ಯ
ಬ್ಯಾಡಗಿ : ನಶಿಸಿಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳಸುವುದು ನಾಡಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು. ಅವರು ತಾಲೂಕಿನ ಮಲ್ಲೂರ ಗ್ರಾಮದ ಶ್ರೀ ಮರುಳಶಿದ್ದೇಶ್ವರ...













