Tag: kannada news epaper
ಪಾದಾಚಾರಿಗಳ ಮೇಲೆ ಹರಿದ ಲಾರಿ : ನಾಲ್ವರ ದುರ್ಮರಣ
ಕಲಬುರಗಿ: ರಸ್ತೆ ಪಕ್ಕದಲ್ಲಿಯೇ ನಿಂತಿದ್ದ ಜನರ ಮೇಲೆ ಲಾರಿಯೊಂದು ಹರಿದು, ನಾಲ್ಕು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ನಡೆದಿದೆ. ಜೇರಟಗಿಯ ಮೊಹಿನ್...
ಉಪ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿಲ್ಲ
ಬೆಂಗಳೂರು ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿಲ್ಲ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜಿವ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
ಉಪ ಚುನಾವಣೆ ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆ
ಬೆಂಗಳೂರು ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುಗಿದ ನಂತರವೇ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಬುಧವಾರ ತಿಳಿಸಿದರು. ...
ಜೆಡಿಎಸ್ -ಕಾಂಗ್ರೆಸ್ ಮೈತ್ರಿಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ
ಬೆಂಗಳೂರು ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಆದರೆ ಜೆಡಿಎಸ್‍ನಂತೆ ಕಾಂಗ್ರೆಸ್ ಕೂಡ ರಾಜ್ಯದಲ್ಲಿ ನಾಮಾವಶೇಷವಾಗಲಿದೆ ಎಂದು ಬಿಜೆಪಿ ಹಿರಿಯ ಮುಖಂಡ...
ದೃಷ್ಟಿ ದಿವ್ಯಾಂಗಚೇತನ ಕಲಾವಿದರಿಂದ ಐತಿಹಾಸಿಕ ಸಂಗೀತ ಸಂಜೆ
ಬೆಂಗಳೂರು ಸಿಲಿಕಾನ್ ನಗರಿ ಬೆಂಗಳೂರು ನಗರದಲ್ಲಿ ಪ್ರತಿಭಾವಂತ ದೃಷ್ಟಿ ದಿವ್ಯಾಂಗಚೇತನ ಕಲಾವಿದರಿಂದ ಐತಿಹಾಸಿಕ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ದೃಷ್ಟಿ ದಿವ್ಯಾಂಗರು ಎದುರಿಸುತ್ತಿರುವ ಸವಾಲುಗಳ ಕುರಿತಂತೆ ಜನ...
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ
ಬೆಂಗಳೂರು ಬರುವ ಜನವರಿ 1 ರ ವೇಳೆಗೆ 18 ವರ್ಷ ತುಂಬಲಿರುವವರು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬಹುದು. ಆದರೆ ಇದಕ್ಕಾಗಿ ಹೊಸಬರು ಮತದಾರರ...
ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ : ಆರ್. ವಿ. ದೇಶಪಾಂಡೆ
ಹುಬ್ಬಳ್ಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಹೇಳಿದ್ದಾರೆ. ಬಳ್ಳಾರಿ, ಶಿವಮೊಗ್ಗ ಹಾಗೂ ಜಮಖಂಡಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್...
ಖಾಸಗಿ ದರ್ಬಾರ್ ಆರಂಭ
ಬೆಂಗಳೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಖಾಸಗಿ ದರ್ಬಾರ್ ಆರಂಭವಾಗಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ...
ದೂರ ಉಳಿದ ಮೈಸೂರು ಶಾಸಕರು
ಬೆಂಗಳೂರು ಮೈಸೂರು ದಸರಾ ಮಹೋತ್ಸವ ಜೆಡಿಎಸ್ ಜಾತ್ರೆಯಾಗಿ ಮಾರ್ಪಟ್ಟಿದ್ದು, ಬಹುತೇಕ ಕಾಂಗ್ರೆಸ್ ನಾಯಕರು ಗೈರು ಹಾಜರಾಗಿದ್ದರು. ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ಇಲ್ಲ ಎನ್ನುವ ಸಂದೇಶ ದಸರಾ ಉದ್ಘಾಟನಾ ದಿನದಂದೇ ರವಾನೆಯಾಯಿತು....
ಮೈತ್ರಿ ಸರ್ಕಾರಕ್ಕೆ ಕಾರ್ಯಕರ್ತರ ಬಂಡಾಯದ ಬಿಸಿ
ಬೆಂಗಳೂರು ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಾಯಕರು, ಕಾರ್ಯಕರ್ತರು ಬಂಡಾಯ ಎದ್ದಿದ್ದಾರೆ....













