Tag: kannada news live
ಎಸ್‍ಆರ್‍ಎಸ್ ಶಾಲೆಯಲ್ಲಿ ಕೆಂಪು ದಿನಾಚರಣೆ
ಚಿತ್ರದುರ್ಗ; ಇಲ್ಲಿನ ಪ್ರತಿಷ್ಠಿತ ಎಸ್‍ಆರ್‍ಎಸ್ ಹೆರಿಟೇಜ್ ಶಾಲೆಯಲ್ಲಿ ಬುಧವಾರದಂದು ಬ್ಲ್ಯೂಜೆಮ್ಸ್ ಚಿಣ್ಣರ ಲೋಕದಲ್ಲಿ ಕೆಂಪು ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆಂಪು ಬಣ್ಣದ ಬಲೂನುಗಳನ್ನು ಆಕಾಶಕ್ಕೆ ಹಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ...
ಮಕ್ಕಳಲ್ಲಿ ಸಾಂಸ್ಕೃತಿಕತೆ ಬೆಳೆಸಬೇಕು ;ಕೆ.ಎಂ.ವೀರೇಶ್
ಚಿತ್ರದುರ್ಗ: ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಗುರುತಿಸಲು ಮಾಧ್ಯಮಗಳು ಸಹಕಾರಿಯಾಗಿವೆ. ಮಕ್ಕಳಲ್ಲಿ ಸಾಂಸ್ಕೃತಿಕ ಮನೋಭಾವ ಬೆಳೆದಂತೆ ಏಕಾಗ್ರತೆ, ಶಿಸ್ತು ಮೂಡುತ್ತದೆ ಎಂದು ಚಿತ್ರದುರ್ಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್...
ಜಿಲ್ಲಾ ರಕ್ಷಣಾಧಿಕಾರಿ ಶ್ರೀನಾಥ್ ಜೋಷಿ ಅಭಿಮತ ಸತತ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ
ಚಿತ್ರದುರ್ಗ ಸಾಧಿಸುವ ಛಲ, ಗುರಿ ಹಾಗೂ ಸತತವಾದ ಪ್ರಯತ್ನ ಇದ್ದಲ್ಲಿ ಮಾತ್ರವೇ ಪ್ರಗತಿಯನ್ನು ಸಾಧಿಸಲು ಸಾಧ್ಯವಿದೆ ಎಂದು ವಿದ್ಯಾರ್ಥಿ ಸಮೂಹಕ್ಕೆ ಜಿಲ್ಲಾರಕ್ಷಣಾಧಿಕಾರಿ ಶ್ರೀನಾಥ್ ಎಂ.ಜೋಷಿ ಕಿವಿ ಮಾತು ಹೇಳಿದ್ದಾರೆ. ...
ಕಾಂಗ್ರೆಸ್ ಮುಖಂಡರ ವಿರುದ್ದ ಆಕ್ರೋಶ ನಿಷ್ಠಾವಂತರ ಕಡೆಗಣನೆಯೇ ಸೋಲಿಗೆ ಕಾರಣ
ಚಿತ್ರದುರ್ಗ: ನಗರಸಭೆ ಚುನಾವಣೆಯಲ್ಲಿ ನಿಷ್ಟಾವಂತ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿ ಶಿಫಾರಸ್ಸು ಹಾಗೂ ಹಣದ ಪ್ರಭಾವಕ್ಕೆ ಒಳಗಾಗಿದ್ದೆ ಕಾಂಗ್ರೆಸ್ ಹೀನಾಯವಾಗಿ ಸೋಲಲು ಕಾರಣ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಹಿತರಕ್ಷಣಾ...
ಭೋವಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಹೊಸಪೇಟೆ : ಇಲ್ಲಿನ ಎಸ್.ಆರ್.ನಗರದ ಭೋವಿ ಸಮುದಾಯ ಭವನದಲ್ಲಿ ಬುಧವಾರ ತಾಲೂಕು ಭೋವಿ ಸಮಾಜ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ತಾಲೂಕು ಗೌರವಾಧ್ಯಕ್ಷರಾಗಿ ಅಮಾಜಿ ಹೇಮಣ್ಣ, ಕಾರ್ಯಧ್ಯಕ್ಷರಾಗಿ...
ಸಚ್ಚಾರಿತ್ರ್ಯ ರೂಪಿಸಿಕೊಳ್ಳಲು ಶಿಕ್ಷಕರಿಗೆ ಡಿಸಿ ಕರೆ
ದಾವಣಗೆರೆ: ಶಿಕ್ಷಕರ ವ್ಯಕ್ತಿತ್ವವನ್ನು ಮಕ್ಕಳು ಅನುಕರಿಸುವುದರಿಂದ ಗುರುಗಳು ಸಚ್ಚಾರಿತ್ರ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಕರೆ ನೀಡಿದರು. ನಗರದ ಲಯನ್ಸ್ ಭವನದಲ್ಲಿ ಬುಧವಾರ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ...
ವೀರಶೈವ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡದಂತೆ ಪ್ರತಿಭಟನೆ.
ಹೊಸಪೇಟೆ : ವೀರಶೈವ ಬೇಡ ಜಂಗಮರಿಗೆ ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ(ಎಸ್.ಸಿ) ಪ್ರಮಾಣಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಡಾ.ಬಿ.ಆರ್.ಅಂಬೇಡ್ಕರ್ ಸಂಘ ಹಾಗು ಹೈ.ಕ.ಅಲೆಮಾರಿ...
“ಅಡ್ಡಪಲ್ಲಕ್ಕಿ ಉತ್ಸವ”
ಹೊನ್ನಾಳಿ: ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಸೆ.18ರ ಮಂಗಳವಾರ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನ ರೇಣುಕ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಅವರ "ಅಡ್ಡಪಲ್ಲಕ್ಕಿ ಉತ್ಸವ"...
ಕಲ್ಲು ಗಣಿಕಾರಿಕೆಯಿಂದಲೇ ನಮ್ಮ ಬದುಕು: ಕಾರ್ಮಿಕರು
ಉಚ್ಚಂಗಿದುರ್ಗ: ಇಲ್ಲಿ ನಡೆಯುತ್ತಿರುವ ಕಲ್ಲು ಕ್ರಷರ್ ಹಾಗೂ ಗಣಿಗಾರಿಕೆಗಳು ನಡೆಸಲು ಅನುಮತಿ ಕುರಿತು ಪರ ಹಾಗೂ ವಿರೋಧಗಳ ದೂರುಗಳು ಬಂದಿರುವ ಹಿನ್ನಲೆಯಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುವುದು ಎಂದು...
ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಹರಪನಹಳ್ಳಿ: ಖಾಸಗೀ ಒಡೆತನದ ಬೋರ್‍ವೆಲ್ ಗಳಿಂದ ಕುಡಿವ ನೀರು ಪೂರೈಕೆಗಾಗಿ ಪಡೆದ ಬಾಡಿಗೆ ಹಣ ನೀಡಲು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನೆಡೆಸಿದ...