Tag: kannada news live
52 ಅತ್ಯಾಧುನಿಕ ಬಸ್ ತಂಗುದಾಣ ನಿರ್ಮಾಣ
ದಾವಣಗೆರೆ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಒಟ್ಟು 52 ಅತ್ಯಾಧುನಿಕ ಬಸ್ ತಂಗುದಾಣಗಳು ನಿರ್ಮಾಣವಾಗಲಿವೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು. ನಗರದ ಶಿವಾಲಿ ಚಿತ್ರಮಂದಿರದ...
ಪೋಲಿಯೋ ಮೇಲಿನ ಗೆಲುವಿಗೆ ಎರಡು ಹನಿ ಲಸಿಕೆ ಹಾಕಿಸಿ : ಸೋಮಶೇಖರರೆಡ್ಡಿ
ಬಳ್ಳಾರಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಎರಡು ಲಸಿಕೆಗಳನ್ನು ಹಾಕಿಸುವುದರ ಮೂಲಕ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ಪೋಲಿಯೋ ಮುಕ್ತ ರಾಷ್ಟ್ರದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿಕೊಂಡು ಹೋಗುವುದು...
ಹಿಟ್ಲರ್ ರಂತೆ ಆಡಳಿತ ನಡೆಸುತ್ತಿರುವ ಮೋದಿ : ಉಗ್ರಪ್ಪ
ಹರಪನಹಳ್ಳಿ: ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಜಾತ್ಯತೀತ ತತ್ವದ ಅಂಶಗಳನ್ನು ಗಾಳಿಗೆ ತೂರಿರುವ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಸರ್ವಾಧಿಕಾರಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ ಎಂದು ಬಳ್ಳಾರಿ ಸಂಸದ...
ಕೈತೋಟದಿಂದ ಕೈ ತುಂಬಾ ಕಾಸು ಯೋಜನೆಗೆ ಚಾಲನೆ
ಹರಪನಹಳ್ಳಿ, ಇಂದು ರೈತರ ಪರಿಸ್ಥಿತಿ ಬಹಳ ಕಷ್ಟದಾಯಕವಾಗಿದ್ದು, ಕೇಂದ್ರ, ರಾಜ್ಯಸರ್ಕಾರಗಳು ರೈತರ ಉಳಿವಿಗಾಗಿ ವಿಶೇಷ ಯೋಜನೆ ಹಾಕಿಕೊಳ್ಳಬೇಕಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ. ಅವರು ತಾಲೂಕಿನ...
ಪಲ್ಸ್ ಪೋಲಿಯೋ ಕಾರ್ಯಕ್ರಮ
ಬ್ಯಾಡಗಿ: ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೀಳರಿಮೆ ಬೇಡ ಇಲ್ಲಿ ಉಚಿತವಾಗಿ ಸಿಗುವಂತಹ ವೈದ್ಯಕೀಯ ಸೇವೆ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲಿದೆ, ದುಬಾರಿ ಹಣ ನೀಡಿದರಷ್ಟೇ ಉತ್ತಮ...
ಮುಸ್ಲಿಂ ರಾಷ್ಟ್ರಗಳು ಮೋದಿ ಬೆನ್ನಿಗೆ ನಿಂತಿವೆ : ಈಶ್ವರಪ್ಪ
ಬ್ಯಾಡಗಿ: ಉಗ್ರರ ಸದೆಬಡಿಯಲು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿರುವ ನಿಲುವಿಗೆ ವಿಶ್ವದ ಯಾವುದೇ ಮುಸ್ಲಿಂ ರಾಷ್ಟ್ರಗಳು ಖಂಡಿಸಿಲ್ಲ ಮತ್ತು ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ದಾಳಿ...
ಲೋಕಸಭೆಗೆ ಕಾಂಗ್ರೆಸ್ ಹುರಿಯಾಳು ಯಾರು?
ದಾವಣಗೆರೆ 2019ರ ಲೋಕಸಭಾ ಚುನಾವಣೆಗೆ ಭಾನುವಾರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದರೇ ಅಖಾಡಕ್ಕಿಳಿಯುವ ಎಲ್ಲಾ ಮುನ್ಸೂಚನೆಗಳಿವೆ. ಆದರೆ,...
ಖಾಸಗಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ
ಶಿರಾ: ನಗರದಲ್ಲಿ ಕಳೆದ 40 ವರ್ಷಗಳಿಂದ ಅಭಿವೃದ್ಧಿ ಕಾಣದೆ ಸೊರಗಿದ್ದ ಖಾಸಗಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ್...
ಪೋಲಿಯೋ ಲಸಿಕಾ ಅಭಿಯಾನಕ್ಕೆ ಶೈಲಜಾ ಚಾಲನೆ
ದಾವಣಗೆರೆ: ಇಲ್ಲಿನ ಹೆಚ್.ಕೆ.ಆರ್. ನಗರದ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್...
ಮಾಯಕೊಂಡವನ್ನು ತಾಲೂಕು ಕೇಂದ್ರವಾಗಿ ಘೋಷಿಸಿ
ದಾವಣಗೆರೆ: ವಿಧಾನಸಭಾ ಕ್ಷೇತ್ರವಾಗಿರುವ ಮಾಯಕೊಂಡವನ್ನು ತಾಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಿಸಬೇಕೆಂದು ಒತ್ತಾಯಿಸಿ, ಮಾಯಕೊಂಡ ಪುರ ಅಭಿವೃದ್ಧಿ ವೇದಿಕೆ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಶಾಸಕ ಪ್ರೊ.ಎನ್.ಲಿಂಗಣ್ಣನವರನ್ನು ಭೇಟಿ...













