Home Tags Kannada news live

Tag: kannada news live

ತುರ್ತು ಕಾಮಗಾರಿ ಕೈಗೊಂಡು ಕುಡಿಯುವ ನೀರು ಒದಗಿಸಿ: ಸಿಇಓ

0
ತುಮಕೂರು         ಜಿಲ್ಲೆಯಲ್ಲಿ ಬರಪರಿಸ್ಥಿತಿ ಇರುವುದರಿಂದ ದೂರುಗಳು ಬಾರದ ರೀತಿಯಲ್ಲಿ ತುರ್ತು ಕಾಮಗಾರಿಗಳನ್ನು ಕೈಗೊಂಡು ಕುಡಿಯುವ ನೀರು ಒದಗಿಸಬೇಕೆಂದು   ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ...

ಲೋಕಸಭಾ ಚುನಾವಣೆ: ವೆಚ್ಚ ವೀಕ್ಷಕರ ಆಗಮನ

0
ಬಳ್ಳಾರಿ       ಲೋಕಸಭಾ ಚುನಾವಣೆ-2019ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಿರಿಯ ಅಧಿಕಾರಿಗಳನ್ನು ವೆಚ್ಚ ವೀಕ್ಷಕರನ್ನಾಗಿ ನೇಮಿಸಿದ್ದು, ಅವರು ಬಳ್ಳಾರಿಗೆ ಗುರುವಾರ ಆಗಮಿಸಿದ್ದಾರೆ. ಹಿರಿಯ ಐಆರ್‍ಎಸ್...

ಮಾರ್ಚ್31ಕ್ಕೆ ಲಾಲ್‍ಬಾಗ್ ಸಸ್ಯೋದ್ಯಾನದಲ್ಲಿ ರೇಖೆಗಳಲ್ಲಿ ಮತದಾರರ ಜಾಗೃತಿ ಅಭಿಯಾನ

0
ಬೆಂಗಳೂರು       ಬೆಂಗಳೂರಿನ ಲಾಲ್‍ಬಾಗ್ ಸಸ್ಯೋದ್ಯಾನದ ಗಾಜಿನ ಮನೆಯಲ್ಲಿ ಭಾರತ ಚುನಾವಣಾ ಆಯೋಗದ ಆಶಯದಂತೆ ರಾಜ್ಯ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ರೇಖೆಗಳಲ್ಲಿ ಚುನಾವಣೆ-2019...

ಮತದಾನ ಪ್ರಾತ್ಯಕ್ಷಿಕೆ ಮೂಲಕ ಮತದಾನ ಹೆಚ್ಚಿಸುವ ಗುರಿ : ಚುನಾವಣಾ ಆಯೋಗ

0
ಬೆಂಗಳೂರು      ವಿದ್ಯುದ್ಮಾನ ಮತಯಂತ್ರಗಳ ಬಗೆಗಿನ ಸಂಶಯ ದೂರ ಮಾಡಲು ರಾಜ್ಯದ ಪ್ರತಿಯೊಬ್ಬ ಮತದಾರನಿಗೂ ಇವಿಎಂ-ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ನೀಡಿ, ಮತದಾರರ ವಿಶ್ವಾಸ ಹೆಚ್ಚಿಸುವ ಗುರಿಯನ್ನು ಚುನಾವಣಾ ಆಯೋಗ ಹಾಕಿಕೊಂಡಿದೆ. ...

ಕನ್ಯತ್ವ ಪರೀಕ್ಷೆ ನಡಸಿದ ಕಾಮುಕ ಅಂದರ್..!!

0
ಬೆಂಗಳೂರು         ಪತ್ನಿಯ ಕನ್ಯತ್ವದ ಪರೀಕ್ಷೆ ನಡೆಸಿ ಶೀಲ ಶಂಕಿಸಿ ಕಿರುಕುಳ ನೀಡಿದ್ದ ಕಾಮುಕ ಪತಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.         ಪತ್ನಿಯ ಕನ್ಯತ್ವ(ವರ್ಜಿನಿಟಿ)ದ ಮೇಲೆಯೇ...

ಸೌದಿ ಮೂಲದ ವಿದ್ಯಾರ್ಥಿಗಳ ಬಂಧನ

0
ಬೆಂಗಳೂರು       ಗಲಾಟೆ ನಿಲ್ಲಿಸಲು ಬಂದ ಸಬ್‍ಇನ್ಸ್‍ಪೆಕ್ಟರ್‍ರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಇಬ್ಬರು ಸೌದಿ ಅರೇಬಿಯಾ ಮೂಲದ ಇಬ್ಬರು ವಿದ್ಯಾರ್ಥಿಗಳನ್ನು ಆಶೋಕನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ...

ಟ್ರ್ಯಾಕ್ಟರ್ ನಿಂದ ಬಿದ್ದು ಮಹಿಳೆ ಸಾವು…!!!

0
ಬೆಂಗಳೂರು        ಟ್ರಾಕ್ಟರ್‍ನ್ನು ಇಂಜಿನ್ ಮೇಲೆ ಕುಳಿತುಕೊಂಡು ಹೋಗುತ್ತಿದ್ದ ರತ್ನಮ್ಮ (26) ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಮ್ಮಘಟ್ಟ ಮುಖ್ಯರಸ್ತೆಯಲ್ಲಿ ಶುಕ್ರವಾರ...

ಬೈಕ್ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕ ಸಾವು..!!

0
ಬೆಂಗಳೂರು        ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಬೈಕ್ ಡಿಕ್ಕಿ ಹೊಡೆದು ಗುರುವಾರ ರಾತ್ರಿ ಮೃತಪಟ್ಟಿರುವ ದುರ್ಘಟನೆ ಕುಮಾರಸ್ವಾಮಿಲೇಔಟ್‍ನ ಗುಬ್ಬಲಾಳದ 80 ಅಡಿ ರಸ್ತೆ ಬಳಿ ನಡೆದಿದೆ   ...

ಅಮೇರಿಕಕ್ಕೆ ಚೀನಾ ಎಚ್ಚರಿಕೆ …!!!

0
ಬೀಜಿಂಗ್‌:         ಜೈಶ್ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ ಜಾಗತಿಕ ಉಗ್ರ ಎಂದು ಘೋಷಿಸುವ ನಿಟ್ಟಿನಲ್ಲಿ ಅಮೆರಿಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮೇಲೆ ಒತ್ತಡ ಹೇರುವ...

ಸರವಣ ಹೋಟೆಲ್ಸ್ ಮಾಲೀಕನಿಗೆ ಜೀವಾವಧಿಶಿಕ್ಷೆ…!!

0
ನವದೆಹಲಿ:           18 ವರ್ಷದ ಹಿಂದೆ ನಡೆದಿದ್ದ ತಮ್ಮ ಸಂಸ್ಥೆಯ ಉದ್ಯೋಗಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಿದ್ಧ ಸರವಣ ಹೊಟೇಲ್ಸ್ ಮಾಲೀಕ ಪಿ. ರಾಜ್ ಗೋಪಾಲ್ ಗೆ ಸುಪ್ರೀಂಕೋರ್ಟ್...
Share via