Tag: kannada news live
ಬೆಳ್ಳಂ ಬೆಳಗೆ ನಗರದಲ್ಲಿ ಶೂಟೌಟ್ !!!
ಕಲಬುರಗಿ:
ಕೇಂದ್ರ ಬಸ್ ನಿಲ್ದಾಣದ ಮುಂದೆ ಲಾಡ್ಜ್ ಮ್ಯಾನೇಜರ್ನನ್ನು ಕೊಚ್ಚಿ ಕೊಲೆಗೈದಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಲಬುರಗಿ ಹೊರವಲಯ ಶಾಬಾದ್ ರಸ್ತೆಯಲ್ಲಿ ಕೊಲೆ ಆರೋಪಿ ಸಂತೋಷ್ ಸ್ವಾಮಿ ಮೇಲೆ ಆರ್ ಜಿ...
ಬಿ.ಎಸ್.ವೈ. ನಿರ್ಧಾರವನ್ನು ಸ್ವಾಗತಿಸಿದ ಸಿದ್ದು
ಬೆಂಗಳೂರು : ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಜೆಡಿಎಸ್ ನಾಯಕರಿಗೆ ಭಯ ಬೇಡ ಎಂದಿರುವ ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ...
ಯಾವುದೇ ಭಯಬೇಡ, ನಾವು ಸರ್ಕಾರ ಅಸ್ಥಿರಗೊಳಿಸಲ್ಲ : ಬಿ.ಎಸ್.ವೈ
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ನವರಿಗೆ ಯಾವುದೇ ಭಯಬೇಡ. ನಾವು ಸರ್ಕಾರ ಅಸ್ಥಿರಗೊಳಿಸುವುದಿಲ್ಲ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ನಮ್ಮ...
ವಿದ್ಯಾರ್ಥಿನಿಯರ ಫೋಟೊ ತೆಗೆದವನು ಪೊಲೀಸರ ಅತಿಥಿಯಾಗಿದ್ದಾನೆ!!!
ಬೆಂಗಳೂರು : ಲಾಲ್ ಬಾಗ್ ನ ರಸ್ತೆಯಲ್ಲಿರುವ ಖಾಸಗಿ ಕಾಲೇಜು ಎದುರು ನಿಂತು ಫೋನಿನಲ್ಲಿ ಮಾತನಾಡುವ ನೆಪದಲ್ಲಿ ವಿದ್ಯಾರ್ಥಿನಿಯರ ಫೋಟೊ ತೆಗೆಯುತ್ತಿದ್ದ ವ್ಯಕ್ತಿಯೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಯಶವಂತಪುರ ನಿವಾಸಿ ಬಾಲಾಜಿ(45)...
ಕಾಫಿ ಕುಡಿದು ಪ್ರಾಣಬಿಟ್ಟ ತಾಯಿ-ಮಗಳು!!
ಚಿಕ್ಕಬಳ್ಳಾಪುರ : ಕಾಫಿ ಸೇವಿಸಿ ತಾಯಿ ಮತ್ತ ಮಗಳು ಮೃತಪಟ್ಟಿದ್ದು, ಇಬ್ಬರು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಗ್ರಾಮದ ಅಕ್ಕಲುಮ್ಮ (70) ಮತ್ತು ನರಸಮ್ಮ...
ಬಿಜೆಪಿ ದೇಶದಲ್ಲೇ ಅಧಿಕಾರ ಕಳೆದುಕೊಳ್ಳಲಿದೆ: ಕೆ.ಸಿ. ವೇಣುಗೋಪಾಲ್
ಬೆಂಗಳೂರು ಕುದುರೆ ವ್ಯಾಪಾರವನ್ನೇ ಕಲೆಯಾಗಿಸಿಕೊಂಡಿರುವ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯುವುದಿರಲಿ, ದೇಶದಲ್ಲೇ ಅಧಿಕಾರ ಕಳೆದುಕೊಳ್ಳಲಿದೆ. 2019 ರಬಳಿಕ ದೇಶಕ್ಕೆ ,ಜನರಿಗೆ ಅಚ್ಚೇದಿನ( ಒಳ್ಳೆಯದಿನ) ಬರಲಿದೆ ಎಂದು...
ಕೃಷಿಯನ್ನು ಲಾಭದಾಯಕವಾಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ : ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು ರೈತರ ಸಾಲ ಮನ್ನಾ ಮಾಡಿದ ತಕ್ಷಣ ರೈತರ ಎಲ್ಲಾ ಸಮಸ್ಯೆ ಪರಿಹಾರವಾಗುವುದಿಲ್ಲ. ರೈತರನ್ನು ಸಾಲ ಮುಕ್ತಗೊಳಿಸಿದ ಬಳಿಕ ಅವರಿಗೆ ಆರ್ಥಿಕ ಶಕ್ತಿ ತುಂಬಲು ಇಸ್ರೇಲ್ ಕೃಷಿ ಪದ್ಧತಿ...
ರಾಹುಲ್ ಗಾಂಧಿ ಪ್ರಧಾನಿಯಾಗಬೇಕಾದರೆ ಕನಿಷ್ಠ 22 ಲೋಕಸಭಾ ಸ್ಥಾನ ಗೆಲ್ಲಬೇಕು:ಎಚ್ ಕೆ. ಪಾಟೀಲ್
ಬೆಂಗಳೂರು ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಬೇಕಾದರೆ ರಾಜ್ಯದಲ್ಲಿ ಕನಿಷ್ಠ 22 ಲೋಕಸಭಾ ಸ್ಥಾನ ಗೆಲ್ಲಬೇಕಾದ ಅನಿವಾರ್ಯತೆ ಇದೆ, ಸಿಕ್ಕಿರುವ ಅವಕಾಶ ಸದ್ಬಳಕೆ ಮಾಡಿಕೊಂಡು ಪಕ್ಷದ ಉನ್ನತಿಗೆ ಶ್ರಮಿಸುವುದಾಗಿ ಕೆಪಿಸಿಸಿ ಪ್ರಚಾರ...
ಜ.19: ಅಸ್ಪೃಶ್ಯತೆ ನಿವಾರಣೆ ಕುರಿತ ವಿಚಾರ ಸಂಕಿರಣ
ಚಿಕ್ಕನಾಯಕನಹಳ್ಳಿ ಅಸ್ಪೃಶ್ಯತಾ ನಿವಾರಣಾ ಅರಿವು ಕಾರ್ಯಕ್ರಮ, ವಿಚಾರ ಸಂಕಿರಣ ಮತ್ತು ಬೀದಿ ನಾಟಕ ಕಾರ್ಯಕ್ರಮವು ಪಟ್ಟಣದ ನವೋದಯ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಇದೇ 19 ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ ...
ನೂತನ ತುಮಕೂರು ಪಾಲಿಕೆ ಆಯುಕ್ತರ ಅಧಿಕಾರ ಸ್ವೀಕಾರ..!!
ತುಮಕೂರು ತುಮಕೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಐ.ಎ.ಎಸ್. ಅಧಿಕಾರಿ ಟಿ.ಭೂಪಾಲನ್ ಜ.18 ರಂದು ಅಪರಾಹ್ನ 12 ಗಂಟೆಯಲ್ಲಿ ಪಾಲಿಕೆಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಇವರು ಮಹಾನಗರ ಪಾಲಿಕೆ ರಚನೆಯಾದ...













