Tag: kannada news live
ಧೂಳೆಹೊಳೆ ಗ್ರಾಮದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಹರಿಹರ ತಾಲ್ಲೂಕಿನ ಧೂಳೆಹೊಳೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಇಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ...
ಬಸವರಾಜಪುರದ ಮೀನು ಕೃಷಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಗ್ರಾಮದ ಮೀನು ಕೃಷಿಕರಿಗೆ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮದ ಮೂಲಕ...
ಮತದಾನ ಪ್ರಜಾಪ್ರಭುತ್ವದ ಬುನಾದಿ: ಪಂಡಿತಾರಾಧ್ಯ ಸ್ವಾಮೀಜಿ
ಹೊನ್ನಾಳಿ: ಮತದಾನವು ಪ್ರಜಾಪ್ರಭುತ್ವ ಎಂಬ ಭವ್ಯ ಕಟ್ಟಡದ ಬುನಾದಿ ಇದ್ದಂತೆ. ಬುನಾದಿ ಭದ್ರವಾಗಿದ್ದರೆ ಕಟ್ಟಡ ದೀರ್ಘಕಾಲ ಬಾಳಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ನಾಗರೀಕರೂ ಮತದಾನದ ವಿಷಯದಲ್ಲಿ ಪ್ರಜ್ಞಾವಂತಿಕೆ ಮೆರೆಯಬೇಕು...
ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ
ಹೊನ್ನಾಳಿ: ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಜೆ ಬೆಲ್ಲದ ಬಂಡಿ ಉತ್ಸವ ನೆರವೇರಿಸಲಾಯಿತು.ಸೋಮವಾರ ರಾತ್ರಿಯಿಂದಲೇ ರಥೋತ್ಸವಕ್ಕೆ ಸಕಲ...
ಹಿರಿಕೆರೆ ಬಳಿ ರಾಗಿ ಖರೀದಿ ಕೇಂದ್ರ
ಹರಪನಹಳ್ಳಿ: 2018-19ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ತಾಲ್ಲೂಕಿನಲ್ಲಿ ಬೆಂಬಲ ಬೆಲೆಗೆ ರಾಗಿ ಖರೀದಿ ಆರಂಭಿಸಲಾಗಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಪಟ್ಟಣದ ಹಿರೇಕೆರೆ ಹತ್ತಿರ...
6 ನೇ ಬಾರಿ ದಾಖಲೆ ಮಾಡಿದ ಮೆಣಸಿನಕಾಯಿ ಬಿಕರಿ
ಬ್ಯಾಡಗಿ: ಸ್ಥಳೀಯ ಅಂತರಾಷ್ಟ್ರೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಂಗಳವಾರ (ಮಾ.26) ಒಟ್ಟು 2.43 ಲಕ್ಷ ಚೀಲಗಳಷ್ಟು ಮೆಣಸಿನಕಾಯಿ ಮಾರಾಟಕ್ಕೆ ಆಗಮಿಸಿದ್ದು (ಅರೈವಲ್ಸ್) ಪ್ರಸಕ್ತ ವರ್ಷದಲ್ಲಿ 6 ನೇ ಬಾರಿ ಎರಡು...
ಕೆರೆಗೆ ನೀರು ಬಿಡದಿದ್ದರೆ ಮತದಾನ ಬಹಿಷ್ಕಾರ..!!!
ಬ್ಯಾಡಗಿ: ಆಣೂರು ಕೆರೆಗೆ ನೀರು ತುಂಬಿಸದೇ ಇದ್ದಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವ, ತಾಲೂಕಿನ ಕೆರವಡಿ ಗ್ರಾಮಸ್ಥರು ಮಂಗಳವಾರ ಪಟ್ಟಣದಲ್ಲಿನ ತಾಲ್ಲೂಕ ಕಛೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ...
ಸ್ವಚ್ಚ ಸರ್ವೇಕ್ಷಣಾ ಅಭಿಯಾನದ ಉತ್ತಮ ಸಾಕ್ಷ್ಯ ಚಿತ್ರ: ಇಂಡಸ್ ವ್ಯಾಲಿ ಚಿಕ್ಕಣ್ಣಗೆ ಪ್ರಶಸ್ತಿ
ಚಳ್ಳಕೆರೆ ಸ್ವಚ್ಚತೆಯ ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆಯಾದರೂ ಸಾರ್ವಜನಿಕರಿಗೆ ಮನಮುಟ್ಟಿಸುವ ನಿಟ್ಟಿನಲ್ಲಿ ಸ್ವಚ್ಚ ಸರ್ವೇಕ್ಷಣ ಅಭಿಯಾನದಡಿ ಉತ್ತಮವಾಗಿ ಸಾಕ್ಷ್ಯ ಚಿತ್ರಗಳ ಸಮೇತ ಉತ್ತಮ ಪ್ರದರ್ಶನಕ್ಕೆ...
ಪ್ರಭಾರಿ ಕಾರ್ಯಾಪಾಲಕ ಇಂಜಿನಿಯರ್ ಎಸಿಬಿ ಬಲೆಗೆ
ಹರಪನಹಳ್ಳಿ: ಕಾಂಕ್ರಿಟ್ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಐದು ಸಾವಿರ ಲಂಚ ಸ್ವೀಕರಿಸಿದ್ದಕ್ಕೆ ಎಸಿಬಿ ಪೊಲೀಸರು ಇಲ್ಲಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಭಾರಿ ಕಾರ್ಯಾಪಾಲಕ ಇಂಜಿನಿಯರ್...
ಅವಸಾನದತ್ತ ರಂಗಭೂಮಿ..!!
ಹಾನಗಲ್ಲ : ತಂತ್ರಜ್ಞಾನ ಯುಗದಲ್ಲಿ ಇಂದು ದೂರದರ್ಶನ ಹಾಗೂ ಮೋಬೈಲ್‍ಗಳ ಹಾವಳಿಯಿಂದ ರಂಗಭೂಮಿ ಕಲೆ ಅವಸಾನದ ಅಂಚಿಕೆ ಹೋಗುತ್ತಿದ್ದು, ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸುವುದು ಇಂದಿನ ಅಗತ್ಯ ಎಂದು...













