Tag: kannada news live
ಮನು ಮರ್ಯಾದಾ ಹತ್ಯೆಯನ್ನು ಸಿಬಿಐ ಗೆ ವಹಿಸಿ: ಬಿಜೆಪಿ
ಬೆಂಗಳೂರು ಜೆಡಿಎಸ್ ಶಾಸಕ ಗೋಪಾಲಯ್ಯ ಅವರ ಸಹೋದರನ ಪುತ್ರಿಯನ್ನು ವಿವಾಹವಾಗಿದ್ದ ಮನು ಅಲಿಯಾಸ್ ಸೀಡಿ ಮನು ಮರ್ಯಾದಾ ಹತ್ಯೆಯಾಗೀಡಾಗಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ...
ರಮೇಶ್ ಜಾರಕೀಹೋಳಿ ಯಾರನ್ನೂ ಭೇಟಿಯಾಗಿಲ್ಲ ಸತೀಶ್ ಜಾರಕೀಹೋಳಿ …!!!
ಬೆಂಗಳೂರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ ಎನ್ನುವುದು ಕೇವಲ ಊಹಾಪೋಹವಾಗಿದ್ದು, ಸಹೋದರ ರಮೇಶ್ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ಅರಣ್ಯ ಖಾತೆ ಸಚಿವ...
ಸಂಕ್ರಾಂತಿ ನಂತರ ಸರ್ಕಾರಕ್ಕೂ ಏನೂ ಆಗುವುದಿಲ್ಲ : ಹೆಚ್.ಕೆ.ಪಾಟೀಲ್
ಬೆಂಗಳೂರು ಸಂಕ್ರಾಂತಿ ನಂತರ ಸರ್ಕಾರಕ್ಕೂ ಏನೂ ಆಗುವುದಿಲ್ಲ,ಶಾಸಕರೂ ಬದಲಾಗುವುದಿಲ್ಲ. ಆದರೆ ರಾಜಕೀಯದಲ್ಲಿ ಗ್ರಹಗತಿಗಳು ಮಾತ್ರ ಬದಲಾಗುತ್ತವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.ಪಾಟೀಲ್ ಮಾರ್ಮಿಕವಾಗಿ ನುಡಿದಿದ್ದಾರೆ. ...
ಮಹಾರಾಷ್ಟ್ರ ಸರ್ಕಾರದ ನೆರವು ಕೋರು ಒತ್ತಾಯ : ಯು.ಟಿ.ಖಾದರ್
ಬೆಂಗಳೂರು ಮಲ್ಪೆ ಸಮುದ್ರ ತೀರದಿಂದ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಮಹಾರಾಷ್ಟ್ರ ಸರ್ಕಾರದ ನೆರವು ಕೋರುವಂತೆ ಸಚಿವ ಸಂಪುಟದಲ್ಲಿ ಒತ್ತಾಯಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ...
ಮಾಸಿಕ ಅನುಕಂಪ ಭತ್ಯೆ ಏರಿಕೆಗೆ ಸರ್ಕಾರ ನಿರ್ಧಾರ : ಆರ್.ವಿ.ದೇಶಪಾಂಡೆ
ಬೆಂಗಳೂರು ರಾಜ್ಯದ ಕೆಳದರ್ಜೆ ನೌಕರರಾದ ತೋಟಿ, ತಳವಾರ, ನೀರಗಂಟಿ, ವಾಲೀಕಾರ ಸನದಿ ಮತ್ತಿತರರಿಗೆ ಹಾಲಿ ಕೊಡುತ್ತಿರುವ ಮಾಸಿಕ 800 ರೂ.ಗಳ ಅನುಕಂಪ ಭತ್ಯೆಯನ್ನು 1,600 ರೂ.ಗಳಿಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ...
ಖಾಸಗಿ ಸಹಭಾಗಿತ್ವದಲ್ಲಿ ಕೆರೆಗಳ ನಿರ್ವಹಣೆ : ಪುಟ್ಟರಾಜು
ಬೆಂಗಳೂರು ರಾಜ್ಯಾದ್ಯಂತ ಅಂತರ್ಜಲದ ಪ್ರಮಾಣವನ್ನು ಹೆಚ್ಚಳ ಮಾಡಲು ಖಾಸಗಿ ಸಹಭಾಗಿತ್ವದಲ್ಲಿ ಕೆರೆಗಳ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕೆರೆಗಳನ್ನು...
ಕೇಂದ್ರ ಸರ್ಕಾರದ ಆದೇಶಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ: ಕುಮಾರಸ್ವಾಮಿ
ಬೆಂಗಳೂರು ಹಿಂದಿ ಭಾಷೆ ಕಡ್ಡಾಯ ಮಾಡಲು ಹೊರಟಿರುವ ಕೇಂದ್ರಸರ್ಕಾರದ ಆದೇಶಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಲೋಕಾಸಭೆ ಚುನಾವಣೆಯು ಸಮೀಸುತ್ತಿರುವ...
ಬಿಐಎಎಲ್ 13 ಸಾವಿರ ಕೋಟಿ ರೂ ವೆಚ್ಚದ ಬೃಹತ್ ವಿಸ್ತರಣಾ ಯೋಜನೆ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್) ಶರವೇಗದಲ್ಲಿ ಪ್ರಗತಿಯಾಗಿದ್ದು, ವೈಮಾನಿಕ ವಲಯದಲ್ಲಿ ಹೆಚ್ಚುತ್ತಿರುವ ಬೇಡಿಕೆ ಮತ್ತು ಪ್ರಯಾಣಿಕರಿಗೆ ಮತ್ತಷ್ಟು ಸೌಲಭ್ಯ ಒದಗಿಸಿಕೊಡಲು ಬಿಐಎಎಲ್ 13 ಸಾವಿರ...
ವಿಜ್ಞಾನಿಗಳ ಕೌಶಲ್ಯ ಬಳಸಿಕೊಳ್ಳಲು ಅಗತ್ಯ ನೆರವು: ಕುಮಾರಸ್ವಾಮಿ
ಬೆಂಗಳೂರು ನಿರಂತರವಾಗಿ ಸಂಶೋಧನೆ ನಡೆಸಲು ವಿಜ್ಞಾನಿಗಳ ಕೌಶಲ್ಯ ಬಳಸಿಕೊಳ್ಳಲು ಅಗತ್ಯವಿರುವ ನೆರವನ್ನು ನ್ಯಾಯ ವಿಜ್ಞಾನ ಪ್ರಯೋಗಾಲಯಗಳಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ ನಗರದ ಹೊಸೂರು ರಸ್ತೆಯ...
ಫಸಲ್‍ಭಿಮಾ ಯೋಜನೆಯ ಕುರಿತಾದ ವಿಚಾರ ಸಂಕಿರಣ ಉದ್ಘಾಟನೆ
ಚಿಕ್ಕನಾಯಕನಹಳ್ಳಿ ರೈತರು ಬೆಳೆವಿಮೆಗಾಗಿ ಕಂಪನಿಗೆ ಕಟ್ಟಿರುವ ಹಣವನ್ನು ಕೇಂದ್ರ ಸರ್ಕಾರವೇ ಕಂತನ್ನು ತುಂಬುವ ಮೂಲಕ ಬೆಳೆನಷ್ಟದ ಸಂಕಷ್ಟಕ್ಕೆ ಮೋದಿ ಸರ್ಕಾರ ಶಾಶ್ವತಪರಿಹಾರ ನೀಡಲು ಮುಂದಾಗಿದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ...












