Tag: kannada news live
ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ!!
ತುಮಕೂರು : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಬೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ.ಮುದ್ದಹನುಮೇಗೌಡ ಮತ್ತಿತರರು ಹಾಜರಿದ್ದರು ಪ್ರಜಾಪ್ರಗತಿಯಿಂದ...
ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ : ಕೊಪ್ಪಳ
ಕೊಪ್ಪಳ : ಕೊಪ್ಪಳದ ಮೆತಗಲ್ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಶೇಖರಯ್ಯ ಬೀಡನಾಳ(42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ(23), ಗೌರಮ್ಮ(20), ಸಾವಿತ್ರಿ(18)...
ಕರ್ನಾಟಕದಿಂದ ಸ್ಪರ್ಧಿಸುವರೇ ರಾಹುಲ್???
ಬೆಂಗಳೂರು ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿದ್ದಾರೆಯೇ ? ಇದಕ್ಕೆ ಪುಷ್ಠಿ ಎಂಬಂತೆ ಬೀದರ್ ಜಿಲ್ಲಾ ಕಾಂಗ್ರೆಸ್ ನಿಯೋಗ...
ನೆಲ, ಜಲದ ರಕ್ಷಣೆಗೆ ಮುಂದಾಗಿ : ಚಂದ್ರಶೇಖರ ಕಂಬಾರ
ಧಾರವಾಡ: ಕೆಲ ರಾಜಕೀಯ ಶಕ್ತಿಗಳು ತಮ್ಮ ಸ್ವಾರ್ಥಗೊಸ್ಕರ ಕನ್ನಡ ನಾಡನ್ನು ಇಬ್ಭಾಗ ಮಾಡುವ ಹುನ್ನಾರ ನಡೆಸಿದ್ದು, ಪ್ರತಿಯೊಬ್ಬ ಕನ್ನಡಿಗ ಒಗ್ಗಟ್ಟಿನಿಂದ ನೆಲ, ಜಲದ ರಕ್ಷಣೆಗೆ ಮುಂದಾಗಬೇಕಿದೆ ಎಂದು 84ನೇ...
ಮುಂದಿನ ವಾರದೊಳಗೆ ಒಂದು ಲಕ್ಷ ರೈತರಿಗೆ ಋಣಮುಕ್ತ ಪತ್ರ: ದಿನೇಶ್ ಗುಂಡೂರಾವ್
ಬೆಂಗಳೂರು ಮೈತ್ರಿ ಸರ್ಕಾರ ಜಾರಿಗೆ ತಂದಿರುವ ಸಾಲಮನ್ನಾ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಪಹಾಸ್ಯ ಮಾಡುತ್ತಿದ್ದಾರೆ. ಸಾಲಮನ್ನಾ ಕಾರ್ಯಕ್ರಮ ಘೋಷಿಸಿ 65 ಸಾವಿರ ರೈತರಿಗೆ ಋಣಮುಕ್ತ ಪತ್ರವನ್ನು...
ಗಂಗಾ ಕಲ್ಯಾಣ ಯೋಜನೆ ಅಕ್ರಮ ತನಿಖೆಗೆ ಸದನ ಸಮಿತಿ ರಚಿಸಿ:ಶ್ರೀನಿವಾಸ ಪೂಜಾರಿ
ಬೆಂಗಳೂರು ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದ ಅಕ್ರಮ ತನಿಖೆಗೆ ಸರ್ಕಾರ ಸದನ ಸಮಿತಿ ರಚಿಸಬೇಕು ಎಂದು ಮೇಲ್ಮನೆ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಪುನರ್ ಆಗ್ರಹಿಸಿದ್ದಾರೆ.ವಿಧಾನಸೌಧದಲ್ಲಿ ನಡೆದ...
ದೂರವಾಣಿ ಕದ್ದಾಲಿಕೆ ತನಿಖೆಗೆ ಕ್ರಮ:ಎಂ.ಬಿ.ಪಾಟೀಲ್
ಬೆಂಗಳೂರು ಇತರೆ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲೂ ದೂರವಾಣಿ ಕದ್ದಾಲಿಕೆ ತನಿಖೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಗೃಹಸಚಿವರು,...
ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಕೃಷಿ ಮೇಳ
ಬೆಂಗಳೂರು ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಕೃಷಿ ಮೇಳ ಇದೇ 18 ರಿಂದ 20ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ.ಸಾವಯವ ಉತ್ಪನ್ನ ಬೆಳೆಯುವ ರೈತರು ಮತ್ತು ಖರೀದಿದಾರರು...
ಸತತ 3 ತಾಸು ಡಿಕೆಶಿ ವಿಚಾರಣೆ
ಬೆಂಗಳೂರು ಸಚಿವ ಡಿ.ಕೆ.ಶಿವಕುಮಾರ್,ಆದಾಯ ತೆರಿಗೆ ಕಚೇರಿಗೆ ಎರಡನೇಯ ದಿನವಾದ ಇಂದು ವಿಚಾರಣೆಗೆ ಹಾಜರಾದರು.ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ತಾಯಿ ಗೌರಮ್ಮ ಜೊತೆ ಐಟಿ ಕಚೇರಿಗೆ ಹಾಜರಾದ ಅವರನ್ನು ಆದಾಯ...
ಅಕ್ಷರಜಾತ್ರೆ: ಶಿಷ್ಟಾಚಾರದ ಪಾಲಿಸಿಲ್ಲ : ಕೋಟಾ ಶ್ರೀನಿವಾಸ ಪೂಜಾರಿ
ಬೆಂಗಳೂರು ಸಾಧನಕೇರಿ ಧಾರವಾಡದಲ್ಲಿ ಅಕ್ಷರಜಾತ್ರೆ ನಡೆಯುತ್ತಿದ್ದು, ಸಾಹಿತ್ಯ ಸಮ್ಮೇಳನಕ್ಕೆ ಮೇಲ್ಮನೆ ಸದಸ್ಯರನ್ನು ಆಹ್ವಾನಿಸಿಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...













