Tag: kannada news live
ಲೋಕ ಚುನಾವಣೆ ಎದುರಿಸಲು ಸೂಕ್ತ ವಾತಾವರಣ ನಿರ್ಮಾಣ ಮಾಡಿದ ಸಿದ್ದು…!!
ಬೆಂಗಳೂರು ಮಂತ್ರಿಮಂಡಲ ಪುನಾರಚನೆ, ನಿಗಮ ಮಂಡಳಿಗಳ ನೇಮಕಾತಿ ಪ್ರಕ್ರಿಯೆಯನ್ನು ಸುಗಮವಾಗಿ ಮಾಡಿ ಮುಗಿಸುವ ಮೂಲಕ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ನಲ್ಲಿ...
ಮಾಸಾಂತ್ಯದಲ್ಲಿ ರಾಜ್ಯಕ್ಕೆ ಮೋದಿ
ವಿಜಯಪುರ ದೇಶಾದ್ಯಂತ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ವ್ಯಾಪಕ ಸಿದ್ಧತೆ ನಡೆಸುತ್ತಿರುವ ಬೆಳವಣಿಗೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಈ ಮಾಸಾಂತ್ಯದಲ್ಲಿ ರಾಜ್ಯಪ್ರವಾಸ ಕೈಗೊಳ್ಳಲಿದ್ದಾರೆ. ...
ನಾಳೆ ಬೆಂಗಳೂರಿಗೆ ರಮೇಶ್ ಜಾರಕಿಹೊಳಿ ಆಗಮನ
ಬೆಂಗಳೂರು ಸಚಿವ ಸ್ಥಾನದಿಂದ ಪದಚ್ಯುತಗೊಂಡಿರುವ ರಮೇಶ್ ಜಾರಕಿಹೊಳಿ, ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ. ಅವರು ತಮ್ಮ ಶಾಸಕ ಸ್ಥಾನಕ್ಕೂ ಅವರು ರಾಜೀನಾಮೆ...
ಸಚಿವ ಸಂಪುಟ : ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ: ಡಾ. ಕೆ. ಸುದಾಕರ್
ಬೆಂಗಳೂರು ಸಮ್ಮಿಶ್ರ ಸರ್ಕಾರದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯತೆ ಕೊಟ್ಟಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುದಾಕರ್ ತೀವ್ರ...
ಮೆಟ್ರೋ ನಿಲ್ದಾಣಕ್ಕೆ ಡಾ. ಎಚ್. ನರಸಿಂಹಯ್ಯ ಹೆಸರಿಡಲು ಶಫಾರಸ್ಸು: ಹೆಚ್ ಡಿ ಕೆ
ಬೆಂಗಳೂರು ನ್ಯಾಷನಲ್ ಕಾಲೇಜು ಮೈದಾನದ ಬಳಿ ಇರುವ ಮೆಟ್ರೋ ನಿಲ್ದಾಣಕ್ಕೆ ಹಿರಿಯ ಚಿಂತಕ, ವಿಚಾರವಾದಿ ಡಾ. ಎಚ್. ನರಸಿಂಹಯ್ಯ ಅವರ ಹೆಸರನ್ನು ನಾಮಕರಣ ಮಾಡಲು ಶಿಫಾರಸು ಮಾಡಲಿದ್ದು, ಅವರ...
ರಮೇಶ್ ಜಾರಕಿಹೊಳಿ ಕಾಂಗ್ರೆಸ್ ತೊರೆಯುವುದಿಲ್ಲ: ಸಿದ್ದರಾಮಯ್ಯ
ಜಮುಖಂಡಿ ಶಾಸಕ ಸ್ಥಾನಕ್ಕೆ ಯಾರೂ ರಾಜೀನಾಮೆ ನೀಡುವುದಿಲ್ಲ. ಪಕ್ಷದಲ್ಲಿ ಅತೃಪ್ತಿಯೂ ಇಲ್ಲ. ಅಸಮಾಧಾನವೂ ಇಲ್ಲ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ತೊರೆಯುತ್ತಾರೆ ಎನ್ನುವುದು ಸಹ ಊಹಾಪೋಹ ಎಂದು ಮೈತ್ರಿ...
ನೇಜಂತಿ ಗ್ರಾಮದಲ್ಲಿ ವಾಲ್ಮೀಕಿ ಜಯಂತೋತ್ಸವ
ಶಿರಾ ಮಹನೀಯರು ಸಮಾಜಕ್ಕೆ ಕೊಟ್ಟ ಸಂದೇಶಗಳನ್ನು ಯುವ ಪೀಳಿಗೆಗೆ ಪರಿಚಯಿಸಿ ಜೀವನದಲ್ಲಿ ಅಳವಡಿಸಿ ಕೊಂಡಾಗ ಮಾತ್ರ ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ಥಕತೆ ಕಾಣಲು ಸಾಧ್ಯ. ತಳ ಸಮುದಾಯಗಳ ಅಭಿವೃದ್ಧಿಯು...
ಹೊಸಹಳ್ಳಿ 10 ಕೆಜಿ ಗಾಂಜಾ ವಶ
ಮಧುಗಿರಿ ಪಾಳು ಬಿದ್ದ ಮನೆಯೊಂದರ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಒಬ್ಬ ಆರೋಪಿಯನ್ನು ಮಾಲು ಸಮೇತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ...
ರಾಷ್ಟ್ರಕವಿ ಕುವೆಂಪು ನುಡಿದಂತೆ ಕನ್ನಡಕ್ಕಾಗಿ ಕೈ ಎತ್ತಿದ ನಿಮ್ಮ ಕೈ ಕಲ್ಪವೃಕ್ಷವಾಗಲಿ
ಬರಗೂರು ರಾಷ್ಟ್ರ ಕವಿ ಕುವೆಂಪುರವರು ಕನ್ನಡಕ್ಕಾಗಿ ಕೈ ಎತ್ತು, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂದು ತಿಳಿಸಿದ್ದರು. ಅಂತೆಯೆ ಕನ್ನಡ ರಾಜ್ಯೋತ್ಸವಕ್ಕಾಗಿ ಕೈ ಜೋಡಿಸಿದ ಎಲ್ಲಾ ಕನ್ನಡಾಭಿಮಾನಿಗಳ ಕೈ...
ರೈತನ ಬದುಕನ್ನು ಹಸನುಗೊಳಿಸುವ ಕೆಲಸವನ್ನು ಸರ್ಕಾರಗಳು ಪ್ರಾಮಾಣಿಕವಾಗಿ ಮಾಡಬೇಕು : ಶಾಸಕ
ಶಿರಾ ದೇಶಕ್ಕೆ ಅನ್ನ ನೀಡುವ ಅನ್ನದಾತನ ಬದುಕಿನಲ್ಲಿ ನೂರೆಂಟು ಸಮಸ್ಯೆಗಳಿದ್ದರೂ ಅಂತಹ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ನಮ್ಮನ್ನಾಳುವ ಸರ್ಕಾರಗಳು ಕೂಡ ವಿಫಲಗೊಂಡಿದ್ದು, ರೈತನ ಬದುಕನ್ನು ಹಸನುಗೊಳಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಿದೆ...













