Tag: kannada news pepar
ಲಕ್ಷಣ ಕೊಲೆ ಪ್ರಕರಣ: ಕ್ಯಾಟ್ ಮಂಜನ ಬಂಧನ…!!!
ಬೆಂಗಳೂರು ಕಾರಿನಲ್ಲಿ ಹೋಗುತ್ತಿದ್ದ ಕುಖ್ಯಾತ ರೌಡಿ ಲಕ್ಷ್ಮಣನನ್ನು ಹಾಡುಹಗಲೇ ಮಚ್ಚು ಲಾಂಗ್‍ನಿಂದ ಕೊಚ್ಚಿ ಕೊಲೆಗೈದ ಪ್ರಮುಖ ಆರೋಪಿ ಕ್ಯಾಟ್ ಮಂಜನನ್ನು ಉತ್ತರ ವಲಯದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ...
ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ತುಮಕೂರು ನಗರದ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಠ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು .ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಬ.ಹ.ರಮಕುಮಾರಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್, ತುಮಕೂರು. ...
ದೇಶದ ಹಿತದೃಷ್ಟಿಯಿಂದ ರಾಹುಲ್ ಪ್ರಧಾನಿಯಾಗಬೇಕು : ಜಮೀರ್ ಅಹ್ಮದ್
ಹಾವೇರಿ ದೇಶದ ಹಿತದೃಷ್ಟಿಯಿಂದ ಕಾಂಗ್ರೆಸ್ ಅಧ್ಯಕ್ಚ ರಾಹುಲ್ ಗಾಂಧಿ ಒಮ್ಮೆ ಪ್ರಧಾನಿಯಾಗಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ...
ನಿಖಿಲ್ ವಿರೋಧಿಗಳ ಮೇಲೆ ಕಣ್ಣಿಟ್ಟ ಪೊಲೀಸ್ ಇಲಾಖೆ..!!!
ಮಂಡ್ಯ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಾ ಹೋದಂತೆ ರೆಆಜ್ಯ ರಾಜಕೀಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿದೆ ಅದರಲ್ಲೂ ಮಂಡ್ಯದಲ್ಲಿ ಚುನಾವಣಾ ಬಿಸಿ ಮುಗಿಲು ಮುಟ್ಟಿದೆ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯನ್ನು...
ರೇವಣ್ಣ ಪರವಾಗಿ ಕ್ಷಮೆ ಕೇಳಿದ ವಿಶ್ವನಾಥ್…!!!
ರಾಯಚೂರು ರೇವಣ್ಣನವರು ಸುಮಲತಾ ಬಗ್ಗೆ ಹಗುರವಾಗಿ ಮಾತನಾಡಬಾರದಿತ್ತು. ಆ ಪರವಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ...
ಡಿಕೆಶಿ ಪ್ರಕರಣ : ಹೈಕೋರ್ಟ್ ಮೆಟ್ಟಲೇರಿದ ಆದಾಯ ತೆರಿಗೆ ಇಲಾಖೆ…!!
ಬೆಂಗಳೂರು ಡಿಕೆಶಿ ಮೇಲೆ ತೂಗುಗತ್ತಿಯಂತೆ ತೂಗತ್ತಿದ್ದ ಆದಾಯ ತೆರಿಗೆ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಹೈಕೋರ್ಟ್ ಮೊರೆ ಹೋಗಿದೆ. ...
ಲಂಡನ್ ನಲ್ಲಿ ಪ್ರತ್ಯಕ್ಷವಾದ ನೀರವ್ ಮೋದಿ …!!!
ಲಂಡನ್ ಭಾರತದಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ತನಿಖೆಗೆ ಭಯಪಟ್ಟು ದೇಶ ಬಿಟ್ಟು ಪರಾರಿಯಾಗಿ ತಲೆಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಡೈಮಂಡ್ ವ್ಯಾಪಾರಿ ನೀರವ್ ಮೋದಿ ಲಂಡನ್ ನಲ್ಲಿ ಪತ್ತೆಯಾಗಿದ್ದಾನೆ,...
ಬರ ಪರಿಹಾರಕ್ಕೆ ಪ್ರಧಾನಿಯನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ
ನವದೆಹಲಿ: ಕೇಂದ್ರ ಸರ್ಕಾರವೂ ಆರ್ಥಿಕ ನೆರವಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ದೆಹಲಿಯ ಲ್ಲಿನ ಪ್ರಧಾನಿಯವ ಗೃಹಕಚೇರಿಯಲ್ಲಿ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ರಾಜ್ಯದ...
ಕಾಂಗ್ರೆಸ್ ವಿರುದ್ಧ ಸುಮಲತಾ ಹೋಗುವುದಿಲ್ಲ : ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ:
ಸುಮಲತಾ ಅವರನ್ನು ಮನವೊಲಿಸಲು ನನಗೆ ಯಾರು ಹೇಳಿಲ್ಲ. ಕಾಂಗ್ರೆಸ್ ವಿರುದ್ಧ ಸುಮಲತಾ ಹೋಗುವುದಿಲ್ಲ ಎನ್ನುವ ವಿಶ್ವಾಸ ನನಗೆ ಇದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...
ರಜೆಗೆಂದು ಮನೆಗೆ ತೆರಳಿದ್ದ ಭಾರತೀಯ ಸೈನಿಕನ ಅಪಹರಣ!!
ಶ್ರೀನಗರ : ರಜೆಯ ಮೇಲೆ ಜಮ್ಮು ಕಾಶ್ಮೀರದ ಬದ್ಗಾಂ ಜಿಲ್ಲೆಯಲ್ಲಿರುವ ತನ್ನೂರಿಗೆ ಬಂದಿದ್ದ ಭಾರತೀಯ ಯೋಧರೊಬ್ಬರನ್ನು ಉಗ್ರರು ಅಪಹರಿಸಿದ್ದಾರೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಉಗ್ರರಿಂದ ಅಪಹರಿಸಲ್ಪಟ್ಟಿರುವ ಯೋಧ ಮೊಹಮ್ಮದ್ ಯಾಸೀನ್ ಭಟ್...













