Tag: kannada news pepar
ಎನಿಡೆಸ್ಕ್ ಬಳಸಿ ಖಾತೆಗೆ ಕನ್ನ ಹಾಕಿದ ಖದೀಮರು …!!!
ಬೆಂಗಳೂರು ಫೇಸ್‍ಬುಕ್, ವಾಟ್ಸ್ಯಾಪ್, ಆನ್‍ಲೈನ್‍ನಲ್ಲಿ ಬರುತ್ತಿದ್ದ ವಂಚನೆಯ ದೂರುಗಳು ಸಾಮಾನ್ಯವಾಗಿದ್ದವು ಆದರೆ ಆ್ಯಪ್ ಮೂಲಕ ಖಾತೆಯನ್ನು ಹ್ಯಾಕ್ ಮಾಡಿ ಹಣ ದೋಚುವ ಜಾಲವೊಂದು ನಗರದಲ್ಲಿ ಕಂಡುಬಂದಿದ್ದು ಆನ್‍ಲೈನ್ ವಂಚಕರ...
ಮಂಡ್ಯ : ಕನಗನಮರಡಿ ದುರಂತದ ಬೆನ್ನಲ್ಲೇ ಮತ್ತೊಂದು ದುರಂತ!!!
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ಜಮೀನಿಗೆ ಮಗುಚಿ ಬಿದ್ದು, 30 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮದ್ದೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ...
ಮರ ಬಿದ್ದು ವಿದ್ಯಾರ್ಥಿ ಸಾವು….!!!
ಬೆಂಗಳೂರು ಸ್ಕೂಟರ್‍ನಲ್ಲಿ ಹೋಗುತ್ತಿದ್ದವರ ಮೇಲೆ ದಿಢೀರ್ ಮರ ಬಿದ್ದು ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಿಂಬದಿ ಕುಳಿತಿದ್ದ ಆತನ ಸ್ನೇಹಿತ ಗಾಯಗೊಂಡಿರುವ ದುರ್ಘಟನೆ ಕುಮಾರಸ್ವಾಮಿ ಲೇ ಔಟ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ...
‘ಸುಮಲತಾ ಅಪೇಕ್ಷೆ ತಪ್ಪಲ್ಲ; ಆದರೆ, ಮಂಡ್ಯ ಕ್ಷೇತ್ರ ನಮ್ಮದು’ – ದೇವೇಗೌಡ
ಮಂಗಳೂರು: ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅಪೇಕ್ಷೆ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಮಂಡ್ಯ ಕ್ಷೇತ್ರ ಜೆಡಿಎಸ್ ನ ಕ್ಷೇತ್ರ ಎಂದು ಪರೋಕ್ಷವಾಗಿ ಸುಮಲತಾ ಅವರಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ...
ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ!!!
ಮೈಸೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಸ್ಪರ್ಧಿಸುವುದು ಖಚಿತವಾಗಿದೆ. ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಅವರು ಈ ಕುರಿತು...
ನಾಳೆ ಜಾಧವ್ ರಾಜೀನಾಮೆ : ಕಾಂಗ್ರೆಸ್ ಗೆ ಬಿಗ್ ಶಾಕ್!!!
ಕಲಬುರಗಿ : ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ನಾಳೆ (ಮಾ.4) ರಾಜೀನಾಮೆ ನೀಡುವುದು ಖಚಿತ ಎಂದು ಅವರ ಸಹೋದರ ರಾಮಚಂದ್ರ ಜಾಧವ್ ತಿಳಿಸಿದ್ದಾರೆ. ನಾಳೆ ರಾಜೀನಾಮೆ...
ಇಮ್ರಾನ್ ಖಾನ್ ಗೆ ನೊಬೆಲ್ ಶಾಂತಿ ಪ್ರಶಸ್ತಿ!!?
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕೆಂದು ಪಾಕ್ ಸಂಸತ್ತಿನಲ್ಲಿ ನಿರ್ಣಯ ಮಂಡಿಸಲಾಗಿದೆ. ತಮ್ಮ ದೇಶದಲ್ಲಿ ಸೆರೆ ಸಿಕ್ಕ ಭಾರತೀಯ ಯೋಧ...
ಮುಂದುವರೆದ ಪಾಕ್ ಅಟ್ಟಹಾಸ : ನಾಲ್ವರು ಯೋಧರು ಹುತಾತ್ಮ!!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭಾನುವಾರ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಭಾರತೀಯ ಸೇನೆ ಮತ್ತು ಉಗ್ರರ ನಡುವಿನ...
ಕಾಂಗ್ರೆಸ್ ಮುಖಂಡನಿಂದ ಅಕ್ರಮ ಮರಳುಗಣಿಗಾರಿಕೆ?
ಬೆಂಗಳೂರು: ಬೇಲೂರು ತಾಲೂಕಿನ ಗೆಂಡೇಹಳ್ಳಿ ರಸ್ತೆಯ ಗಬ್ಬಲಗೋಡು ಮತ್ತು ಪಟ್ಟಣದ ನೆಹರೂ ನಗರದ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡು ನಾಲ್ವರು...
ದೇಶದಲ್ಲಿ ಬಲಪಂಥೀಯ ಚಿಂತನೆ ಬಲಗೊಳ್ಳುತ್ತಿದೆ : ದಿನೇಶ್ ಗುಂಡೂರಾವ್
ಬೆಂಗಳೂರು ದೇಶದಲ್ಲಿ ಬಲಪಂಥೀಯ ಚಿಂತನೆ ಬಲಗೊಳ್ಳುತ್ತಿದ್ದು, ಜನರನ್ನು ದಾರಿತಪ್ಪಿಸುವ ಕೆಲಸ ನಡೆಯುತ್ತಿದೆ. ಕೇಂದ್ರ ಬಿಜೆಪಿ ನಾಯಕರು ಪಾಕಿಸ್ತಾನ ಮಾದರಿಯಲ್ಲಿಯೇ ಭಾರತವನ್ನು ಮೂಲಭೂತವಾದಿ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದ್ದಾರೆ. ಸರ್ಕಾರವೇ ತಪ್ಪನ್ನು...













