Tag: kannada news pepar
ಮಾರಿಕಾಂಬಾ ದೇವಸ್ಥಾನದ ಹುಂಡಿ ಕಳವು
ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗ್ರಾಮದ ಮಧ್ಯಭಾಗ ಹಾಗೂ ರಸ್ತೆಯ ಪಕ್ಕದಲ್ಲೇ ಇರುವ ಶ್ರೀಮಾರಿಕಾಂಬಾ ದೇವಸ್ಥಾನದ ದೇವರ ಹುಂಡಿಯನ್ನು ಯಾರೋ ಕಳ್ಳರು ಶನಿವಾರ ರಾತ್ರಿ ಕಳ್ಳತನ ಮಾಡಿರುವ...
ಪ್ರಮುಖರ ಮನೆ ಮೇಲೆ ಹಾರಿದ ಬಿಜೆಪಿ ಬಾವುಟ
ದಾವಣಗೆರೆ: ಬಿಜೆಪಿಯ ಪ್ರಮುಖರ ಮನೆಗಳ ಮೇಲೆ ಪಕ್ಷದ ಬಾವುಟ ಹಾರಿಸುವ ಮೂಲಕ “ನನ್ನ ಪರಿವಾರ-ಬಿಜೆಪಿ ಪರಿವಾರ” ಅಭಿಯಾನಕ್ಕೆ ಭಾನುವಾರ ಜಿಲ್ಲೆಯಲ್ಲಿ ಚಾಲನೆ ನೀಡಲಾಯಿತು. ಸಮೀಪದ ಶಿರಮಗೊಂಡನಹಳ್ಳಿಯಲ್ಲಿರುವ...
ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಿಕ್ಕೆ ತರಲಿದೆ.
ಚಳ್ಳಕೆರೆ ರಾಷ್ಟ್ರದಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಎನ್‍ಡಿಎ ನೇತೃತ್ವದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ದಾಮೋದರ ಮೋದಿ ಉತ್ತಮ ಆಡಳಿತ ನೀಡುವ ಮೂಲಕ ಇಂದು ರಾಷ್ಟ್ರದ...
ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇ ಬೇಕು;ತಿಪ್ಪಾರೆಡ್ಡಿ
ಚಿತ್ರದುರ್ಗ: ರಾಕ್ಷಸಿ ಕೃತ್ಯವೆಸಗಿ ಭಾರತದ ವೀರಸೇನಾನಿ ದಿಟ್ಟ ಯೋಧರನ್ನು ಹತ್ಯೆಗೈದಿರುವ ಪಾಕಿಸ್ತಾನಕ್ಕೆ ತಕ್ಕ ಉತ್ತರ ಕಲಿಸುವಂತೆ ಬಿಜೆಪಿ.ಯಿಂದ ಗಾಂಧಿವೃತ್ತದಲ್ಲಿ ಭಾನುವಾರ ಧರಣಿ ನಡೆಸಲಾಯಿತು. ಜಮ್ಮು ಕಾಶ್ಮೀರದ...
ನೈತಿಕತೆಯ ಅರಿವು ಮೂಡಿಸುವ ಶಿಕ್ಷಣದ ಅಗತ್ಯವಿದೆ : ಕಣ್ಣನ್
ತುರುವೇಕೆರೆ ಪ್ರಾಮಾಣಿಕತೆ, ಸರಳತೆ ಮತ್ತು ಋಣಸಂದಾಯದ ಕೃತಕೃತ್ಯತೆಯ ಭಾವನೆಯನ್ನು ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಭದ್ರತೆಯ ಭವಿಷ್ಯ ಕಟ್ಟಿಕೊಡುವ ಶಿಕ್ಷಣಕ್ಕಿಂತ ನೈತಿಕತೆಯ ಅರಿವು ಕಟ್ಟಿಕೊಡುವ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದು ಖ್ಯಾತ...
ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಭ್ರಮ ಕಾರ್ಯಕ್ರಮ
ಚಿತ್ರದುರ್ಗ: ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್, ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್, ವಾಸವಿ ವಿದ್ಯಾಸಂಸ್ಥೆ ಹಾಗೂ ರೋಟರಿ ಕ್ಲಬ್ ಇವುಗಳ ಸಹಯೋಗದೊಂದಿಗೆ ವಾಸವಿ ಶಾಲೆಯಲ್ಲಿ ಭಾನುವಾರ ರೋಟರಿ...
ಮಕ್ಕಳನ್ನು ರಕ್ಷಿಸುವ ಹೊಣೆ ನಮ್ಮದು 1098 ಕರೆಮಾಡಿ:- ಕೆ.ವಿಜಯಕುಮಾರ್
ಹಗರಿಬೊಮ್ಮನಹಳ್ಳಿ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ದುಡಿಸಿಕೊಳ್ಳಬಾರದು, ಒಂದುವೇಳೆ ಆ ರೀತಿ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಅಂತಹವರ ಮೇಲೆ ಸೂಕ್ತಕ್ರಮ ಕೈಗೊಳ್ಳಲಾಗುವುದು, ಸಾರ್ವಜನಿಕರೆ ಅಪರಾದ ಕಂಡುಬಂದಲ್ಲಿ ಕರೆಮಾಡಿ ಮಕ್ಕಳನ್ನು...
ಶಿವಕುಮಾರಸ್ವಾಮೀಜಿಗಳ ಪುಣ್ಯ ಸ್ಮರಣೆ
ತುರುವೇಕೆರೆ: ಲಿಂಗೈಕ್ಯ ಸಿದ್ದಗಂಗಾ ಮಠದ ಡಾ. ಶಿವಕುಮಾರಮಹಾಸ್ವಾಮೀಜಿಯವರು ಮಹಾನ್ ಮಾನವತಾವಾದಿ. ಸಾವಿರಾರು ಮಕ್ಕಳಿಗೆ ಅನ್ನ, ಅಕ್ಷರ, ಜ್ಞಾನ ದಾಸೋಹ ನೀಡಿದ ಶ್ರೀಗಳ 111 ವರ್ಷಗಳ ಸೇವೆ ಅನನ್ಯ...
ಜೆಡಿಎಸ್ ಪಕ್ಷ ಗೆಲ್ಲಿಸಲು ಸಂಪೂರ್ಣ ಜವಾಬ್ದಾರಿ ನೀಡಿ-ರಾಗಿಶಿವಮೂರ್ತಿ
ಹೊಸದುರ್ಗ: ಲೋಕಸಭಾ ಚುನಾವಣೆ ಹತ್ತಿರವಿರುವುದರಿಂದ ಜೆಡಿಎಸ್ ಪಕ್ಷ ಗೆಲ್ಲಿಸಲು ಸಂಪೂರ್ಣ ಜವಾಬ್ದಾರಿ ನೀಡಿದರೆÉ ಜಿಲ್ಲಾಧ್ಯಕ್ಷರ ಸಹಾಯದಿಂದ ಸಂಚರಿಸಿ ಗೆಲ್ಲಿಸಲು ಪ್ರಯತ್ನಿಸುತ್ತೇನೆಂದು ಜೆಡಿಎಸ್ ಹಿರಿಯ ಉಪಾಧ್ಯಕ್ಷ ರಾಗಿ ಶಿವಮೂರ್ತಿ ಭರವಸೆ...
ಪಾಕಿಸ್ತಾನ ವಿರುದ್ದ ಮುಸ್ಲಿಂರ ಪ್ರತಿಭಟನೆ
ಚಿತ್ರದುರ್ಗ: ಪಾಕಿಸ್ತಾನ್ ಮುರ್‍ದಾಬಾದ್, ಹಿಂದುಸ್ತಾನ್ ಜಿಂದಾಬಾದ್ ಎನ್ನುವ ಘೋಷಣೆಗಳೊಂದಿಗೆ ಪಾಕಿಸ್ತಾನಿ ಉಗ್ರರ ರಾಕ್ಷಿಸಿ ಕೃತ್ಯವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಭಾನುವಾರ ಪ್ರತಿಭಟನೆ ನಡೆಸಿ ಮುಸ್ಲಿಂರು ಉಗ್ರರ ವಿರುದ್ದ ಧಿಕ್ಕಾರಗಳನ್ನು ಕೂಗಿದರು. ...













