Tag: kannada news pepar
“ನಮ್ಮ ಮನೆ ಬಿಜೆಪಿ ಮನೆ” ಅಭಿಯಾನಕ್ಕೆ ಚಾಲನೆ ನೀಡಿದ ಬಿ ಎಸ್ ವೈ…!!
ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ಹಮ್ಮಿಕೊಂಡಿರುವ ‘ಮೇರಾ ಪರಿವಾರ್, ಬಿಜೆಪಿ ಪರಿವಾರ್’ ಅಭಿಯಾನವು ಇಂದಿನಿಂದ ಆರಂಭಗೊಂಡಿದೆ ಈ ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
...
ಆಡಿಯೋ ಪ್ರಕರಣ: ಇಂದು ತಾರ್ಕಿಕ ಅಂತ್ಯ ಕಾಣುವ ನಿರೀಕ್ಷೆ…!!!
ಬೆಂಗಳೂರು ಆಪರೇಷನ್ ಕಮಲ ಕಾರ್ಯಾಚರಣೆ ಕುರಿತ ಆಡಿಯೋ ಪ್ರಕರಣದ ಬಗ್ಗೆ ಎಸ್.ಐ.ಟಿ ತನಿಖೆಗೆ ಬಿಜೆಪಿ ಎರಡನೇ ದಿನವೂ ಸಹ ವಿರೋಧ ವ್ಯಕ್ತಪಡಿಸಿದೆ. ಸರ್ಕಾರ ಎಸ್.ಐ.ಟಿ ತನಿಖೆಯ ನಿಲುವಿನಿಂದ ಹಿಂದೆ ಸರಿಯಲು ನಿರಾಕರಿಸಿದೆ....
ಇನ್ನೂ ಸೂಕ್ತ ನಿರ್ಧಾರ ಪ್ರಕಟಿಸದ ಎಸ್ಸೆಸೆಂ
ದಾವಣಗೆರೆ: ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಎಸ್.ಮಲ್ಲಿಕಾರ್ಜುನ್ ಅವರೇ ಕಣಕ್ಕೆ ಇಳಿಯಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಮಂಗಳವಾರ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿ ಒತ್ತಡ...
ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ
ಚಳ್ಳಕೆರೆ ಎಲ್ಲಾ ಸಮುದಾಯಗಳಿಗೂ ಸಮಾನತೆಯನ್ನು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಆಯಾ ಸಮುದಾಯಕ್ಕೆ ಶ್ರಮಿಸಿದ ಸ್ವಾಮೀಜಿಯವರ ಸಾಧನೆಗಳ ಸ್ಮರಣೆಗಾಗಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶೋಷಿತ ಸಮುದಾಯದಲ್ಲಿ ಒಂದಾದ ಸವಿತಾ ಸಮಾಜದ...
ನೀರಿನ ಕರ ಕಡಿತಕ್ಕಾಗಿ ನಿವಾಸಿಗಳ ಒತ್ತಾಯ
ದಾವಣಗೆರೆ: ಕುಡಿಯುವ ನೀರಿನ ಕಂದಾಯ ಕಡಿಮೆ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಕರ್ನಾಟಕ ಮಾನವ ಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಎಸ್‍ಓಜಿ ಕಾಲೋನಿ ನಿವಾಸಿಗಳು...
ಕೆಲಸದ ಭದ್ರತೆ, ಕನಿಷ್ಠ ವೇತನಕ್ಕಾಗಿ ಆಗ್ರಹ
ದಾವಣಗೆರೆ: ಕೆಲಸದ ಭದ್ರತೆ ನೀಡುವುದರ ಜೊತೆಗೆ 18 ಸಾವಿರ ರೂ. ಕನಿಷ್ಠ ವೇತನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ...
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿರಾ ವಕೀಲರ ಪ್ರತಿಭಟನೆ
ಶಿರಾ ಭಾರತೀಯ ವಕೀಲರ ಪರಿಷತ್ ವತಿಯಿಂದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಶಿರಾ ತಾಲ್ಲೂಕು ವಕೀಲರ ಸಂಘದಿಂದ ಮಂಗಳವಾರ...
ನ್ಯಾಯ ಸಮ್ಮತ ಪರಿಹಾರ ನೀಡಲು ಒತ್ತಾಯಿಸಿ ಮನವಿ
ಶಿರಾ ಚಿಕ್ಕಬಾಣಗೆರೆ ಉಪ ಸ್ಥಾವರದಿಂದ ಪ.ನಾ.ಹಳ್ಳಿ ಉಪ ಸ್ಥಾವರಕ್ಕೆ 66/11 ಕೆ.ವಿ.ಯ ವಿದ್ಯುತ್ ಗೋಪುರ ಲೈನ್ ಕಾಮಗಾರಿ ನಿರ್ಮಾಣಕ್ಕೆ ರೈತರ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲಾಗಿದ್ದು, ಗುತ್ತಿಗೆಯನ್ನು ಪಡೆದ ಖಾಸಗಿ ಕಂಪನಿಯವರು ರೈತರಿಗೆ...
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗುರುವಂದನಾ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ ಪ್ರತಿ ವರ್ಷ ಚಿತ್ರದುರ್ಗ ಯಾದವ ಮಠದಲ್ಲಿ ಗುರುವಂದನಾ ಸಮಾವೇಶ ನಡೆಯುತ್ತಿತ್ತು. ಜನಾಂಗದವರನ್ನು ಸಂಘಟಿಸಲು ಇನ್ನು ಮುಂದೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಯಾದವ ಸಮಾಜದ ಸಮಾವೇಶ ಹಾಗೂ ಗುರುವಂದನಾ...
ಶ್ರೀಚನ್ನಬಸವೇಶ್ವರ ದೇವಾಲಯದ ಆವರಣದಲ್ಲಿ ಯೋಗ ಕಾರ್ಯಕ್ರಮ
ಗುಬ್ಬಿ ಪಟ್ಟಣದ ಶ್ರೀಚನ್ನಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಪ್ರತಿವರ್ಷದಂತೆ ರಥಸಪ್ತಮಿ ಅಂಗವಾಗಿ ಸಾಮೂಹಿಕ ಸೂರ್ಯ ನಮಸ್ಕಾರ ಯೋಗಾಭ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಪಟ್ಟಣ ಸೇರಿದಂತೆ ವಿವಿಧ ಭಾಗಗಳಿಂದ...













