Tag: kannada news pepar
ಅಕ್ರಮ ಮರಳು ದಂಧೆಗೆ ವ್ಯಕ್ತಿ ಬಲಿ
ತಿಪಟೂರು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಲ್ಲಿ ತಾಲ್ಲೂಕು ಆಡಳಿತ ವಿಫಲವಾಗಿದ್ದು ಅವ್ಯಾವಹತವಾಗಿ ನಡೆಯುತ್ತಿರುವ ಮರಳು ದಂಧೆಗೆ ಸೋಮವಾರ ತಡರಾತ್ರಿ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನಲ್ಲಿ...
ಎ.ಪಿ.ಎಂ.ಸಿಯಲ್ಲಿ ಯಾವುದೇ ಅಕ್ರಮವಾಗಲು ಬಿಡವುದಿಲ್ಲ : ಎಂ.ಬಿ.ಲಿಂಗರಾಜು
ತಿಪಟೂರು ತಿಪಟೂರಿನ ಎ.ಪಿ.ಎಂ.ಸಿ.ಯಲ್ಲಿ ಇನ್ನು ಮುಂದೆ ಯಾವುದೇ ಅಕ್ರಮವಾಗಲು ಬಿಡುವುದಿಲ್ಲವೆಂದು ನೂತನ ಎ.ಪಿ.ಎಂ.ಸಿ ಅಧ್ಯಕ್ಷ ಎಂ.ಬಿ.ಲಿಂಗರಾಜು ತಿಳಿಸಿದರು. ನಗರದ ಎ.ಪಿ.ಎಂ.ಸಿಯ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು...
ಆಕಸ್ಮಿಕ ಬೆಂಕಿಗೆ 10 ಬಣವೆ ಭಸ್ಮ
ತುರುವೇಕೆರೆ: ತಾಲೂಕಿನ ಸಂಗಾಲಪುರ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ ಒಂದರ ಮೇಲೊಂದರಂತೆ ಈಗಾಗಲೇ 10 ಹುಲ್ಲಿನ ಮೆದೆ (ಬಣವೆ) ಗಳು ಸುಟ್ಟು ಹೋಗಿರುವ ಘಟನೆ ಮಂಗಳವಾರ ನೆಡೆದಿದೆ. ...
ಕುಣಿಗಲ್‍ನಲ್ಲಿ ಸರಣಿಕಳ್ಳತನ ಬೆಚ್ಚಿಬಿದ್ದ ನಾಗರೀಕರು
ಕುಣಿಗಲ್ ನಾಲ್ಕು ಮನೆಗಳ ಬೀಗ ಮುರಿದು ಲಕ್ಷಾಂತರ ರೂಗಳ ಒಡವೆ ಮತ್ತು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಪಟ್ಟಣದ...
ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪನೆಗೆ ಒತ್ತಾಯ
ದಾವಣಗೆರೆ: ಛಾಯಾಗ್ರಾಹಕರ ಕಲ್ಯಾಣಕ್ಕಾಗಿ ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಬೇಕೆಂದು ಒತ್ತಾಯಿಸಿ ದಾವಣಗೆರೆ ಫೋಟೋಗ್ರಾಫರ್ಸ್ ಯೂತ್ ವೆಲ್‍ಫೇರ್ ಅಸೋಸಿಯೇಷನ್ ವತಿಯಿಂದ ಬೈಕ್ ರ್ಯಾಲಿ ನಡೆಸುವ ಮೂಲಕ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು....
ವಕೀಲರ ರಕ್ಷಣೆ ಕಾಯ್ದೆ ಜಾರಿಗೆ ಆಗ್ರಹ
ದಾವಣಗೆರೆ : ರಾಷ್ಟ್ರ ಮಟ್ಟದಲ್ಲಿ ವಕೀಲರ ರಕ್ಷಣೆ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ, ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ವಕೀಲರು ನ್ಯಾಯಾಲಯಗಳ ಕಲಾಪಗಳನ್ನು ಬಹಿಷ್ಕರಿಸಿ...
ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೊಳಿಸುವಂತೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ
ಹಿರಿಯೂರು : ವಕೀಲರ ಸಂರಕ್ಷಣಾ ಕಾಯಿದೆಯನ್ನು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಈ ಕೂಡಲೇ ಜಾರಿಗೆ ತರಬೇಕು ಎಂಬುದಾಗಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಜಿ.ಎಸ್.ತಿಪ್ಪೇಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು. ...
ಕೃಷಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ವಿಫಲ
ಹಿರಿಯೂರು : ರೈತರು ಸಂಕಷ್ಟಗಳ ಸುಳಿಯಿಂದ ಹೊರಬರದಿರುವುದು, ಕೃಷಿಯಲ್ಲಿ ಅಂದುಕೊಂಡಷ್ಟು ಸಾಧನೆ ಮಾಡುವಲ್ಲಿ ವಿಫಲವಾಗಿರುವುದಕ್ಕೆ ಸರ್ಕಾರದ ಸೌಲಭ್ಯಗಳು ಪರಿಣಾಮಕಾರಿಯಾಗಿ ಅಧಿಕಾರಿಗಳು ತಲುಪಿಸದೆ ಇರುವುದೇ ಪ್ರಮುಖ ಕಾರಣ ಎಂಬುದಾಗಿ ಜಿಲ್ಲಾ ಪಂಚಾಯಿತಿ...
ಕರ್ನಾಟಕ ರಾಜ್ಯದಲ್ಲಿ ಯುವಜನ ಆಯೋಗ ಸ್ಥಾಪಿಸುವಂತೆ ಆಗ್ರಹ
ಹಿರಿಯೂರು : ಇಂದಿನ ಯುವಜನರು ಅನೇಕ ರೀತಿಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದು, ಯುವಜನರು ದೈಹಿಕ, ಮಾನಸಿಕ ಬೆಳವಣಿಗೆಯ ಹಂತದಲ್ಲಾಗುವ ಆರೋಗ್ಯದ ಸವಾಲಿನೊಂದಿಗೆ ಶಿಕ್ಷಣ, ಉದ್ಯೋಗ, ಪ್ರೀತಿ, ಗೆಳೆತನ, ಮದುವೆ, ಮತ್ತು ಸಾಮಾಜಿಕ...
ಅವೈಜ್ಞಾನಿಕ ಪರೀಕ್ಷಾ ನೀತಿ ರದ್ಧತಿಗೆ ಆಗ್ರಹ
ದಾವಣಗೆರೆ : ಅವೈಜ್ಞಾನಿಕ ಪರೀಕ್ಷಾ ನೀತಿಯನ್ನು ತಕ್ಷಣವೇ ಕೈಬಿಡಬೇಕೆಂದು ಆಗ್ರಹಿಸಿ, ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಕ್ಯಾಂಪಸ್‍ನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.ಶಿವಗಂಗೋತ್ರಿ ಕ್ಯಾಂಪಸನಲ್ಲಿ ಎಐಡಿಎಸ್‍ಓ...













