Tag: kannada news pepar
ಕೊರಟಗೆರೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಚಿರತೆಗಳ ಭೀತಿ!!!
ತುಮಕೂರು : ಚಿರತೆ ದಾಳಿಗೆ ಸಾಕು ನಾಯಿಯೊಂದು ಬಲಿಯಾಗಿರುವ ಘಟನೆ ತಾಲ್ಲೂಕಿನ ಓಬಳದೇವರಹಳ್ಳಿ ಯಲ್ಲಿ ನಡೆದಿದೆ. ತಾಲ್ಲೂಕಿನ ಓಬ್ಬಳದೇವರಹಳ್ಳಿ, ಬುರುಗನಹಳ್ಳಿ, ಮಲ್ಲಪನಹಳ್ಳಿ ಗ್ರಾಮದ ಬೆಟ್ಟಗಳಲ್ಲಿ ಚಿರತೆ ಗಳ ಹಾವಳಿ ಹೆಚ್ಚಾಗಿದ್ದು, ಕುರಿ,...
ಹಾಲ್ ಟಿಕೆಟ್ ನೀಡದ್ದಕ್ಕೆ SSLC ವಿದ್ಯಾರ್ಥಿ ಆತ್ಮಹತ್ಯೆ!!!
ಬೆಂಗಳೂರು: ಶಾಲೆಯಲ್ಲಿ SSLC ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನೀಡಲು ನಿರಾಕರಿಸಿದ ಕಾರಣದಿಂದಾಗಿ ಮನನೊಂದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ವರದಿಯಾಗಿದೆ. ನಾಗವಾರ ಪಾಳ್ಯ ನಿವಾಸಿ ಜನಾರ್ದನ್...
ಬೆಳ್ಳಂಬೆಳಗ್ಗೆ ಅಗ್ನಿ ದುರಂತ :ಮಲಗಿದ್ದ 17 ಮಂದಿಯ ಸಜೀವ ದಹನ
ನವದೆಹಲಿ:
ಕರೋಲ್ ಭಾಗ್ನಲ್ಲಿರುವ ಹೋಟೆಲ್ ಅರ್ಪಿತ್ ಪ್ಯಾಲೇಸ್ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.ಹೋಟೆಲ್ನಲ್ಲಿ ಕೇರಳದ 10 ಜನರ ಕುಟುಂಬ ಕೂಡ ಇಲ್ಲಿ ವಾಸ್ತವ್ಯ ಹೂಡಿತ್ತು. ಇವರಲ್ಲಿ...
ವಿರೂಪಾಕ್ಷನಿಗೆ 9 ಕೆ.ಜಿ ಬೆಳ್ಳಿ ದೀಪ ಸಮರ್ಪಿಸಿದ ಆನಂದ್ ಸಿಂಗ್..!!
ಹೊಸಪೇಟೆ : ವಿಜಯನಗರ ಕ್ಷೇತ್ರದ ಶಾಸಕ ಆನಂದಸಿಂಗ್ ಭಾನುವಾರ ಹಂಪಿ ಶ್ರೀ ವಿರುಪಾಕ್ಷೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ, ಹೋಮ ಹವನ...
ಲೋಕಸಭೆ ಚುನಾವಣೆ: ಪ್ರಕ್ರಿಯೆಯಿಂದ ತಪ್ಪಿಸಿಕೊಂಡವರ ವಿರುದ್ಧ ಶಿಸ್ತು ಕ್ರಮ
ತುಮಕೂರು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಇಲ್ಲದ ಸಬೂಬು ಹೇಳಿ ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ...
ಮೋದಿ ಒಬ್ಬ ಅಪ್ಪಟ ಸುಳುಗಾರ:ಸಿದ್ದು
ಹುಬ್ಬಳ್ಳಿ ಪ್ರಧಾನಿ ಮೋದಿ ರಫೇಲ್ ಯುದ್ಧ ವಿಮಾನ ಖರೀದಿ ಹಗರಣ, ರೈತರ ಸಾಲಮನ್ನಾ ಬಗ್ಗೆ ಹುಬ್ಬಳ್ಳಿಯಲ್ಲಿ ದೇಶದ ಚೌಕಿದಾರ ಧ್ವನಿಯೆತ್ತಲೇ ಇಲ್ಲ. ಮೋದಿ ಒಬ್ಬ ಅಪ್ಪಟ ಸುಳ್ಳುಗಾರ ಎಂದು ಸಮನ್ವಯ...
ನುಚ್ಚುನೂರಾದ ಯಡಿಯೂರಪ್ಪನ ಕನಸು…!!!
ಬೆಂಗಳೂರು ಆಪರೇಷನ್ ಕಮಲ ಕಾರ್ಯಾಚರಣೆ ಕುರಿತು ವಿಶೇಷ ತನಿಖಾ ದಳ ದಿಂದ ಸಮಗ್ರ ತನಿಖೆ ನಡೆಸಲು ತೀರ್ಮಾನಿಸಿರುವ ಬೆಳವಣಿಗೆಯಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಆಪರೇಷನ್ ಕಮಲ ಕಾರ್ಯಾಚರಣೆ...
ಆಯುರ್ವೇದ ವಿದ್ಯಾರ್ಥಿಗಳಿಗೆ ಸಂಪೂರ್ಣ ಸಹಕಾರ:ರಹೀಮ್ ಖಾನ್
ಬೆಂಗಳೂರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗುವ ಯುನಾನಿ ಮತ್ತು ಆಯುರ್ವೇದ ಕೋರ್ಸ್ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ನೆರವು ಮತ್ತು ಸಹಕಾರ ನೀಡುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ರಹೀಮ್ ಖಾನ್...
ಆಡಿಯೋ ಪ್ರಕರಣ : ಎಸ್ ಐ ಟಿ ಗೆ ವರ್ಗಾವಣೆ…!!!!
ಬೆಂಗಳೂರು ಸರ್ಕಾರ ಉರುಳಿಸಲು ಬೆಂಬಲವಾಗಿ ರಾಜೀನಾಮೆ ನೀಡಿದರೆ ಶಾಸಕ ಸ್ಥಾನಕ್ಕೆ ಯಾವ ಸಮಸ್ಯೆಯೂ ಆಗದಂತೆ ನೋಡಿಕೊಳ್ಳಲು ಐವತ್ತು ಕೋಟಿ ರೂ ನೀಡಿ ಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು ಬುಕ್...
15 ವರ್ಷದ ಮೀರಿದ ವಾಹನಗಳ ನಿಷೇಧ : ಡಿ.ಸಿ.ತಮ್ಮಣ್ಣ
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು 15 ವರ್ಷ ಮೀರಿದ ಹಳೆಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ...













