Tag: kannada news pepar
ರೋಗಗಳಿಂದ ಮುಕ್ತರಾಗಲು ಯೋಗವೇ ಮಾರ್ಗ
ಚಿತ್ರದುರ್ಗ ಆಸ್ಪತ್ರೆಗಳಿಗೆ ಅಲೆದಾಡದೆ, ಯಾವುದೇ ಖರ್ಚುವೆಚ್ವವಿಲ್ಲದೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸುಲಭ ಮಾರ್ಗವೆಂದರೆ ಅದು ಯೋಗ ಕಲಿಯುವುದು, ಮತ್ತು ಅದನ್ನು ತಪ್ಪದೆ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು. ಇದರಿಂದ ಖಂಡಿತವಾಗಿಯೂ...
ಲೋಕಸಭೆಗೆ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ಕೊಡಿ
ಚಿತ್ರದುರ್ಗ: ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೇಟ್ ನೀಡಬೇಕು. ಒಂದು ವೇಳೆ ಹೊರಗಿನವರಿಗೆ ಟಿಕೇಟ್ ನೀಡಿದ್ದೇ ಆದಲ್ಲಿ ಸ್ವತಂತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳುತ್ತೇವೆ ಎಂದು ಛಲವಾದಿ...
ಡ್ರೈನೇಜ್ ವ್ಯವಸ್ಥೆ ಮಾಡಲು ಆಗ್ರಹ
ಚಿತ್ರದುರ್ಗ: ಡ್ರೈನೇಜ್ ವ್ಯವಸ್ಥೆಯಿಲ್ಲದೆ ಶೌಚದ ನೀರು ರಸ್ತೆಯ ಮೇಲೆ ಹರಿಯುತ್ತಿರುವುದನ್ನು ಸರಿಪಡಿಸುವಂತೆ ವಾರ್ಡ್ ನಂ.18 ಚೌಡೇಶ್ವರಿನಗರ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ...
ಅಂಗನವಾಡಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ
ಚಿತ್ರದುರ್ಗ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಟ ವೇತನ ತಿಂಗಳಿಗೆ ಹದಿನೆಂಟು ಸಾವಿರ ರೂ. ನಿಗಧಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಎ.ಐ.ಟಿ.ಯು.ಸಿ.ನೇತೃತ್ವದಲ್ಲಿ...
ಅಂಗನವಾಡಿ ಕಾರ್ಯಕರ್ತೆಯರಿಗೆ ಆಳುವ ಸರ್ಕಾರಗಳು ಜೀವನ ಭದ್ರತೆ ಒದಗಿಸಿ
ಹೂವಿನಹಡಗಲಿ : ಸುಮಾರು 45 ವರ್ಷಗಳಿಂದ ದುಡಿಯುತ್ತಾ ಬಂದಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜೀವನ ಭದ್ರತೆಯನ್ನು ಒದಗಿಸಬೇಕು ಎಂದು ಎಐಟಿಯುಸಿ ರಾಜ್ಯ ಸಂಚಾಲಕ...
ಸಹಕಾರಿ ಬ್ಯಾಂಕ್ ನಲ್ಲಿ ಯಾವುದೇ ಜಾತಿ, ಮತ, ಪಕ್ಷ ಭೇದÀಭಾವಗಳು ಅಂಕುರಿಸಬಾರದು-ಕೆ.ಎನ್.ರಾಜಣ್ಣ
ಶಿರಾ ದೇಶದ ಸಹಕಾರಿ ತತ್ವದಡಿಯಲ್ಲಿ ಯಾವ ಸಹಕಾರಿಗಳೇ ಆಗಲಿ ಆತ ಯಾವುದೇ ಪಕ್ಷ, ಜಾತಿ ಹಾಗೂ ಮತ ಪಂಥಗಳನ್ನು ಮೀರಿ ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ದುಡಿಯುವಂತಾದಾಗ ಮಾತ್ರ ಅರ್ಹ ಫಲಾನುಭವಿಗಳನ್ನು...
ಯುವಜನ ಆಯೋಗ ರಚನೆಗೆ ಒತ್ತಾಯ…!!
ಮಧುಗಿರಿ: ಯುವ ಭಾರತದ ದೇಶದಲ್ಲಿನ ಯುವ ಜನರಿಗೆ ನಿರ್ದಿಷ್ಟ ಹಕ್ಕುಗಳಿಲ್ಲವಾಗಿದ್ದು ಮುಖ್ಯ ಮಂತ್ರಿಗಳು ಯುವ ಜನರಿಗಾಗಿ ಯುವಜನ ಆಯೋಗವನ್ನು ರಚಿಸುವಂತೆ ಒತ್ತಾಯಿಸಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ...
ಫೆ.13 ರಂದು ತಾ.ಪಂ. ಸಾಮಾನ್ಯ ಸಭೆ
ತುಮಕೂರು ತುಮಕೂರು ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ಫೆ.13 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ. ತಾ.ಪಂ. ಅಧ್ಯಕ್ಷ ಗಂಗಾಂಜನೇಯ ಅವರ ಅಧ್ಯಕ್ಷತೆಯಲ್ಲಿ ಈ...
39 ವರ್ಷದ ಮಹಿಳೆಯಿಂದ 9 ವರ್ಷದ ಬಾಲಕನ ಮೇಲೆ ಲೈಗಿಂಕ ದೌರ್ಜನ್ಯ…!!!
ಮಲ್ಲಾಪುರಂ: ಇತ್ತೀಚೆಗೆ ಕೇರಳದ ಮಲ್ಲಾಪುರಂ ಎಂಬ ಊರಿನಲ್ಲಿ 9 ವರ್ಷದ ಬಾಲಕನ ಮೇಲೆ 39 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಮಗು ಕೆಲದಿನಗಳಿಂದ...
ತುಮಕೂರು : ರಸ್ತೆಯಲ್ಲಿ ಬಸ್ ನಿಲ್ಲಿಸಿ ಚಾಲಕ ಪರಾರಿ!!
ತುಮಕೂರು: ಟ್ರಾವೆಲ್ಸ್ ಬಸ್ ನ ಚಾಲಕನೊಬ್ಬ ರಸ್ತೆಯ ಬದಿಯಲ್ಲಿ ಬಸ್ ಬಿಟ್ಟು ಪರಾರಿಯಾದ ಘಟನೆ ಬೆಳಗ್ಗೆ ನಗರದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ. ಆನ್‍ಲೈನ್ ಮುಖಾಂತರ ಮುಂಗಡ...













