Home Tags Kannada news pepar

Tag: kannada news pepar

ಕೆಲಸ ಕೊಡಿಸುವುದಾಗಿ ನಂಬಿಸಿ 16ರ ಬಾಲೆ ಮೇಲೆ ಅತ್ಯಾಚಾರ!

0
ಮೈಸೂರು:        ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, 16 ವರ್ಷದ ಬಾಲಕಿಯ ಮೇಲೆ ಮೂವರು ಪಾದ್ರಿಗಳು ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.       ಮೈಸೂರಿನ ಪಾದ್ರಿಯೊಬ್ಬ,  ಬಾಲಕಿಯ ತಾಯಿಗೆ ನಿಮ್ಮ...

ಅಂಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಶಿವರಾಮೇಗೌಡ…!!!

0
ಮಂಡ್ಯ :      ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೂ ಕಸರತ್ತು ನಡೆಯುತ್ತಿದ್ದು, ಸ್ಪರ್ಧಿಸುವ ಅಭ್ಯರ್ಥಿಗಳಲ್ಲಿಯೂ ಪೈಪೋಟಿ ಏರ್ಪಟ್ಟಿದೆ.   ಹೀಗಿರುವಾಗ ಮಂಡ್ಯದಲ್ಲಿ  ಸುಮಲತಾ ಅಂಬರೀಶ್ ಅವರಿಗೆ ಮೈತ್ರಿ ಪಕ್ಷದಿಂದ ಟಿಕೆಟ್ ನೀಡುವ ಬಗ್ಗೆ...

ಜೆಡಿಎಸ್-ಬಿಜೆಪಿ ಮೈತ್ರಿ ಚೆನ್ನಾಗಿತ್ತು ಎಂದ ಜೆಡಿಎಸ್ ಸಚಿವ!!

0
ಮೈಸೂರು :     ಬಿಜೆಪಿಯವರ ಜೊತೆಗಿನ ಮೈತ್ರಿ ಚೆನ್ನಾಗಿತ್ತು ಎಂದು ಹೇಳುವ ಮೂಲಕ ಸಿ.ಎಸ್. ಪುಟ್ಟರಾಜು ಹೇಳಿಕೆಯನ್ನು ಸಚಿವ ಜಿ.ಟಿ. ದೇವೇಗೌಡ ಸಮರ್ಥಿಸಿಕೊಂಡಿದ್ದಾರೆ.        ಈ ಕುರಿತು ಮಾತನಾಡಿದ ಜಿ.ಟಿ.ದೇವೇಗೌಡರು, ರಾಜ್ಯದಲ್ಲಿ...

ಎಸ್.ಪಿ. ಬಾಲಸುಬ್ರಹ್ಮಣ್ಯಂ ತಾಯಿ ನಿಧನ!

0
ನೆಲ್ಲೂರು:       ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ  ಅವರ ತಾಯಿ ಶಕುಂತಲಮ್ಮ (89) ಇಂದು ಕೊನೆಯುಸಿರೆಳೆದಿದ್ದಾರೆ.       ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು(ಸೋಮವಾರ) ಬೆಳಗ್ಗೆ...

ಕೇಂದ್ರದಿಂದ ಸಿಬಿಐ ‘ದೌರ್ಜನ್ಯ’ ನಿಲ್ಲುವವರೆಗೂ ಧರಣಿ!!

0
ಕೋಲ್ಕತ್ತ:     ಕೇಂದ್ರದಿಂದ ಸಿಬಿಐ 'ದೌರ್ಜನ್ಯ' ನಿಲ್ಲುವವರೆಗೂ ನಮ್ಮ ಧರಣಿ ಮುಂದುವರೆಯಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.     ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ...

ಮೋದಿ ರಾಜಕೀಯ ಬಿಟ್ಟ ಕ್ಷಣವೇ ನಾನು ನಿವೃತ್ತಿ; ಕೇಂದ್ರ ಸಚಿವೆ ಸ್ಮೃತಿ ಇರಾನಿ

0
ಪುಣೆ :    ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವಾಗ ರಾಜಕೀಯ ತೊರೆಯಬೇಕು ಎಂದು ನಿರ್ಧರಿಸುತ್ತಾರೋ ಅಂದೇ ನಾನು   ಕೂಡ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ...

ಸಚಿವ ಸಿ.ಎಸ್.ಶಿವಳ್ಳಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು!!

0
ಹುಬ್ಬಳ್ಳಿ:      ಪೌರಾಡಳಿತ ಸಚಿವ ಸಿ.ಎಸ್​. ಶಿವಳ್ಳಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.      ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಭಾನುವಾರ ರಾತ್ರಿ...

ಕವಲುದಾರಿಯಲ್ಲಿ ಸಾಗುತ್ತಿರುವ ಮಾಧ್ಯಮ ಕ್ಷೇತ್ರ

0
ದಾವಣಗೆರೆ          ಮಾಧ್ಯಮ ಕ್ಷೇತ್ರ ಇಂದು ಕವಲು ಹಾದಿಯಲ್ಲಿ ಸಾಗುತ್ತಿದೆ. ಯಾವುದೇ ಸ್ವರೂಪದ ಮಾಧ್ಯಮ ಈ ಕ್ಷೇತ್ರದಲ್ಲಿ ಬಂದರೂ ಪತ್ರಿಕಾ ಕ್ಷೇತ್ರ ಮಾತ್ರ ಯಾವತ್ತೂ ತನ್ನ ಜೀವಂತಿಕೆಯನ್ನು ಕಾಪಾಡಿಕೊಳ್ಳುತ್ತಿವೆ...

ಸಲ್ಲದ ಸುದ್ದಿಗಳಿಗೆ ಹೆಚ್ಚು ಪ್ರಚಾರ ಸಿಗುತ್ತಿದೆ: ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು

0
ದಾವಣಗೆರೆ      ವಾಸ್ತವಾಂಶ ಮರೆಮಾಚಿ ಪ್ರಕಟಿಸುವ ಸುದ್ದಿಗಳೇ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಸಲ್ಲದ ಸುದ್ದಿಗಳಿಗೆ ಹೆಚ್ಚು ಪ್ರಚಾರ ಸಿಗುತ್ತಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು. ...

ಜಿಲ್ಲಾ ಪತ್ರಿಕೆಗಳು ತಮ್ಮ ಸ್ವಂತಿಕೆ ಉಳಿಸಿಕೊಂಡಿವೆ : ಕುಂ.ವೀರಭದ್ರಪ್ಪ

0
ದಾವಣಗೆರೆ         ಸ್ವಂತಿಕೆ ಮತ್ತು ಪಾರದರ್ಶಕತೆ ಉಳಿದುಕೊಂಡಿರುವುದೇ ಸ್ಥಳೀಯ, ಜಿಲ್ಲಾ ಪತ್ರಿಕೆಗಳಿಂದ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ನುಡಿದರು.        ದಾವಣಗೆರೆಯ ರೋಟರಿ ಬಾಲಭವನದಲ್ಲಿ ಆಯೋಜಿಸಿದ್ದ ಪ್ರಜಾಪ್ರಗತಿ...
Share via