Tag: kannada news pepar
ವಿವಿಧ ಬೇಧಡಿಕೆಗಳ ಈಡೇರಿಕೆಗಾಗಿ ಎಐಡಿಎಸ್‍ಒ ಆಗ್ರಹ
ದಾವಣಗೆರೆ: ಬಜೆಟ್‍ನಲ್ಲಿ ಉಚಿತ ಬಸ್ ಪಾಸ್‍ಗಾಗಿ ಹಣ ಮೀಸಲಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‍ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ...
ಪೌರ ಕಾರ್ಮಿಕರ ಸೇವೆ ಕಾಯಮಾತಿಗೆ ಒತ್ತಾಯ
ದಾವಣಗೆರೆ: ಪಾಲಿಕೆಯ 270 ಜನ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆಗಳ...
ಬೇಡಜಂಗಮರ ಸಾಂವಿಧಾನಿಕ ಹಕ್ಕುಗಳನ್ನು ಜಾರಿಗೊಳಿಸುವಂತೆ ಒತ್ತಾಯ
ಹರಪನಹಳ್ಳಿ: ಬೇಡಜಂಗಮರ ಸಾಂವಿಧಾನಿಕ ಹಕ್ಕುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಫೆ.25ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅಖಿಲ ಕರ್ನಾಟಕ ಬೇಡಜಂಗಮ ಸಮಾಜ ಸಂಘಟನೆಯು ಬೃಹತ್ ಹೋರಾಟ ನಡೆಸಲಾಗುವುದು ಎಂದು ಅಖಿಲ...
ಅಪಘಾತ: ಬೈಕ ಸವಾರ ಸಾವು…!!!!
ಹರಪನಹಳ್ಳಿ: ಬೈಕ್‍ಆಯತಪ್ಪಿರಸ್ತೆ ಬದಿಯ ಮರಕ್ಕೆಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟು, ಹಿಂಬಂದಿ ಸವಾರಗಾಯಗೊಂಡಿರುವಘಟನೆತಾಲ್ಲೂಕಿನ ಹೊಂಬಳಗಟ್ಟಿ ಗ್ರಾಮದಕಾಯಕದ ಹಳ್ಳದ ಬಳಿ ಶುಕ್ರವಾರ ಸಂಜೆಜರುಗಿದೆ.
ಹೊಂಬಳಗಟ್ಟಿ ಗ್ರಾಮದ...
ಜನರಿಂದ ನೀರಿಲ್ಲವೆನ್ನುವ ಕೂಗು ಬಾರದಂತೆ ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
ತುಮಕೂರು ಬೇಸಿಗೆ ಸಮೀಪಿಸುತ್ತಿರುವುದರಿಂದ ಜಿಲ್ಲೆಯ ಜನರಿಂದ ನೀರಿಲ್ಲವೆನ್ನುವ ಕೂಗು ನನಗೆ ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ...
ಆಧಾರ್ ಕಾರ್ಡ್ : ಸಾರ್ವಜನಿಕರ ಪರದಾಟ
ತುಮಕೂರು ಆಧಾರ್ ಕಾರ್ಡ್ ತಿದ್ದುಪಡಿ, ಅಪ್‍ಡೇಟ್ ಮೊದಲಾದವು ತುಮಕೂರು ನಗರಾದ್ಯಂತ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದಕ್ಕಾಗಿ ಸಾರ್ವಜನಿಕರು ಹಗಲು-ರಾತ್ರಿ ಪರದಾಡುವಂತಾಗಿದೆ. ಇತ್ತೀಚೆಗೆ ಪ್ರತಿಯೊಂದಕ್ಕೂ...
ನಗರದಲ್ಲಿ 2ದಿನಗಳ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್
ತುಮಕೂರು ಸ್ವಯಂ ರಕ್ಷಣೆಗಾಗಿ ಎಲ್ಲಾ ಮಕ್ಕಳು ಕರಾಟೆ ಕಲಿಯಬೇಕು, ವಿಶೇಷವಾಗಿ ಹೆಣ್ಣುಮಕ್ಕಳು ಕರಾಟೆಯಲ್ಲಿ ಪ್ರಾವಿಣ್ಯತೆ ಸಾಧಿಸಿದರೆ ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಶಾಸಕ ಜಿ ಬಿ ಜ್ಯೋತಿಗಣೇಶ್ ಸಲಹೆ...
ಮೂಡನಂಬಿಕೆ ತೊರೆದು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ : ಡಾ.ರಂಗನಾಥ್
ಕುಣಿಗಲ್ ಮಡಿವಾಳ ಜನಾಂಗವೂ ಮೂಢನಂಬಿಕೆ ಕಂದಾಚಾರ ಅಸಮಾನತೆಯಿಂದ ಹೊರಬಂದು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕಾಗಿದೆ ಎಂದು ಶಾಸಕ ಡಾ.ರಂಗನಾಥ್ ಕರೆ ನೀಡಿದರು. ...
ಅಂಬಿಗರ ಚೌಡಯ್ಯರ ಜಯಂತೋತ್ಸವ
ತುರುವೇಕೆರೆ: ಅಂಬಿಕ ಚೌಡಯ್ಯ ಬಗ್ಗೆ ಇನ್ನೋಷ್ಟು ದೀರ್ಘ ಸಂಶೋಧನೆ ಅಗತ್ಯವಿದೆ ಎಂದು ಬರಹಗಾರ ತುರುವೇಕೆರೆ ಪ್ರಸಾದ್ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಸತ್ಯಗಣಪತಿ ಆಸ್ತಾನ ಮಂಟಪದಲ್ಲಿ...
ಜಾತಿ ಗಡಿ ಮೀರಿ ನಿಸರ್ಗ ಧರ್ಮ ಪಾಲಿಸಿ : ಎಸ್.ಜಿ. ಸಿದ್ದರಾಮಯ್ಯ
ಮಧುಗಿರಿ ಜಾತಿ, ಮತ, ಬಣ್ಣಗಳ ಗಡಿಯನ್ನು ದಾಟಿ ನಿಸರ್ಗ ಧರ್ಮವನ್ನು ಮನುಷ್ಯನು ತನ್ನ ಜೀವನದಲ್ಲಿ ಅಳವಡಿಸಿಕೊಂಡಾಗ ವಿಶ್ವ ಮಟ್ಟಕ್ಕೆ ಏರುತ್ತಾನೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ...













