Tag: kannada news pepar
ಬಡದಿ ಬಡಿದಾಟ ಪ್ರಕರಣ: ಬಜೆಟ್ ತಯಾರಿ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹ ವಿಳಂಬ : ದಿನೇಶ್...
ಬೆಂಗಳೂರು ಬಿಡದಿಯ ಖಾಸಗಿ ರೆಸಾರ್ಟ್‍ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಗಣೇಶ್ ಅವರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪಕ್ಷದಿಂದ ಆಂತರಿಕ ತನಿಖೆ ನಡೆಯುತ್ತಿದೆ. ತನಿಖಾ ಸಮಿತಿಯು ಈಗಾಗಲೇ...
ಹೇಮಾವತಿ ನಾಲೆ ಆಧುನೀಕರಣಕ್ಕೆ ಸಂಸದರ ಆಗ್ರಹ
ತುಮಕೂರು ಹೇಮಾವತಿ ನಾಲೆಯನ್ನು ಆಧುನಿಕರಣಗೊಳಿಸಿ ಜಿಲ್ಲೆಗೆ ಪೂರ್ಣ ಪ್ರಮಾಣದ ಹೇಮಾವತಿ ನೀರು ಪಡೆಯಲು ನೆರವಾಗಬೇಕು ಹಾಗೂ ಕೇಳಿಬಂದಿರುವ ಹೇಮಾವತಿ ನಾಲೆಗೆ ಎಕ್ಸ್‍ಪ್ರೆಸ್ ಕೆನಾಲ್ ನಿರ್ಮಾಣ ಪ್ರಯತ್ನವನ್ನು ಚರ್ಚಿಸದೆ ಕೈ ಬಿಡಬೇಕು...
ಅರಸು ಪುತ್ಥಳಿ ಸ್ಥಳಾಂತರಕ್ಕೆ ಒತ್ತಾಯಿಸಿ ಮನವಿ
ದಾವಣಗೆರೆ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರವು ನಿರ್ಮಿಸಲುದ್ದೇಶಿಸಿರುವ ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ ಕಂಚಿನ ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿ, ಜಿಲ್ಲಾ ಕುರುಬರ...
ಪುಸ್ತಕದ ಜಾಗ ಆಕ್ರಮಿಸುತ್ತಿರುವ ಆಧುನಿಕ ಸಾಧನ
ದಾವಣಗೆರೆ: ಪ್ರಸ್ತುತ ಪುಸ್ತಕದ ಜಾಗವನ್ನು ಆಧುನಿಕ ಸಾಧನಗಳಾದ ಕಂಪ್ಯೂಟರ್, ಮೊಬೈಲ್, ಲ್ಯಾಪ್‍ಟಾಪ್, ಟ್ಯಾಬ್ ಆಕ್ರಮಿಸಿಕೊಳ್ಳುತ್ತಿವೆ ಎಂದು ಜಾನಪದ ತಜ್ಞ ಡಾ.ಎಂ.ಜಿ.ಈಶ್ವರಪ್ಪ ಕಳವಳ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಡಾ.ಎಚ್.ಎಫ್.ಕಟ್ಟೀಮನಿ...
ಸಿದ್ದಗಂಗಾ ಮಠಕ್ಕೆ 11,111 ಕೆಜಿ ಅಕ್ಕಿ ಸಮರ್ಪಣೆ
ದಾವಣಗೆರೆ : ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆಯುವ ಶಿವೈಕ್ಯ ಶ್ರೀಶಿವಕುಮಾರ ಸ್ವಾಮೀಜಿ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮದ ದಾಸೋಹಕ್ಕೆ ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ 449 ಅಕ್ಕಿ ಪ್ಯಾಕೇಟ್‍ಗಳನ್ನು...
ಶ್ರೀಗಳ ಪುಣ್ಯ ಸ್ಮರಣೆ: ರಕ್ಷಣಾ ವ್ಯವಸ್ಥೆಗೆ ಪರಿಶಿಲನೆ…!!!
ತುಮಕೂರು ಜನವರಿ 31ರಂದು ನಡೆಯಲಿರುವ ಲಿಂಗೈಕೆ ಡಾ|| ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 11 ದಿನಗಳ ಪುಣ್ಯ ಸ್ಮರಣಾ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ರಕ್ಷಣಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು...
ಪ್ರತಿ ಕುಟುಂಬಕ್ಕೆ ಒಂದು ಹಸು:ಯೋಜನೆ ರೂಪಿಸಲು ಸರಕಾರದ ಮೇಲೆ ಒತ್ತಡ
ತುಮಕೂರು: ಸತತ ಬರದಿಂದ ಬೆಸತ್ತಿರುವ ಜಿಲ್ಲೆಯ ಜನರಿಗೆ ಅದರಲ್ಲಿಯೂ ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೆ ಒಂದು ಹಸು ನೀಡುವ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ಹಾಗೂ ಸರಕಾರದೊಂದಿಗೆ ಮಾತುಕತೆ ನಡೆಸಲಿದ್ದೇನೆ...
ರೈತ ದೇಶದ ಬೆನ್ನೆಲುಬು ಎಂಬುದನ್ನು ಸರ್ಕಾರಗಳು ಮರೆಯಬಾರದು
ಪಾವಗಡ ಆಡಳಿತದಲ್ಲಿ ಯಾವುದೇ ಸರ್ಕಾರ ಇದ್ದರೂ ರೈತ ದೇಶದ ಬೆನ್ನೆಲುಬು ಎನ್ನುವುದು ಮರೆಯಬಾರದೆಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ತಿಳಿಸಿದರು.ತಾಲ್ಲೂಕಿನ ಗುಂಡಾರ್ಲಹಳ್ಳಿ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಾಗೂ...
ಬಂಜಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರಗಳು ವಿಶೇಷ ಒತ್ತು ನೀಡುವುದು ಅಗತ್ಯ
ಶಿರಾ ರಾಜ್ಯದ ಬಂಜಾರ ಸಮುದಾಯಗಳ ಗ್ರಾಮಗಳು ಇಂದಿಗೂ ಅಭಿವೃದ್ಧಿಯನ್ನು ಕಾಣದೆ ಆರ್ಥಿಕ ಸಂಕಷ್ಟಕ್ಕೆ ಈಡಾಗುತ್ತಿದು, ಇಂತಹ ಸಮಾಜದ ಬಗ್ಗೆ ಸರ್ಕಾರಗಳಿಗೆ ಕಾಳಜಿ ಇರಬೇಕಾಗಿದೆ. ವಿವಿಧ ಯೋಜನೆಗಳಡಿಯಲ್ಲಿ ತಾಂಡಾಗಳ ಸಮಗ್ರ...
ಗ್ರಾಪಂ ಪಿಡಿಓ ಮತ್ತು ಕಂದಾಯ ಅಧಿಕಾರಿಗಳ ಸಭೆ
ಕೊರಟಗೆರೆ:- ಬರ ನಿರ್ವಹಣೆಯದೃಷ್ಟಿಯಿಂದಕಂದಾಯಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕೊರಟಗೆರೆಕೇಂದ್ರ ಸ್ಥಾನದಲ್ಲಿಯೇಇದ್ದು, ಕುಡಿಯುವ ನೀರು ಹಾಗೂ ಮೇವಿನ ನಿರ್ವಹಣೆಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದುಮಧುಗಿರಿಉಪವಿಭಾಗಾಧಿಕಾರಿಚಂದ್ರಶೇಖರಯ್ಯ...













