Tag: kannada news pepar
ಒಮ್ಮೆ ಬರೆಯುವುದು ಹತ್ತು ಬಾರಿ ಓದಿಗೆ ಸಮ
ಹುಳಿಯಾರು ಒಮ್ಮೆ ಬರೆಯುವುದು 10 ಬಾರಿ ಓದಿಗೆ ಸಮನಾಗಿದ್ದು ವಿಷಯ ಕಂಠಪಾಠ ಮಾಡುವುದಕ್ಕಿಂದ ಓದಿದ ವಿಷಯವನ್ನು ಒಮ್ಮೆ ಬರೆಯಿರಿ ಎಂದು ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಸನ್ನಕುಮಾರ್ ಅವರು...
ಆಟೋ ಚಾಲಕನ ಭೀಕರ ಕೊಲೆ..!!!
ಬೆಂಗಳೂರು ಬಾರ್‍ನಲ್ಲಿ ಮದ್ಯಪಾನ ಮಾಡಿ ಹೊರಬರುತ್ತಿದ್ದ ಆಟೋ ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...
ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಬೆಂಗಳೂರು ಮುಂದೆ ಹೋಗುವ ವೇಳೆ ವ್ಯಕ್ತಿಯೊಬ್ಬರು ಅಡ್ಡಬಂದಿದ್ದರಿಂದ ಏಕಾಏಕಿ ನಿಲ್ಲಿಸಿದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ರೌಡಿಗಳ ಮನೆಗಳ ಮೇಲೆ ಪೊಲೀಸ್ ದಿಢೀರ್ ದಾಳಿ
ಬೆಂಗಳೂರು ಅಪರಾಧ ಕೃತ್ಯಗಳನ್ನು ಹತ್ತಿಕ್ಕಿ ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ಸುಬ್ರಮಣ್ಯಪುರ ಉಪ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಗಳು ಹಳೆ ಆರೋಪಿಗಳ ಮನೆಗಳ ಮೇಲೆ ದಕ್ಷಿಣ ವಿಭಾಗದ ಪೊಲೀಸ್...
ಗುಬ್ಬಿ : ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಪಿಡಿಓ!!
ತುಮಕೂರು : ತಮ್ಮ ನಿವೇಶನದ ಹಕ್ಕು ಪತ್ರ ನೀಡಲು ಅರ್ಜಿ ಸಲ್ಲಿಸಿದ್ದ ಅರ್ಜಿದಾರರ ಬಳಿ ಹಕ್ಕು ಪತ್ರ ನೀಡಲು 60 ಸಾವಿರ ಲಂಚದ ಹಣಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ...
ಕಾಂಗ್ರೆಸ್ ಒತ್ತಡಕ್ಕೆ ಮಣಿದ ಹೆಚ್ಡಿಕೆ!!?
ಬೆಂಗಳೂರು: ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸುಧಾಕರ್ ಅವರನ್ನು ನೇಮಿಸಿ ಕುಮಾರಸ್ವಾಮಿ ಆದೇಶ ಹೊರಡಿಸಲು ಒಪ್ಪಿಗೆ ಸೂಚಿಸುವ ಮೂಲಕ ಕಾಂಗ್ರೆಸ್‌ನ ಒತ್ತಡಕ್ಕೆ ಮತ್ತೊಮ್ಮೆ ಕುಮಾರಸ್ವಾಮಿ ಮಣಿದಿದ್ದಾರೆ. ವಾಯುಮಾಲಿನ್ಯ...
ಶ್ರೀಗಳು ಚಿಕಿತ್ಸೆ ಪಡೆದ ಕೊಠಡಿ ಈಗ ಸ್ಮಾರಕ!!!
ತುಮಕೂರು:
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ತಮ್ಮ ಅನಾರೋಗ್ಯದ ದಿವಸದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಆಸ್ಪತ್ರೆಯ ಕೊಠಡಿ ಇನ್ನು ಮುಂದೆ ಸ್ಮಾರಕವಾಗಿ ರೂಪ ಪಡೆಯಲಿದೆ. ಶ್ರೀಗಳು ಇಹಲೋಕ ತ್ಯಜಿಸುವ...
ಚಿತ್ರೀಕರಣದ ವೇಳೆ ಅವಘಡ : ಓರ್ವ ಸಾವು
ಮುಂಬೈ : ಬಾಲಿವುಡ್ ನ ಬಹು ನಿರೀಕ್ಷಿತ ಚಿತ್ರ ಕಬೀರ್ ಸಿಂಗ್ ಚಿತ್ರೀಕರಣದ ವೇಳೆ ನಡೆದ ದುಘರ್ಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ ...
ಬಿಜೆಪಿ ಮೈತ್ರಿ ಕೂಟಕ್ಕೆ ಆಘಾತ ನೀಡಲು ಮುಂದಾದ ಮತ್ತೊಂದು ಪಕ್ಷ ….???
ಮಿಜೋರಾಂ : ಕೇಂದ್ರ ಸರ್ಕಾರ ಕೆಲವು ತಿಂಗಳ ಹಿಂದೆಯಷ್ಟೇ ಪ್ರಸ್ತುತ ಪಡಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯದೇ ಹೋದಲ್ಲಿ ಎನ್ ಡಿ ಎ ಜೊತೆಗಿನ ಮೈತ್ರಿಯಿಂದ...
ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ 7 ನರ್ಸಿಂಗ್ ಕಾಲೇಜುಗಳು ..!!!
ಬೆಂಗಳೂರು: ರಾಜ್ಯದ ಪ್ರಸಿದ್ಧ ಏಳು ನರ್ಸಿಂಗ್ ಕಾಲೇಜುಗಳು ಈಗ ಮಾನ್ಯತೆ ಕಳೆದು ಕೊಳ್ಳುವ ಭೀತಿ ಎದುರಿಸುತ್ತಿವೆ ಎಂದು ತಿಳಿದು ಬಂದಿದೆ, ಈ ಸಂಬಂಧ ಕಾಲೇಜುಗಳಿಗೆ ಸಾರ್ವಜನಿಕ...













