Tag: kannada news pepar
ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ!!
ತುಮಕೂರು : ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು ಇವರು ತ್ರಿವಿಧ ( ಅನ್ನ , ಅಕ್ಷರ , ಜ್ಞಾನ ) ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಗಳು ವಿಧಿವಶರಾಗಿದ್ದು, ಹೀಗಾಗಿ ಕರ್ನಾಟಕಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಂಗಳವಾರ(ಜನವರಿ22)ರಂದು ಶಾಲಾ ಕಾಳೇಜುಗಳಿಗೆ ರಜೆ ಘೋಷಿಸಲಾಗಿದೆ.http://prajapragathi.com/local-kannada-news-shivakumara-swamiji-passes-away-in-tumkur/ ಈ ಕುರಿತು ಸುದ್ಧಿಗೋಷ್ಠಿ ನಡೆಸಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ,...
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯ..!!!
ತುಮಕೂರು: ಶ್ರೀ ಸಿದ್ದಗಂಗಾ ಮಠದ ಡಾ.ಶ್ರೀ.ಶ್ರೀ.ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಗ್ಗೆ 11.45 ಕ್ಕೆ ದೈವಾದೀನರಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಗಳ ನಿಧನ ನಮ್ಮ ರಾಜ್ಯದ ಪ್ರಮುಖ ಯಾತ್ರಾ ಕ್ಷೇತ್ರ ಮತ್ತು...
ಭಂಡ ಧೈರ್ಯ ಮಾಡಿ ಸಿಂಹದ ಬಾಯಿಗೆ ತುತ್ತಾದ ಯುವಕ…!!!
ಚಂಢಿಗಡ್: ಸುಮ್ಮನೆ ಇರಲಾದೆ ಇರುವೆ ಬಿಟುಕೊಂಡರಂತೆ ಎಂಬ ಆಡು ಮಾತಿಗೆ ಸರಿಯಾಗಿ ಚಂಡೀಗಡದ ಒಬ್ಬ ಭಂಡ ಶೂರ ಹುಸಿ ದೈರ್ಯ ಮಾಡಿ 20 ಅಡಿ ಎತ್ತರ ಗೋಡೆಯನ್ನು...
ಸಿದ್ಧಗಂಗಾ ಮಠದಲ್ಲಿ ಸಿಎಂ ನೇತೃತ್ವದಲ್ಲಿ ತುರ್ತುಸಭೆ!!!
ತುಮಕೂರು: ತುಮಕೂರು ಸಿದ್ದಗಂಗಾಮಠದ ಡಾ.ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತುರ್ತು ಸಭೆ ನಡೆಸಲಿದ್ದಾರೆ. ಸಿಎಂ ಕುಮಾರಸ್ವಾಮಿ ಮಠದ ಆಡಳಿತ ಮಂಡಳಿ, ಹಿರಿಯ...
ಶ್ರೀಗಳನ್ನು ನೋಡಲು ಬರುವ ಭಕ್ತರಿಗೆ ನಗರದಾದ್ಯಂತ ಉಚಿತ ಊಟ!!
ತುಮಕೂರು : ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ನೋಡಲು ಬರುವ ಭಕ್ತಾದಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಶ್ರೀಗಳ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿರುವುದರಿಂದ ತುಮಕೂರಿಗೆ...
ಸ್ವ ಕ್ಷೇತ್ರಗಳಿಗೆ ಭೇಟಿ ನೀಡಲಿರುವ ನೋನಿಯಾ ರಾಹುಲ್…!!!
ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಕಾಂಗ್ರೇಸ್ ನ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಬ್ಬರು ತಮ್ಮ ಕ್ಷೇತ್ರ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ...
ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕ!!!
ತುಮಕೂರು: ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಕೆಲವು ಮೂಲಗಳು ತಿಳಿಸಿದ್ದು, ಮಠಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಸಿದ್ದಗಂಗಾ ಮಠದ ಆವರಣದಲ್ಲಿ ಗೃಹಸಚಿವ ಎಂ.ಬಿ.ಪಾಟೀಲ್ ಮಾತನಾಡಿ,...
ಮಹಾಮೈತ್ರಿಯ ನಾಯಕತ್ವ ಕಾಂಗ್ರೇಸ್ ವಹಿಸಲಿ : ತೇಜಸ್ವಿ ಯಾದವ್
ನವದೆಹಲಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದು ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಗತಾಯ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ಪ್ರತಿಪಕ್ಷಗಳು ಮಹಾ ಮೈತ್ರಿಕೂಟ ಸ್ಥಾಪನೆ ಮಾಡಿಕೊಂಡಿದ್ದು...
ಲಾರಿಗೆ ಡಿಕ್ಕಿ ಹೊಡೆದ ಕಾರು : ಮೂವರ ದುರ್ಮರಣ!!
ಹಾವೇರಿ : ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ...
ಹೆಲಿಕಾಫ್ಟರ್ ನಲ್ಲಿ ತುಮಕೂರಿಗೆ ಹೊರಟ ಸಿಎಂ!!
ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೆಲಿಕಾಪ್ಟರ್ ನಲ್ಲಿ ತುರ್ತಾಗಿ ತುಮಕೂರಿನತ್ತ ತೆರಳಿದ್ದಾರೆ. ಸದ್ಯ ಮೈಸೂರಿನಲ್ಲಿರುವ ಸಿಎಂ ಕುಮಾರಸ್ವಾಮಿ ಇಂದು ಪೂರ್ವ ನಿಗದಿತ...













