Tag: kannada news pepar
ಸೆಲೆಬ್ರಿಟಿಗಳೊಂದಿಗೆ ಮಿಂಚಿದ ಪ್ರಧಾನಿ ಮೋದಿ
(ಜ.10)ರಂದು ಪ್ರಧಾನಿ ಮೋದಿ ಅವರೊಂದಿಗೆ ರಾಷ್ಟ್ರ ನಿರ್ಮಾಣದ ಕುರಿತು ಮಾತನಾಡಲು ಕರಣ್ ಜೋಹರ್ ನೇತೃತ್ವದಲ್ಲಿ ನಟ ರಣವೀರ್ ಸಿಂಗ್, ರಣಬೀರ್ ಕಪೂರ್, ಅಲಿಯಾ ಭಟ್ ಆಯುಷ್ಮಾನ್ ಖುರಾನ, ಸಿದ್ಧಾರ್ಥ್ ಮಲ್ಹೋತ್ರ, ನಿರ್ದೇಶಕ ರೋಹಿತ್...
India vs Australia : ಮೊದಲ ಪಂದ್ಯದಲ್ಲೇ ಭಾರತಕ್ಕೆ ಸೋಲು !!
ಸಿಡ್ನಿ: ಭಾರತ–ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 34 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಆಯ್ದುಕೊಂಡ ಆಸ್ಪ್ರೇಲಿಯಾ 50 ಓವರ್‌ಗಳಲ್ಲಿ 5...
ಕರ್ನಾಟಕದಲ್ಲಿ ಹೆಚ್ಡಿಕೆ ಸಿಎಂ ಅಲ್ಲ, ಕ್ಲರ್ಕ್ ಎಂದ ಮೋದಿ !!
ದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರವನ್ನು ಕಾಂಗ್ರೆಸ್ ಕಾಡುತ್ತಿದೆ. ಇದು ಮೈತ್ರಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಸ್ಥಿತಿ ಎಂದು ಚಾಟಿ ಬೀಸಿದರು. ಅವರು...
ಸಿಎಂ 2 ಸಂಸಾರಗಳನ್ನು ನಡೆಸುತ್ತಿದ್ದಾರೆ : ಮಧು ಬಂಗಾರಪ್ಪ
ಬೆಂಗಳೂರು: "ಎಚ್.ಡಿ.ಕುಮಾರಸ್ವಾಮಿ ಅವರು ಎರಡು ದೊಡ್ಡ ಸಂಸಾರ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಎರಡು ದೊಡ್ಡ ಸಂಸಾರ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ...
ಟೊಮ್ಯಾಟೋ ಬೆಲೆಯಲ್ಲಿ ಗಣನೀಯ ಇಳಿಕೆ!!!
ಬೆಂಗಳೂರು: ಕಳೆದ 2 ದಿನಗಳ ಹಿಂದೆ ಕೆ.ಜಿ.ಗೆ 70 ರೂ ದಾಟಿದ್ದ ಟೊಮಟೊ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಹಾಪ್‌ಕಾಮ್ಸ್‌ನಲ್ಲಿ ಎರಡು ದಿನಗಳ ಹಿಂದೆ ಕೆ.ಜಿ.ಗೆ 58ರಿಂದ 60 ಬೆಲೆ ಕುದುರಿಸಿಕೊಂಡಿದ್ದ ಟೊಮಟೊ...
ಲೋಕಸಭಾ ಚುನಾವಣೆಗೆ SP-BSPಯಿಂದ ಮಹಾಮೈತ್ರಿ!!
ಲಖನೌ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಮತ್ತು ಸಮಾಜವಾದಿ ಪಾರ್ಟಿ ನಡುವಿನ ಮೈತ್ರಿ ಅಧಿಕೃತವಾಗಿ ಘೋಷಣೆಯಾಗಿದೆ. ಲಖನೌನ ಪಂಚತಾರಾ ಹೋಟೆಲ್‌ನಲ್ಲಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ)...
ನದಿಗೆ ಬಿದ್ದ ಬೊಲೆರೋ : ಮಹಿಳೆ ಸಾವು!!
ಮಂಗಳೂರು: ಸೇತುವೆಯಿಂದ ಬೊಲೆರೋ ವಾಹನವೊಂದು ನದಿಗೆ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಗಳೂರು ತಾಲೂಕಿನ ಕಿನ್ನಿಗೋಳಿ ಬಳಿಯ ಸಂಕಲಕರಿಯದಲ್ಲಿ ನಡೆದಿದೆ. ಮದುವೆಗೆಂದು ಕುಟುಂಬ ಸಮೇತ ಬೊಲೆರೋ ವಾಹನದಲ್ಲಿ...
ಸಿಇಟಿ-2019 ವೇಳಾಪಟ್ಟಿ ಬಿಡುಗಡೆ!!
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕ ನಿಗದಿಯಾಗಿದ್ದು, ಏ.23ರಿಂದ 25ರವರೆಗೆ ಪರೀಕ್ಷೆ ನಡೆಯಲಿದೆ. ...
ಜನವರಿ 12 : ‘ರಾಷ್ಟ್ರೀಯ ಯುವ ದಿನಾಚರಣೆ’
ಸ್ವಾಮಿ ವಿವೇಕಾನಂದರ ಹುಟ್ಟು ಹಬ್ಬದ ಸವಿನೆನಪಿಗಾಗಿ ಜನವರಿ 12ರ ದಿನವನ್ನು ‘ರಾಷ್ಟ್ರೀಯ ಯುವ ದಿನ’ ಎಂದು ಆಚರಿಸಲಾಗುತ್ತದೆ. ಯುವಕನೊಬ್ಬ ಕೊಲ್ಕತಾದ ಬೀದಿಯಲ್ಲಿ ನಡೆದುಹೋಗುತ್ತಿದ್ದ. ಇದ್ದಕ್ಕಿದ್ದಂತೆ ಜೋರಾದ...
ಆರೋಗ್ಯ ಸಹಾಯಕಿಯರಿಗೆ ಟ್ಯಾಬ್ ವಿತರಣೆ
ಚಿತ್ರದುರ್ಗ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಎನ್.ಹೆಚ್.ಎಮ್. ಕಾರ್ಯಕ್ರಮದಡಿ ಚಿತ್ರದುರ್ಗ ತಾಲ್ಲೂಕಿನ ಎಲ್ಲ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ಟ್ಯಾಬ್ ವಿತರಣೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ...













