Tag: kannada news pepar
ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ : ರಕ್ತವಾಂತಿ ಮಾಡಿ ಮಹಿಳೆ ಸಾವು!!!
ಯಾದಗಿರಿ: ಜಿಲ್ಲೆಯ ಸುರಪುರ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಬೆರೆಸಿದ ಪರಿಣಾಮ ವೃದ್ಧೆಯೊಬ್ಬರು ರಕ್ತವಾಂತಿ ಮಾಡಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಪಂಪ್ ಆಪರೇಟರ್ ಮೌನೇಶ್...
ಅಯೋಧ್ಯಾ ವಿವಾದ : ಸುಪ್ರೀಂ ಕೋರ್ಟಿನಲ್ಲಿಂದು ವಿಚಾರಣೆ!!
ನವದೆಹಲಿ :
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಹಾಗೂ ಡಿ.ವೈ. ಚಂದ್ರಚೂಡ್ ನೇತೃತ್ವದ ಪಂಚ ಪೀಠ ವಿಚಾರಣೆ ನಡೆಸಲಿದೆ.
ಸುಪ್ರೀಂನ ತ್ರಿಸದಸ್ಯ ಪೀಠ ಕಳೆದ ವರ್ಷದ ಸೆಪ್ಟೆಂಬರ್ 27ರಂದು ಉನ್ನತ ಪೀಠಕ್ಕೆ...
ಜ.15ರ ಬಳಿಕ ರಾಹುಲ್ ಗಾಂಧಿ ಭೇಟಿ ಮಾಡಲಿರುವ ಗೌಡರು
ಬೆಂಗಳೂರು ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಜ.15ರ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವ...
ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡವರ ಪಟ್ಟಿ ಬಿಡುಗಡೆ
ಬೆಂಗಳೂರು ಮೈತ್ರಿ ಸರ್ಕಾರದ ಮಿತ್ರಪಕ್ಷಗಳ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಹಾಗು ಸಂಸದೀಯ ಕಾರ್ಯದರ್ಶಿಗಳ ನೇಮಕಾತಿ ಪಟ್ಟಿಗೆ ಕೊನೆಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮೋದನೆ ನೀಡಿದ್ದಾರೆ. ...
ಕಾಂಗ್ರೇಸ್ ನಿಂದ ಭೂಕಬಳಿಕೆ : ಎನ್.ಆರ್. ರಮೇಶ್
ಬೆಂಗಳೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿಗೆ ಹೊಂದಿಕೊಂಡಿರುವ 4000 ಚದರ ಅಡಿ ಪಾಲಿಕೆ ಸ್ವತ್ತನ್ನು ಸದ್ದಿಲ್ಲದೇ ಕಾಂಗ್ರೆಸ್ ಪಕ್ಷ ಕಬಳಿಸಿದ್ದು, ಈ ಕುರಿತು ಬಿಎಂಎಎಫ್‍ಗೆ ದೂರು ನೀಡಲಾಗಿದೆ...
ಪ್ರಸಾದ ತಯಾರಿಕೆಗೆ ಪರವಾನಗಿ ಕಡ್ಡಾಯ…!!!!
ಬೆಂಗಳೂರು ರಾಜ್ಯದ ದೇವಸ್ಥಾನಗಳ ಪ್ರಸಾದ ತಯಾರಿಕಾ ಘಟಕಗಳು ಇನ್ನು ಮುಂದೆ ಪರವಾನಗಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.
ಸುಳ್ವಾಡಿಯ ಕಚ್ಚುಗತ್ತಿ ಮಾರಮ್ಮ ದೇವಸ್ಥಾನದಲ್ಲಿ ವಿತರಿಸಿದ ವಿಷ ಪ್ರಸಾದ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ...
ನಿಗಮ ಮಂಡಳಿ ನೇಮಕಾತಿ : ಮೌನ ಮುರಿದ ಕುಮಾರಸ್ವಾಮಿ
ಬೆಂಗಳೂರು ನಿಗಮ ಮಂಡಳಿ ನೇಮಕಾತಿ ಕುರಿತು ಇದೆ ಮೊದಲ ಬಾರಿಗೆ ಮೌನ ಮುರಿದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕೆಲವು ಹುದ್ದೆಗಳ ನೇಮಕಾತಿಯನ್ನು ರಾಜಕೀಯ ಕಾರಣಗಳಿಗಾಗಿ ತಡೆಹಿಡಿಯಲಾಗಿದೆಯೇ ಹೊರತು...
ಕೆ.ಇ.ಎ ಪರೀಕ್ಷೆಗಳು ಇನ್ನು ಮೇಲೆ ಆನ್ ಲೈನ್ ನಲ್ಲಿ ನಡೆಸಲು ನಿರ್ಧಾರ : ಜಿ.ಟಿ.ದೇವೇಗೌಡ
ಬೆಂಗಳೂರು ಸಿಇಟಿ ಸೇರಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಎಲ್ಲ ಪರೀಕ್ಷೆಗಳನ್ನು ಇನ್ನು ಮುಂದೆ ಆನ್‍ಲೈನ್‍ನಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ.ಇಂದಿಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿದ...
ಮೈಸೂರು ಮಿನರಲ್ಸ್ ನಿಗಮದ ಅಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರ ಸ್ವೀಕಾರ
ಬೆಂಗಳೂರು ಮೈಸೂರು ಮಿನರಲ್ಸ್ ನಿಗಮದ ಅಧ್ಯಕ್ಷರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.ನಗರದ ಶಾಂತಿನಗರ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ತಮಗೆ ನಿಗಮದ...
ಓಬಿಸಿಯಲ್ಲಿ ಕುಂಚಿಟಿಗ ಜಾತಿಗೆ ಮಾನ್ಯತೆ ಅಗತ್ಯ
ಶಿರಾ 30 ವರ್ಷಗಳಿಂದ ನಿರಂತರ ಪ್ರಯತ್ನ ಮಾಡಿದರೂ ಸಹ ಕೇಂದ್ರ ಸರ್ಕಾರ ಕುಂಚಿಟಿಗ ಸಮುದಾಯಕ್ಕೆ ಓಬಿಸಿಯಲ್ಲಿ ಮೀಸಲಾತಿ ನೀಡದ ಕಾರಣ, ಸಮುದಾಯದಲ್ಲಿ ಉತ್ತಮ ಪ್ರತಿಭೆಗಳಿದ್ದರೂ ಐಎಎಸ್, ಐಪಿಎಸ್ ಪದವಿ ಪಡೆಯಲು...













