Tag: kannada news pepar
ಭಾರತ್ ಬಂದ್ : ರಾಜ್ಯಾದ್ಯಂತ ಬಿಗಿ ಬಂದೋಬಸ್ತ್!!
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಡಿಜಿಪಿ ನೀಲಮಣಿ ರಾಜು ಅವರು ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸರಿಗೆ ಖಡಕ್...
ಆಸ್ಟ್ರೇಲಿಯಾ ನೆಲದಲ್ಲಿ ಭಾರತಕ್ಕೆ ದಿಗ್ವಿಜಯ!!
ಸಿಡ್ನಿ : ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಮೊಟ್ಟ ಮೊದಲ ಟೆಸ್ಟ್ ಸರಣಿ ಜಯಿಸುವ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಬಳಗ ಐತಿಹಾಸಿಕ ಸಾಧನೆ ಮಾಡಿದೆ. ಸೋಮವಾರ ಸ್ಥಳೀಯ ಕಾಲಮಾನ ಮಧ್ಯಾಹ್ನ...
ನಿಗಮ ಮಂಡಳಿಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ:ಎಚ್.ಡಿ.ರೇವಣ್ಣ
ಬೆಂಗಳೂರು ಜೆಡಿಎಸ್ ಪಕ್ಷಕ್ಕೆ ನೀಡಿರುವ ನಿಗಮ ಮಂಡಳಿಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ನಮ್ಮ ಮಾತನ್ನು ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿ ಕೇಳಬೇಕಾಗುತ್ತದೆ. ನಮ್ಮ ನಿರ್ಧಾರಕ್ಕೆ ಅಡ್ಡಿಪಡಿಸಿದರೆ ನಿಮ್ಮ...
ಆಂಗ್ಲ ಬೋಧನೆ ವಿರೋಧಿಸುವವರು ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳನ್ನು ಮುಚ್ಚಿಸಲಿ: ರೇವಣ್ಣ
ಬೆಂಗಳೂರು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಬೋಧನೆಯನ್ನು ವಿರೋಧಿಸುವವರು ರಾಜ್ಯದ ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳ ಬಾಗಿಲು ಮುಚ್ಚಿಸಲಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...
ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಆರಂಭ : ಪರಮೇಶ್ವರ್
ಬೆಂಗಳೂರು ಯುವ ಪೀಳಿಗೆಯು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಶ್ರೇಯೋಭಿವೃದ್ಧಿ ಸಾಧಿಸಲ್ಲೆಂದು ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಆರಂಭಿಸಲು ಉದ್ದೇಶಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ...
ಹೆಚ್.ಡಿ.ಕುಮಾರಸ್ವಾಮಿ ಕೈಬಿಟ್ಟ ವಿಚಾರವನ್ನು ತಾವು ಬೀದಿ ರಂಪಾಟ ಮಾಡುವುದಿಲ್ಲ : ದಿನೇಶ್ ಗುಂಡೂರಾವ್
ಬೆಂಗಳೂರು ನಿಗಮ ಮಂಡಳಿ ಪಟ್ಟಿಯಿಂದ ಕೆಲ ಕಾಂಗ್ರೆಸ್ ಶಾಸಕರನ್ನುಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೈಬಿಟ್ಟ ವಿಚಾರವನ್ನು ತಾವು ಬೀದಿ ರಂಪಾಟ ಮಾಡುವುದಕ್ಕೆ ಹೋಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ...
ಕೈ ಪಕ್ಷದ ಮಾಜಿ ಸಚಿವರು ಮತ್ತು ಶಾಸಕರ ಸಭೆ..!!!
ಬೆಂಗಳೂರು ಮಂಡ್ಯ, ಹಾಸನ ಲೋಕಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಬಳಿಯಲ್ಲಿ ಉಳಿಸಿಕೊಳ್ಳಲೇಬೇಕು ಎಂದು ಕೈ ಪಕ್ಷದ ಮಾಜಿ ಸಚಿವರು, ಶಾಸಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ...
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಆಹ್ವಾನ ನೀಡದ ಸಮ್ಮೇಳನ ಸಮಿತಿ
ಬೆಂಗಳೂರು ಧಾರವಾಡದಲ್ಲಿ ನಡೆದ ಮೂರು ದಿನಗಳ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡದ ನಾಡು, ನುಡಿ ರಕ್ಷಣೆಗಾಗಿ ಟೊಂಕಕಟ್ಟಿ ನಿಂತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಆಹ್ವಾನ...
ವಿಜೃಂಭಣೆಯ ಶ್ರೀರಂಗನಾಥಸ್ವಾಮಿ ಹೂವಿನ ರಥೋತ್ಸವಾಚರಣೆ
ಮಿಡಿಗೇಶಿ ಯಾದವ ಕುಲದ ಶ್ರೀ ಯಾದವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಜ. 7 ರ ಸೋಮವಾರ ಚಿಕ್ಕಕೆರೆ ಗೊಲ್ಲರಹಟ್ಟಿಯಲ್ಲಿ ಶ್ರೀರಂಗನಾಥ ಸ್ವಾಮಿಯ ಹೂವಿನ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ಶ್ರೀರಂಗನಾಥಸ್ವಾಮಿಗೆ ಪ್ರತಿ ಶನಿವಾರ...
ರಂಗೋಲಿ ಸ್ಪರ್ಧೆ : ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ
ಕೊರಟಗೆರೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂತೂರ್ ಸೋಪ್ ಹಾಗೂ ವಾಸವಿ ಯುವಜನ ಸಂಘದ ವತಿಯಿಂದ ತಾಲ್ಲೂಕಿನ ಹೊಳವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ರಂಗೋಲಿ ಸ್ಪರ್ಧೆ ಆಯೋಜನೆಗೊಂಡು ವಿಜೇತರಾದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ...













