Tag: kannada news pepar
ಪೊಲೀಸ್ ಮುಖ್ಯಪೇದೆಯ ಮೇಲೆ ಚಾಕುವಿನಿಂದ ಹಲ್ಲೆ….!!!
ಬೆಂಗಳೂರು ಪೊಲೀಸ್ ಮುಖ್ಯಪೇದೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ರೌಡಿ ತಬ್ರೇಜ್ ಅಲಿಯಾಸ್ ಬಿಲ್ವಾರ್‍ಗೆ ಕಾಡುಗೊಂಡನಹಳ್ಳಿ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ...
ಮಾನಸಿಕ ದುರ್ಬಲತೆಯಿಂದ ವೈದ್ಯೆ ಆತ್ಮಹತ್ಯೆ
ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆಯೊಬ್ಬರು ಮಿತಿ ಮೀರಿದ ಅನಸ್ತೇಶಿಯಾ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...
ಭುಗಿಲೆದ್ದ ಕಾಂಗ್ರೆಸ್ ಶಾಸಕರ ಅಸಮಾಧಾನ
ಬೆಂಗಳೂರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಯೋಜಿತಗೊಂಡಿದ್ದರೂ, ಘೋಷಣೆ ಆಗದ ಹಿನ್ನೆಲೆ ಕಾಂಗ್ರೆಸ್ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು ಬೆಂಬಲಿಗರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಶಾಸಕರು ತಮ್ಮ...
ನಿಮ್ಮ ಬಿಟ್ಟಿ ಉಪದೇಶ ನಮಗೆ ಬೇಕಿಲ್ಲ :ಬಿ.ವೈ.ವಿಜಯೇಂದ್ರ
ಬೆಂಗಳೂರು ಎಐಸಿಸಿ ಅಧ್ಯಕ್ಷರೇ ಬೇಲ್ ಮೇಲೆ ಹೊರಗಿದ್ದಾರೆ.ನ್ಯಾಷನಲ್ ಹೆರಾಲ್ಡ್ ಅನ್ನೇ ಲಪಟಾಯಿಸಿದ್ದಾರೆ. ಹೀಗಾಗಿ ನಿಮ್ಮ ಬಿಟ್ಟಿ ಉಪದೇಶ ನಮಗೆ ಬೇಕಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ...
ಮೈತ್ರಿ ಧರ್ಮಕ್ಕೆ ದ್ರೋಹ ಬಗೆದ ಕಾಂಗ್ರೇಸ್: ದೇವೇಗೌಡ
ಬೆಂಗಳೂರು ಸರ್ಕಾರ ರಚಿಸುವ ಸಂದರ್ಭದಲ್ಲಿ ಯಾವ ಪಕ್ಷಕ್ಕೆ ಯಾವ ಖಾತೆಗಳು ಸೇರುತ್ತವೋ? ಆ ಖಾತೆಗಳ ವ್ಯಾಪ್ತಿಯ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಆಯಾ ಪಕ್ಷಕ್ಕೆ ಸಲ್ಲಬೇಕು ಎಂದು ತೀರ್ಮಾನವಾಗಿದ್ದರೂ ಕಾಂಗ್ರೆಸ್ ನಾಯಕರು ಅದನ್ನು...
ಮದುವೆ ವಾರ್ಷಿಕೋತ್ಸವದಲ್ಲಿದ್ದ ಮಹಿಳೆಗೆ ಶಾಕ್… ಕೇಕ್ ಕಟ್ ಮಾಡಲು ಚಾಕು ಕೇಳಿದ್ರೆ ಕುತ್ತಿಗೆನೇ ಕೊಯ್ದ!
ಮುಂಬೈ:
ಕೇಕ್ ಆರ್ಡರ್ ಮಾಡಿ ಅದನ್ನು ಕಟ್ ಮಾಡುವುದಕ್ಕೆ ಚಾಕು ಕೇಳಿದ್ರೇ ಆ ಯುವಕ ಚಾಕು ತೆಗೆದುಕೊಂಡು ಬಂದು ನೇರವಾಗಿ ಮಹಿಳೆಯ ಕತ್ತು ಕೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಹೌದು, ಮದುವೆಗೆ...
ಭಾರತ್ ಬಂದ್ ಗೆ ಮೈಸೂರು ಅಂಚೆ ನೌಕರರ ಸಹಮತ
ಮೈಸೂರು : ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್ ಗೆ ಮೈಸೂರು ವಿಭಾಗದ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಬೆಂಬಲಿಸಿ ಪಾಲ್ಗೊಳ್ಳಲಿದೆ. ಇದರಿಂದ ಎರಡು ದಿನಗಳ ಕಾಲ ಅಂಚೆ...
ಮೋದಿ ಸರ್ಕಾರ ಜನರನ್ನು ಹಾದಿ ತಪ್ಪಿಸುತ್ತಿದೆ.: ಗುಲಾಂ ನಬಿ ಆಜಾದ್
ನವದೆಹಲಿ: ದೇಶದ ಜನರಿಗೆ ದೊಡ್ಡ ಹಗರಣವಾದ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿಚಾರದಲ್ಲಿ ಮೋದಿ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ...
ತಡವಾಗಿ ಬೆಳಕಿಗೆ ಬಂದ ಸಾಮೂಹಿಕ ಅತ್ಯಾಚಾರ ಪ್ರಕರಣ…
ಮುಜಾಫರ್ನಗರ
ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಕಾಮುಕರು ಮಹಿಳೆಯೊಬ್ಬರನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಘಟನೆಯ ವಿಡಿಯೋ ಮಾಡಿಕೊಂಡು ಯುವತಿಯನ್ನು ಬ್ಲಾಕ್ ಮೇಲ್ ಮಾಡುತ್ತಿರುವುದು ಬೆಳಕಿಗೆ...
ಮಿಷನ್ 41 ಅಮಿತ್ ಶಾ ಚಾಲನೆ
ನವದೆಹಲಿ: ಒಂದುಕಡೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೊಂದೆಡೆ ಎಲ್ಲ ರಾಜಕೀಯ ಪಕ್ಷಗಳು ಗೆಲುವಿನ ರೂಪುರೇಷಗಳನ್ನು ಸಿದ್ಧಪಡಿಸುತ್ತಿವೆ. ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದ್ದು,...













