Tag: kannada news pepar
ರಾಜ್ಯದ ಜನತೆಯನ್ನು ಮರೆತ ಸಿಎಂ: ಬಿ ಎಸ್ ವೈ
ಬೆಂಗಳೂರು ರೋಮ್ ಹತ್ತಿ ಉರಿಯುತ್ತಿದ್ದಾಗ ನೀರೋ ಪೀಟೀಲು ಬಾರಿಸಿದಂತೆ, ಕರ್ನಾಟಕದಲ್ಲಿ ಬರದಿಂದ ರೈತರು ಸಾಯುತ್ತಿದ್ದರೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತ್ರ ತಮ್ಮ ಮಗನ ಸಿನಿಮಾ ಚಿತ್ರೀಕರಣದ ವೀಕ್ಷಣೆಗೆ...
ಕುಡಿದು ಪೊಲೀಸ್ ಗೆ ಆವಾಜ್ ಹಾಕಿದ ಯುವಕ
ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪಾನಮತ್ತ ಕಿಡಿಗೇಡಿಗಳು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನಿಸಿದ ಪೊಲೀಸರಿಗೆ ಆವಾಜ್ ಹಾಕಿರುವ ದುರ್ಘಟನೆ ಇಂದಿರಾನಗರ 100 ಅಡಿ ರಸ್ತೆಯಲ್ಲಿ ನಡೆದಿದೆ. ...
ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ಸಾವು
ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಭಾನುವಾರ ಮಧ್ಯರಾತ್ರಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮೈಕೋ ಲೇಔಟ್...
ಪಾನಮತ್ತ ಚಾಲಕರ ನಶೆ ಇಳಿಸಿದ ಪೊಲೀಸರು
ಬೆಂಗಳೂರು ಪಾನಮತ್ತರಾಗಿ ವಾಹನ ಚಲಾಯಿಸುವ ಚಾಲಕರ ವಿರುದ್ಧ ನಗರದ ವಿವಿದೆಢೆಯ ರಸ್ತೆಗಳು ಜಂಕ್ಷನ್‍ಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ನಗರ ಸಂಚಾರ ಪೆÇಲೀಸರು 577 ಮಂದಿ ಪಾನಮತ್ತ ಚಾಲಕರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ...
ಪೊಲೀಸರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ
ಬೆಂಗಳೂರು ಸಕಲ ಸಿದ್ಧತೆ, ಬಿಗಿ ಭದ್ರತೆ ಕೈಗೊಂಡು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೊಸ ವರ್ಷದ ಸಂಭ್ರಮ ನಡೆಯುವಂತೆ ನೋಡಿಕೊಂಡ ನಗರ ಪೊಲೀಸರ ಕಾರ್ಯಕ್ಕೆ ನಗರದಲ್ಲಿ ಯಾವುದೇ ಅಹಿತಕರ...
ಜನತೆಗೆ ಅಚ್ಚರಿ ಮೂಡಿಸಿದ ಪೊಲೀಸರು
ಬೆಂಗಳೂರು ಮಲ್ಲೇಶ್ವರ, ಸುಬ್ರಮಣ್ಯ ನಗರ, ಸಂಜಯ್ ನಗರ,ಕೆಆರ್‍ಪುರಂ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಬೈಕ್ ಹಾಗೂ ಚಿನ್ನಾಭರಣ ಕಳೆದುಕೊಂಡಿದ್ದ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಹೊಸ ವರ್ಷ...
ಶಬರಿಮಲೆ ಪ್ರವೇಶಕ್ಕೆ ‘ವನಿತಾ ಮದಿಲ್ ; ಮಹಿಳೆಯರ ಮೇಲೆ ಕಲ್ಲು ತೂರಾಟ
ತಿರುವನಂತಪುರಂ: ಮೂವತ್ತು ಲಕ್ಷಕ್ಕೂ ಹೆಚ್ಚು ಮಹಿಳೆಯರು ಮಂಗಳವಾರ ಆರುನೂರಾ ಇಪ್ಪತ್ತು ಕಿ.ಮೀ. ಉದ್ದದ ಗೋಡೆ (ವನಿತಾ ಮದಿಲ್) ನಿರ್ಮಿಸಿದರು. ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ದೊರೆಯಬೇಕು ಎಂಬ ನಿರ್ಣಯ ಬೆಂಬಲಿಸುವ ಸಲುವಾಗಿ...
ಹೆತ್ತ ಮಗಳಿಗೆ ಬೆಂಕಿ ಹಚ್ಚಿದ ತಂದೆ!!!
ಮಹಾರಾಷ್ಟ್ರ: ಮಗಳಿಗೆ ಹೆತ್ತ ತಂದೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದ್ದು, ಶೇ.70ರಷ್ಟು ಸುಟ್ಟಿರುವ ಬಾಲಕಿಗೆ ಜೆಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದು ಬಂದಿದೆ. ...
ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆಂದು ಬಿಎಸ್ ವೈ ಬಳಿ ಕೇಳಿ : ಡಿಕೆಶಿ
ಬೆಂಗಳೂರು: ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬುದನ್ನ ಯಡಿಯೂರಪ್ಪನವರನ್ನು ಕೇಳಿ, ಹೇಳುತ್ತಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,...
ಮಧುವೆಯಾಗಲು ಪೀಠತ್ಯಾಗ ಮಾಡಿದ ಸಿದ್ಧಲಿಂಗ ಸ್ವಾಮೀಜಿ!!!
ಕೊಪ್ಪಳ: ಶ್ರೀ ಸಿದ್ದೇಶ್ವರ ಮಠದ ಸ್ವಾಮೀ ಜಿಯವರು ಪೀಠತ್ಯಾಗ ಮಾಡಿದ್ದು, ಇದೀಗ ಸ್ವಾಮೀಜಿಗಳ ನಡೆ ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಉಜ್ಜಯಿನಿ ಶಾಖಾ ಮಠವಾಗಿರುವ ತಾಲ್ಲೂಕಿನ ಅಳವಂಡಿ ಮರುಳಸಿದ್ಧೇಶ್ವರ...












