Tag: kannada news pepar
ಗೌಡರ ನಡೆಗೆ ಅಸಮಾಧಾನಗೊಂಡ ಶಾಸಕರು
ಬೆಂಗಳೂರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಗೆ ವಿಧಾನ ಪರಿಷತ್ತಿನ ಕೆಲ ಜೆಡಿಎಸ್ ಸದಸ್ಯರು ಅಸಮಾಧಾನಗೊಂಡಿದ್ದಾರೆ. ಮೇಲ್ಮನೆಯಲ್ಲಿ ಪಕ್ಷದ ಸದಸ್ಯರನ್ನು ಪರಿಗಣಿಸುತ್ತಿಲ್ಲ. ಸೂಕ್ತ ಸ್ಥಾನಮಾನ...
ಉಮೇಶ್ ಕತ್ತಿ ವಿರುದ್ಧ ಕತ್ತಿ ಮಸೆಯುತ್ತಿರುವ ಕಾಂಗ್ರೆಸ್ ನಾಯಕರು
ಬೆಂಗಳೂರು ಬಿಜೆಪಿ ಶಾಸಕ ಉಮೇಶ್ ಕತ್ತಿ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ. ಬಿಜೆಪಿಯ ಸಂಪರ್ಕದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ ಎಂದು ಉಮೇಶ್ ಕತ್ತಿ ನಿನ್ನೆ ಹೇಳಿಕೆ ನೀಡಿದ್ದರು....
ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ : ದೇವೇಗೌಡ
ಬೆಂಗಳೂರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿಯೇ ಸ್ಪರ್ಧೆ ಮಾಡಬೇಕು ಎಂದು ಪಕ್ಷ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಇದು ಕಾಂಗ್ರೆಸ್ ನಾಯಕರ ಮುಂದಿನ ನಡವಳಿಕೆಗಳ ಮೇಲೆ ಅವಲಂಬಿತವಾಗಿದೆ ಎಂದು ಜೆಡಿಎಸ್...
ಫೆ.25 ರಂದು ನಗರಕ್ಕೆ ಮೋದಿ
ಬೆಂಗಳೂರು ಬರುವ ಫೆ.25ರಿಂದ ಮೂರು ದಿನಗಳ ಕಾಲ ನಗರದಲ್ಲಿ ಏಷ್ಯಾದ ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಗಳ ಶೃಂಗಸಭೆ ನಡೆಯಲಿದ್ದು ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ...
ಸಾರಿಗೆ ಸಂಸ್ಥೆಗೆ ಹೊಸದಾಗಿ 7000 ಬಸ್ಸುಗಳ ಸೇರ್ಪಡೆ
ಬೆಂಗಳೂರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೊಸತಾಗಿ 7000 ಬಸ್ಸುಗಳನ್ನು ಖರೀದಿಸಲಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.ಇಂದಿಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿದ...
ಜಿ ಎಸ್ ಟಿ : ಪರಿಹಾರಾವಧಿಯನ್ನು ಹೆಚ್ಚಿಸಲು ಸಿ ಎಂ ಮನವಿ..
ನವದೆಹಲಿ: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್ ಟಿ) ಅನುಷ್ಠಾನದಲ್ಲಿ ಕನಾಟಕ ರಾಜ್ಯವು ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ. ಆದರೂ, ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ...
ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಟಿಕೆಟ್ ದರ ಹೆಚ್ಚಳಕ್ಕೆ ಮರು ಪ್ರಸ್ತಾವನೆ:ತಮ್ಮಣ್ಣ
ಬೆಂಗಳೂರು ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್ಸುಗಳ ಪ್ರಯಾಣ ದರವನ್ನು ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಮರು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು. ...
ಸಾರಿಗೆ ಇಲಾಖೆ ಚೆಕ್‍ಪೋಸ್ಟುಗಳಲ್ಲಿ ವಸೂಲಿ ಧಂದೆ
ಬೆಂಗಳೂರು ರಾಜ್ಯಾದ್ಯಂತ ಸಾರಿಗೆ ಇಲಾಖೆ ಚೆಕ್‍ಪೋಸ್ಟುಗಳಲ್ಲಿ ವಸೂಲಿ ಧಂದೆ ನಡೆಯುತ್ತಿದ್ದರೂ ಅದನ್ನು ಸಂಪೂರ್ಣವಾಗಿ ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ ಎಂದು ಖುದ್ದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಇಂದಿಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ...
ಎಸ್ಸಿ ಸಮುದಾಯದವರಿಗೆ ಮುಖ್ಯಮಂತ್ರಿಯಾಗುವ ಅವಕಾಶ : ದಿನೇಶ್ ಗುಂಡೂರಾವ್
ಬೆಂಗಳೂರು ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಅರ್ಹತೆ ಇರುವವರು ಬಹಳಷ್ಟು ನಾಯಕರಿದ್ದಾರೆ. ಮುಂದಿನ ದಿನಗಳಲ್ಲಿ ಎಸ್ಸಿ ಸಮುದಾಯದವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್...
ಸಿಐಡಿ ಅಧಿಕಾರಿಗಳಿಂದ ಎರಡು ಖಾತೆ ಮುಟ್ಟುಗೋಲು
ಬೆಂಗಳೂರು ನೊಂದಣಿಯಾಗದ ವಿಕ್ರಮ್ ಇನ್ವೆಸ್ಟ್‍ಮೆಂಟ್‍ನಲ್ಲಿ ಖ್ಯಾತ ಕ್ರಿಕೆಟ್ ಆಟಗಾರ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಹೂಡಿಕೆ ಮಾಡಿದ್ದ ಎರಡು ಖಾತೆಗಳನ್ನು ಸಿಐಡಿ ಅಧಿಕಾರಿಗಳು ಸ್ಥಗಿತ(ಫ್ರೀಜ್)ಗೊಳಿಸಿದ್ದಾರೆ. ...













