Tag: kannada news pepar
ದರೋಡೆಕೋರ ಗ್ಯಾಂಗ್ ಬಂಧನ
ಬೆಂಗಳೂರು ಕಳವು ಮಾಡಿದ ಕಾರುಗಳ ನಂಬರ್ ಪ್ಲೇಟ್ ಬದಲಿಸಿ ಮಂಕಿ ಕ್ಯಾಂಪ್ ಧರಿಸಿ ಪೆಟ್ರೋಲ್ ಬಂಕ್‍ಗಳಿಗೆ ನುಗ್ಗಿ ಸಿಬ್ಬಂದಿ ಮೇಲೆ ಮಾರಾಕಾಸ್ತ್ರಗಳಿಂದ ಬೆದರಿಸಿ ಹಲ್ಲೆ ನಡೆಸಿ ಸಿನಿಮೀಯ...
ನಾಳೆ ತೆರೆಗೆ ‘ಅನಂತು v/s ನುಸ್ರತ್’
ಮಾಣಿಕ್ಯ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ 'ಅನಂತು v/s ನುಸ್ರತ್’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿನಯ್ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಸುಧೀರ್...
ಜ. 1ರಂದು ಮಧ್ಯರಾತ್ರಿ 1.30 ರವರೆಗೆ ಮೆಟ್ರೋ ಸೌಲಭ್ಯ!!!
ಬೆಂಗಳೂರು: ಹೊಸ ವರ್ಷ ಆಗಮನಕ್ಕೆ ಇನ್ನೇನು ನಾಲ್ಕು ದಿನಗಳು ಬಾಕಿ ಇದೆ. ಜನವರಿ 1 ರಂದು ಮಧ್ಯರಾತ್ರಿ 1.30ರವರೆಗೆ ನಮ್ಮ ಮೆಟ್ರೋ ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ. ...
ಖಾತೆ ಬಿಟ್ಟುಕೊಡಲು ಸಿದ್ಧ : ಡಾ.ಜಿ.ಪರಮೇಶ್ವರ್
ಬೆಂಗಳೂರು: ಖಾತೆ ವಿಚಾರದಲ್ಲಿ ನನಗೆ ಯಾವುದೇ ಅಸಮಧಾನವಿಲ್ಲ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗೃಹ ಖಾತೆಯನ್ನು ಬಿಟ್ಟು ಕೊಡುವ ಸೂಚನೆಯನ್ನು ನೀಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾಡತನಾಡಿದ ಡಿಸಿಎಂ...
ನಾಳೆಯಿಂದ ಮೆಟ್ರೋ ಸಂಚಾರ ಸ್ಥಗಿತ!!!
ಬೆಂಗಳೂರು: ನಾಳೆಯಿಂದ(28) ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಮೆಟ್ರೋದಲ್ಲಿ ಸಂಚರಿಸುವವರು ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು ಎನ್ನಲಾಗುತ್ತಿದೆ. ಹೌದು, ಡಿಸೆಂಬರ್ 28ರ ಶುಕ್ರವಾರ ರಾತ್ರಿಯಿಂದ 29, 30 ಅಂದರೆ ಭಾನುವಾರದವರೆಗೂ...
ಮದ್ಯ ಕುಡಿಸಿ ಅತ್ಯಾಚಾರಗೈದ ಸ್ನೇಹಿತ!!
ಬೆಂಗಳೂರು: ಕೇರಳ ಮೂಲದ ವಿದ್ಯಾರ್ಥಿನಿಯೊಬ್ಬರಿಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಹೋಟೆಲ್ ನೌಕರನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮಾಡಲು ಆರು ತಿಂಗಳ ಹಿಂದೆಯಷ್ಟೇ...
ಲೋಕಾ ಚುನಾವಣೆಯ ನಂತರ ರೆಡ್ಡಿಗೆ ಸಚಿವ ಸ್ಥಾನ: ಕೆಸಿವಿ
ಬೆಂಗಳೂರು ಮುಂಬರುವ ಲೋಕಸಭಾ ಚುನಾವಣೆಯ ನಂತರ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ಕಲ್ಪಿಸಲಿದ್ದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ...
ಕೇಬಲ್ ಖರೀದಿಯಲ್ಲಿ ಬಿಜೆಪಿ ಅವ್ಯವಹಾರ
ಬೆಂಗಳೂರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಕೇಬಲ್ ಖರೀದಿ ಟೆಂಡರ್ ನಲ್ಲಿ 90 ಕೋಟಿ ಅವ್ಯವಹಾರ ನಡೆದಿದೆ, ಪ್ರಕರಣ ಸಂಬಂಧ...
ಪಕ್ಷದ ವರಿಷ್ಠರ ಅಂಗಳದಲ್ಲಿ ಖಾತೆ ಹಂಚಿಕೆಯ ಚೆಂಡು
ಬೆಂಗಳೂರು ಕಾಂಗ್ರೆಸ್ ನ ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಖಾತೆ ವಿವಾದ ಇತ್ಯರ್ಥ ಪಡಿಸಲು ನಗರಕ್ಕೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ....
ಅನುದಾನ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ
ಬೆಂಗಳೂರು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸ್ಮಾರ್ಟ್ ಸಿಟಿ ಯೋಜನೆಗೆ ಬಿಡುಗಡೆಗೊಳಿಸಿದ ?ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ರಾಜ್ಯ ಬಿಜೆಪಿ ಕಟುವಾಗಿ ಟೀಕಿಸಿದೆ. ಸ್ಮಾರ್ಟ್...













