Tag: kannada news pepar
ಅವ್ಯವಸ್ಥೆಯ ಆಗರವಾಗಿರುವ ಇಎಸ್‍ಐ ಆಸ್ಪತ್ರೆ
ದಾವಣಗೆರೆ: ನಗರದ ನಿಟುವಳ್ಳಿಯ ಕಾರ್ಮಿಕರ ರಾಜ್ಯ ವಿಮಾ ನಿಗಮದ ಆಸ್ಪತ್ರೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವಿದ್ಯುತ್ ವ್ಯವಸ್ಥೆ ಇಲ್ಲದೆ, ಆಸ್ಪತ್ರೆಯ ಒಳರೋಗಿಗಳು ಕತ್ತಲಲ್ಲೇ ರಾತ್ರಿ ಕಳೆದದಿರುವ ಸಂಗತಿ...
ಕಮ್ಯುನಿಷ್ಟ್ ಪಕ್ಷಗಳು ವಿಲೀನವಾಗಲಿ
ದಾವಣಗೆರೆ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಶೋಷಣೆ ತಡೆಯಲು ಹಾಗೂ ಕಾರ್ಪೋರೇಟ್‍ಶಾಹಿ ಸರ್ಕಾರವನ್ನು ಕಟ್ಟಿ ಹಾಕಲು, ಕಮ್ಯುನಿಷ್ಟ್ ಪಕ್ಷಗಳು ವಿಲೀನ ಆಗಬೇಕೆಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್...
ಪಿ.ಟಿ.ಪರಮೇಶ್ವರನಾಯ್ಕಗೆ ಸಚಿವ ಸ್ಥಾನ ನಿಷ್ಠೆಗೆ ಸಿಕ್ಕ ಪ್ರತಿಫಲ:-ಮಹೇಶ್
ಹಗರಿಬೊಮ್ಮನಹಳ್ಳಿ ಹೂವಿನ ಹಡಗಲಿಯಲ್ಲಿ ಯಾರು ಶಾಸಕರಾಗಿ ಆಯ್ಕೆಯಾಗುತ್ತಾರೋ, ಅವರು ರಾಜ್ಯವಾಳುವ ಪಕ್ಷದವರಾಗಿ ಹೊರ ಹೊಮ್ಮುತ್ತಾರೆ ಎನ್ನುವುದು ಮತ್ತೊಮ್ಮೆ ಸಾಬೀತು ಪಡಿಸಿದಂತಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ಬಳ್ಳಾರಿ...
ರಂಗೋಲಿ ಶುಭದ ಸಂಕೇತ:-ಗೀತಾ ಭೀಮಾನಾಯ್ಕ
ಹಗರಿಬೊಮ್ಮನಹಳ್ಳಿ ಯಾವುದೇ ಹಬ್ಬ ಹರಿದಿನಗಳು ಬರಲಿ ಮಹಿಳೆಯರು ತಮ್ಮ ಮನೆಗಳ ಅಂಗಳದಲ್ಲಿ ಚಿತ್ತಚಿತ್ತಾರದ ರಂಗೋಲಿ ಬಿಡಿಸುವುದು ಹಿಂದಿನ ಕಾಲದಿಂದಲೂ ಬಂದಿರುವ ಪದ್ಧತಿಯಾಗಿದ್ದು, ಇದೊಂದು ನಮ್ಮ ಭಾರತದ ನೆಲದ...
ಬಿಜೆಪಿ ತಾಲೂಕು ಪದಾಧಿಕಾರಿಗಳು ಹಣ್ಣು ಬ್ರೇಡ್ ವಿತರಣೆ
ಹಗರಿಬೊಮ್ಮನಹಳ್ಳಿ ಭಾರತ ದೇಶದ ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮದಿನಾಚರಣೆಯನ್ನು ಬಿಜೆಪಿ ತಾಲೂಕು ಪದಾಧಿಕಾರಿಗಳು ಇಲ್ಲಿಯ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ರೋಗಿಗಳಿಗೆ ಬ್ರೇಡ್ ಹಣ್ಣುಗಳನ್ನು ವಿತರಿಸುವ ಮೂಲಕ...
ಕಾರ್ಮಿಕರು ಹೆಚ್ಚು ಸಂಘಟಿತರಾದಲ್ಲಿ ಮಾತ್ರ ಕೇಂದ್ರ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸುತ್ತದೆ.
ಚಳ್ಳಕೆರೆ ರಾಷ್ಟ್ರದಲ್ಲಿ ರೈತ ಸಮುದಾಯವನ್ನು ಹೊರತು ಪಡಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವುದೇ ಕಾರ್ಮಿಕ ವರ್ಗ. ರಾಷ್ಟ್ರದಾದ್ಯಂತ ಕೋಟ್ಯಾಂತರ ಕಾರ್ಮಿಕರು ಹಗಲಿರುಳು ಶ್ರಮವಹಿಸುತ್ತಿರುವ ಹಿನ್ನೆಲೆಯಲ್ಲಿ ದೇಶ ಉತ್ತಮ ಸ್ಥಿತಿಯಲ್ಲಿದೆ. ಕಾರ್ಮಿಕ...
ಅಧಿಕಾರಿಗಳ ಕಾರ್ಯವೈಖರಿ ವಿರುದ್ದ ಶಾಸಕ ಟಿ.ರಘುಮೂರ್ತಿ ಅಸಮದಾನ
ಚಳ್ಳಕೆರೆ ತಾಲ್ಲೂಕು ಪಂಚಾಯಿತಿಯ ಪ್ರತಿಯೊಂದು ಸಭೆಯಲ್ಲೂ ಸಹ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕೆಂದು ಒತ್ತಾಯ ಪಡಿಸಿದರೂ ಸಹ ಗ್ರಾಮೀಣ ಕುಡಿಯುವ ನೀರು...
ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ
ಹೊಳಲ್ಕೆರೆ: ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಂದ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಲ್ಲಿ ಪೋಷಕಾಂಶಗಳ ಕೊರತೆ ಹೆಚ್ಚು ಕಂಡು ಬರುತ್ತಿದ್ದು. ಇದಕ್ಕೆ ಪ್ರಮುಖ ಕಾರಣ ನಾವು ಬಳಸುವ ಆಹಾರದ...
ವಾಜಪೇಯಿ ಆದರ್ಶ ಪಾಲನೆ ಅಗತ್ಯ
ಹಿರಿಯೂರು : ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ತತ್ವಾದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕಿ ಪೂರ್ಣಿಮಾಶ್ರೀನಿವಾಸ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ವಾಜಪೇಯಿ...
ಹಸೀರು ಸೇನೆ ಗ್ರಾಮ ಘಟಕ ಉದಘಾಟನೆ
ಹಾನಗಲ್ಲ ; ರೈತರು ಬೆಳೆದಂತ ಬೆಳೆಗೆ ವೈಜ್ಞಾನಿಕ ಬೆಂಬಲ ಸಿಗದೆ ರೈತ ಕಂಗಾಲಾಗುವ ಪರಿಸ್ಥಿತಿ ತಲೆದೋರಿದೆ ಸಾಲಮೂಲ ಮಾಡಿ ಬೆಳೆದಂತಹ ಬೆಳೆಗೆ ಬೆಂಬಲ ಬೆಲೆ ಸಿಗದೆ ಮಧ್ಯವರ್ತಿಗಳ, ಬಂಡವಾಳಶಾಹಿ...













