Tag: kannada news pepar
ಸಾಹಿತ್ಯ ಸಮ್ಮೇಳನದ ಕವಿಗೋಷ್ಟಿಗೆ ಪತ್ರಕರ್ತ ಮೇಘ ಗಂಗಾಧರ ನಾಯ್ಕ ಆಯ್ಕೆ
ಚಿತ್ರದುರ್ಗ; ಧಾರವಾಡದಲ್ಲಿ ಜನವರಿ 4ರಿಂದ 6ರವರೆಗೆ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಚಿತ್ರದುರ್ಗ ಜಿಲ್ಲೆಯಿಂದ ಪ್ರಜಾಪ್ರಗತಿ ಹಿರಿಯ ಪ್ರಧಾನ ವರದಿಗಾರ ಹಾಗೂ ಲೇಖಕ...
ಜಿಲ್ಲಾಮಟ್ಟದ ಮಹಿಳಾ ಸಂಸ್ಕೃತಿ ಉತ್ಸವಕ್ಕೆ ಚಾಲನೆ
ಬಳ್ಳಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಳ್ಳಾರಿಯ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಮಹಿಳಾ ಸಂಸ್ಕೃತಿ ಉತ್ಸವದಲ್ಲಿ ಮಹಿಳೆಯರ ಪ್ರತಿಭೆ ಅನಾವರಣಗೊಂಡಿತು. ...
ಕಾಯಿಕೊರಕ ಕೀಟ ಹತೋಟಿಗೆ ತರಬೇತಿ
ಹಾವೇರಿ ಬೋಲಗಾರ್ಡ ಕಂಪನಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಹತ್ತಿ ಗಿರಣಿ ಮಾಲೀಕರಿಗೆ ಗುಲಾಬಿ ಕಾಯಿ ಕೊರಕ ಕೀಟದ ಬಗ್ಗೆ ತರಬೇತಿ ಕಾರ್ಯಕ್ರಮ ಬುಧವಾರ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ...
ಆರೋಗ್ಯವೇ ಭಾಗ್ಯ, ಆರೋಗ್ಯವಿದ್ದರೆ ಎಲ್ಲವೂ ಸಾಧ್ಯ : ಅಚ್ಯುತ್‍ಕುಮಾರ್
ತಿಪಟೂರು : ಎಲ್ಲಾ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯ ದೊಡ್ಡದು, ಆರೋಗ್ಯವೊಂದಿದ್ದರೆ ಎಲ್ಲವನ್ನು ಸಾಧಿಸಬಹುದು ಎಂದು ಚಲನಚಿತ್ರ ನಟ ಅಚ್ಯುತ್‍ಕುಮಾರ್ ತಿಳಿಸಿದರು.
ನಗರದ ರೋಟರಿ ಭವನದಲ್ಲಿ ರೋಟರಿ...
ಗೂಳಿಗೆ ಡಿಕ್ಕಿ ಹೊಡೆದು ಬೈಕ್ ಸವಾರ
ಬೆಂಗಳೂರು ಸ್ಕೂಟರ್‍ನಲ್ಲಿ ಹೋಗುತ್ತಿದ್ದ ಪರೋಟಾ ವ್ಯಾಪಾರಿಯೊಬ್ಬ ರಸ್ತೆಗೆ ಅಡ್ಡ ಬಂದ ಗೂಳಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ...
ಕಲ್ಲಿನಿಂದ ಜಜ್ಜಿ ಕೊಲೆ
ಬೆಂಗಳೂರು ವ್ಯಕ್ತಿಯೊಬ್ಬರ ತಲೆಯನ್ನು ಕಲ್ಲಿನಿಂದ ಜಜ್ಜಿ ಗುರುತು ಸಿಗದಂತೆ ಬರ್ಬರವಾಗಿ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ನಗರದ ಹೊರವಲಯದ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ...
ಶಾಸಕಿಯ ರಾಜಿನಾಮೆ ಕೇಳಿದ ಮುಖ್ಯಮಂತ್ರಿ…!!???
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಶ್ರೀ ರಾಜೀವ್ ಗಾಂಧಿ ಅವರಿಗೆ ನೀಡಲಾಗಿದ್ದ ಮರಣೊತ್ತರ ಭಾರತ ರತ್ನ ಪ್ರಶಸ್ತಿಯನ್ನು ಹಿಂಪಡೆಯಬೇಕೆಂಬ ಚಳುವಳಿಗೆ ಬೆಂಬಲಿಸಲು ಹಿಂದೇಟು ಹಾಕಿದ ದೆಹಲಿಯ ಶಾಸಕಿ...
ಬೀದಿನಾಯಿಗಳ ಹಾವಳಿ : 8 ಮಕ್ಕಳಿಗೆ ಗಂಭೀರ ಗಾಯ!!
ವಿಜಯಪುರ: ಹುಚ್ಚು ನಾಯಿಗಳು ಹಾಗೂ ಬೀದಿ ನಾಯಿಗಳ ಕಡಿತಕ್ಕೆ ಜಿಲ್ಲೆಯ ಅಸ್ಕಿ ಗ್ರಾಮದ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಅಸ್ಕಿ ಗ್ರಾಮದಲ್ಲಿ ನಡೆದಿದೆ. ...
ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಪಾಕ್…..!!!
ಗಾಂಧಿನಗರ: ದೇಶದಲ್ಲಿ ಕುತೂಹಲ ಕೆರಳಿಸಿದ್ದ ಪ್ರಕರಣಗಳಲ್ಲಿ ಒಂದಾದ ಸೋಹ್ರಾಬುದ್ದೀನ್ ಪ್ರಕರಣದಲ್ಲಿ ತೀರ್ಪು ನೀಡಿರುವ ಕೋರ್ಟ್ ಪ್ರಕರಣದ ಎಲ್ಲಾ ಆರೋಪಿತರನ್ನು ಖುಲಾಸೆ ಮಾಡಿ ಆದೇಶ ನೀಡಿದ ಬೆನ್ನಲೇ ಡಿಜಿಪಿ...
ನಿವೃತ್ತಿ ಘೋಷಿಸಿದ ರಕ್ಷಣಾ ಕಾರ್ಯದರ್ಶಿ…!!!
ನ್ಯೂಯಾರ್ಕ್: ವಿಶ್ವದ ದೊಡ್ಡಣ್ಣ ಎನ್ನಿಸಿಕೊಂಡಿರುವಂತಹ ಅಮೆರಿಕದ ಸೇನೆಯ ಮೆದುಳಾಗಿ ಕೆಲಸ ಮಾಡಿದ್ದ ರಕ್ಷಣಾ ಕಾರ್ಯದರ್ಶಿ ತಮ್ಮ ಸ್ಥಾನಕ್ಕೆ ಇಂದು ನಿವೃತ್ತಿ ಘೋಷಿಸಿದ್ದಾರೆ ಇದು ಅಮೇರಿಕ...













