Home Tags Kannada news pepar

Tag: kannada news pepar

ಪರಪ್ಪನ ಅಗ್ರಹಾರದಲ್ಲಿ ಗಾಂಜಾ ಪೂರೈಕೆ

0
ಬೆಂಗಳೂರು         ಕೈದಿಗಳಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಕೆಲ ಸಿಬ್ಬಂದಿಯ ಸಹಕಾರದಿಂದ ಗಾಂಜಾ ಪೂರೈಕೆಯಾಗಲಿದೆ ಎನ್ನುವ ಆರೋಪ ಬೆನ್ನಲ್ಲೇ ಖೈದಿಗಳಿಗೆ ಅಕ್ರಮವಾಗಿ ಗಾಂಜಾ ಪೂರೈಸಿ ತಲೆಮರೆಸಿಕೊಂಡಿದ್ದ ಕಾರಾಗೃಹದ ಪ್ರಥಮ...

ಸಿಪಿಎಂ ನಿಂದ ಶ್ರೀರಾಮರೆಡ್ಡಿ ಉಚ್ಚಾಟನೆ…?

0
ಬೆಂಗಳೂರು          ಸಿಪಿಎಂ ರಾಜ್ಯ ಕಾರ್ಯದರ್ಶಿ ಹಾಗೂ ಪಕ್ಷದ ಕೇಂದ್ರೀಯ ಸಮಿತಿ ಸದಸ್ಯರಾದ ಜಿ.ವಿ.ಶ್ರೀರಾಮರೆಡ್ಡಿ ಅವರನ್ನು ದುರ್ನಡತೆ ಆರೋಪದ ಮೇಲೆ ಪಕ್ಷದಿಂದ ವಜಾಗೊಳಿಸಲಾಗಿದೆ.       ...

ಓದು ಎಂದಿಗೂ ಕಳೆದು ಹೋಗುವುದಿಲ್ಲ : ಎಸ್.ಜಿ.ಸಿದ್ದರಾಮಯ್ಯ

0
ಬೆಂಗಳೂರು        ಓದು ಎಂದಿಗೂ ಕಳೆದು ಹೋಗುವುದಿಲ್ಲ ನಿರಂತರ ಓದಿನ ಮೂಲಕ ಹೊಸ ಆವಿಷ್ಕಾರಗಳನ್ನು ಬಳಸಿಕೊಂಡು ಮತ್ತಷ್ಟು ಕ್ರಿಯಾಶೀಲರಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಎಸ್.ಜಿ.ಸಿದ್ದರಾಮಯ್ಯ ಎಂದು ತಿಳಿಸಿದರು. ...

ಬರನಿರ್ವಹಣೆ ಕೈಪಿಡಿಗೆ ಸೂಕ್ತ ತಿದ್ದುಪಡಿ ತನ್ನಿ: ದೇಶಪಾಂಡೆ

0
ಬೆಂಗಳೂರು           ರಾಜ್ಯದ ಸಾಧಾರಣ ಬರಪೀಡಿತ ತಾಲೂಕುಗಳ ರೈತರಿಗೆ ಕೂಡ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ( ಎನ್‍ಡಿಆರ್‍ಎಫ್) ವತಿಯಿಂದ ಪರಿಹಾರ ಒದಗಿಸಲು 2016ರ ಬರನಿರ್ವಹಣೆ ಕೈಪಿಡಿಗೆ...

ಅಧಿವೇಶನದಲ್ಲಿ ಗುಣಾತ್ಮಕ ಚರ್ಚೆಗಳು ನಡೆಯುತ್ತಿಲ್ಲ: ವಿಶ್ವನಾಥ

0
ಬೆಳಗಾವಿ        ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಅಸಹಕಾರದಿಂದಾಗಿ ಗುಣಾತ್ಮಕ ಚರ್ಚೆಗಳು ನಡೆಯುತ್ತಿಲ್ಲ. ಹೀಗಾಗಿ ಅಧಿವೇಶನ ನೀರಸವಾಗಿದೆ ಎಂದು ಶಾಸಕ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...

ಯಡಿಯೂರಪ್ಪ ಸದ್ಯದಲ್ಲೇ ಮುಖ್ಯಮಂತ್ರಿ ಆಗಲಿದ್ದಾರೆ: ಆರ್.ಅಶೋಕ್

0
ಬೆಳಗಾವಿ          ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸದ್ಯದಲ್ಲೇ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.         ಬೆಳಗಾವಿಯಲ್ಲಿಂದು...

ಪ್ರಸಾದದಲ್ಲಿ ವಿಷ ಬೆರೆಸಿದ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

0
ಚಾಮರಾಜನಗರ         ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿ ಬಂಧನಕ್ಕೊಳಗಾಗಿದ್ದ ನಾಲ್ವರು ಆರೋಪಿಗಳನ್ನು ಕೊಳ್ಳೇಗಾಲ ನ್ಯಾಯಾಲಯ ನಾಲ್ಕು ದಿನಗಳ ವರೆಗೆ ಪೊಲೀಸರ ವಶಕ್ಕೆ ಒಪ್ಪಿಸಿ...

ಸಿಲಿಕಾನ್ ಸಿಟಿಯಲ್ಲಿ ಮೂರು ಜಾವಾ ಶೋರೂಂ

0
ಬೆಂಗಳೂರು          ಸಿಲಿಕಾನ್ ಸಿಟಿಯಲ್ಲಿ ಜಾವಾ ಮೋಟಾರ್ ಸೈಕಲ್ ಸಂಸ್ಥೆ ಮೂರು ಶೋರೂಂಗಳನ್ನು ತೆರೆದಿದೆ. ಕೋರಮಂಗಲ, ಬಸವನಗುಡಿ ಮತ್ತು ರಾಜಾಜಿನಗರದಲ್ಲಿ ಹೊಸ ಶೋರೂಂಗಳನ್ನು ತೆರೆಯಲಾಗಿದ್ದು,ಇವು ಪೂರ್ಣ ಪ್ರಮಾಣದಲ್ಲಿ ಕೆಲಸ...

ಚಿರತೆಗೆ ಬೋನು ಇರಿಸುವಂತೆ ಆಗ್ರಹ.

0
ಹೊಸಪೇಟೆ :     ಕಳೆದ ಒಂದು ವಾರದಿಂದ ಕಾಕುಬಾಳು ಸುತ್ತಮುತ್ತ ಚಿರತೆಗಳ ಉಪಟಳ ಹೆಚ್ಚಾಗಿದ್ದು, ಕುರಿ ಮತ್ತು ನಾಯಿಗಳ ಮೇಲೆ ದಾಳಿ ಮಾಡುತ್ತಿವೆ. ಕೂಡಲೇ ಅರಣ್ಯ ಇಲಾಖೆಯವರು ಇತ್ತ ಗಮನ ಹರಿಸಿ...

ಅದ್ದೂರಿಯಾಗಿ ನೆರವೇರಿದ ಸಂಕೀರ್ತನಾ ಯಾತ್ರೆ.

0
ಹೊಸಪೇಟೆ :       ನಗರದಲ್ಲಿ ಹನುಮಾ ಮಾಲಾ ದೀಕ್ಷಾ ಅಂಗವಾಗಿ ಬುಧವಾರ ಸಂಜೆ ಬೃಹತ್ ಸಂಕೀರ್ತನಾ ಯಾತ್ರೆ ಅದ್ದೂರಿಯಾಗಿ ನೆರವೇರಿತು. ಚಿಂತಾಮಣಿ ಮಠದ ಸ್ವಾಮೀಜಿ ಅವರು ವಡಕರಾಯ ಸ್ವಾಮಿಗೆ ಪೂಜೆ ಸಲ್ಲಿಸಿ,...
Share via