Tag: kannada news pepar
ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ
ದಾವಣಗೆರೆ ಡಿ.14 ರಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿರುವ ಪೋಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ...
ತಂಬಾಕು ನಿಯಂತ್ರಣ ಜಾಗೃತಿ ಹಾಗೂ ಅಪರಾಧ ತಡೆ ಮಾಸಾಚರಣೆಗೆ ಚಾಲನೆ
ದಾವಣಗೆರೆ ತಂಬಾಕು ನಿಯಂತ್ರಣ ಜಾಗೃತಿ ಹಾಗೂ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಇಂದು ಚಾಲನೆ ನೀಡಿದರು. ನಗರದ ಬಡಾವಣೆ ಪೊಲೀಸ್...
ಜಿ.ಪಂ. ಸಿಇಒ ಪರವಾಗಿ ಬೀದಿಗಿಳಿದ ಗ್ರಾಮಸ್ಥರು
ದಾವಣಗೆರೆ: ಜಿಲ್ಲಾ ಪಂಚಾಯತ್‍ನ ಸಿಇಒ ಅಶ್ವತಿ ಹಾಗೂ ಉಪ ಕಾರ್ಯದರ್ಶಿ ಜಿ.ಎಸ್.ಷಡಾಕ್ಷರಪ್ಪನವರ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪ ಹೊರಿಸಿರುವ ಜಿ.ಪಂ. ಅಧ್ಯಕ್ಷೆ ಕೆ.ಆರ್.ಜಯಶೀಲಾ ಎಸಿಬಿಗೆ ಸುಳ್ಳು ದೂರು...
ಅವಳಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಎಂಪಿಆರ್
ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಿಸಬೇಕು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಸಭಾ...
ಒಂದೇ ವರ್ಷದಲ್ಲಿ 1.75 ಕೋಟಿ ರೂ. ಲಾಭ ಗಳಿಕೆ
ದಾವಣಗೆರೆ : ಡಾ.ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ದಾವಣಗೆರೆ ಶಾಲೆ ಆರಂಭವಾಗಿ ಒಂದೇ ವರ್ಷದಲ್ಲಿ 1.75 ಕೋಟಿ ರೂ. ಲಾಭ ಗಳಿಸಿದೆ ಎಂದು ಶಾಖೆಯ...
ಡಿ.17ರಂದು ಕ್ರಷರ್ ಮಾಲೀಕರ ಪ್ರತಿಭಟನೆ
ದಾವಣಗೆರೆ: ರಾಜ್ಯದ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಡಿ.17ರಂದು ಬೆಳಗಾವಿಯ ಸುವರ್ಣಸೌಧದ ಎದುರು ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಅಂಡ್ ಸ್ಟೋನ್ ಕ್ರಷರ್...
ತಹಶೀಲ್ದಾರ್ ಕಛೇರಿಗೆ ಮುತ್ತಿಗೆ
ಪಾವಗಡ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ಆದಾರದ ಮೇಲೆ ಅಡುಗೆ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿ ಸಿ.ಐ.ಟಿ.ಯು. ನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಶುಕ್ರವಾರ...
“ತಾಲ್ಲೂಕು ಕಛೇರಿಗೆ ಕಾಯಕಲ್ಪ ಬೇಕಾಗಿದೆ”
ತುರುವೇಕೆರೆ: ತಾಲ್ಲೂಕು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಹಾಗು ವಿವಿದ ಕೆಲಸಗಳಿಗಾಗಿ ತಾಲ್ಲೂಕು ಮೂಲೆ ಮೂಲೆಯಿಂದ ಬರುವ ಜನಸಾಮನ್ಯರಿಗೆ ಮೂಲಭೂತ ಸೌಲಭ್ಯಗಳ ಬಳಕೆ ಕೇವಲ ಮರೀಚಿಕೆಯಾಗಿದೆ ಎಂದರೂ ತಪ್ಪಾಗಲಾರದು. ...
ಜಾತ್ಯಾತೀಯ ಜಯಂತಿಯಾಗಿ ಮಾರ್ಪಾಡಾದ ಕನಕ ಜಯಂತಿ
ಹುಳಿಯಾರು ದಾರ್ಶನಿಕರ ಜಯಂತಿಗಳು ಜಾತಿಗೆ ಸೀಮಿತವಾಗಿ ಜಾತಿ ನಾಯಕರ ವೈಭವಿಕರಣದ ವೇದಿಕೆಯಾಗಿ ಮಾರ್ಪಡುತ್ತಿದೆ. ಜಾತಿ ವಿರುದ್ಧ ಹೋರಾಡಿದ ದಾರ್ಶನಿಕರು ಜಾತಿಯ ಸಂಕೋಲೆಗಳಲ್ಲಿ ಬಂಧಿಸುತ್ತಿದ್ದಾರೆ. ಇದಕ್ಕೆ ಅಪವಾದ ಎನ್ನುವಂತೆ...
ಹುಳಿಯಾರಿನಲ್ಲಿ ಛತ್ರಪತಿ ಶಿವಾಜಿ ಛಾರಿಟಬಲ್ ಟ್ರಸ್ಟ್ ಅಸ್ಥಿತ್ವಕ್ಕೆ
ಹುಳಿಯಾರು: ಹುಳಿಯಾರಿನಲ್ಲಿ ನೂತನವಾಗಿ ಶ್ರೀ ಭತ್ರಪತಿ ಶಿವಾಜಿ ಮಹಾರಾಜ್ ಛಾರಿಟಬಲ್ ಟ್ರಸ್ಟ್ ಅಸ್ಥಿತ್ವಕ್ಕೆ ಬಂದಿದೆ.
ಟ್ರಸ್ಟ್‍ನ ಅಧ್ಯಕ್ಷರಾಗಿ ಕಂಪನಹಳ್ಳಿಯ ಸುರೇಶ್ ರಾವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹುಳಿಯಾರಿನ...













