Tag: kannada news pepar
ಹೂಳಿನ ಪ್ರಮಾಣವನ್ನು ಪತ್ತೆ ಹಚ್ಚಲು ಡ್ರೋನ್ ಬಳಕೆ: ಡಿಕೆಶಿ
ಬೆಳಗಾವಿ ರಾಜ್ಯದಲ್ಲಿರುವ ಜಲಾಶಯಗಳ ಹಾಗೂ ಜಲಾಶಯಕ್ಕೆ ಸೇರುವ ನದಿಗಳ ಮಾರ್ಗದ ಹೂಳಿನ ಪ್ರಮಾಣವನ್ನು ಪತ್ತೆ ಹಚ್ಚಲು ಡ್ರೋನ್ ಬಳಸಿ ಸಮೀಕ್ಷೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ವಿಧಾನಪರಿಷತ್ತಿನಲ್ಲಿಂದು...
ಪ್ರಚಾರದ ಗಾಳಿಪಟಗಳು ನೆಲಕ್ಕುರುಳುವಂತಾಗಿವೆ :ಸಿದ್ದರಾಮಯ್ಯ
ಬೆಂಗಳೂರು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ " ಪ್ರಚಾರದ ಗಾಳಿಪಟಗಳು ನೆಲಕ್ಕುರುಳುವಂತಾಗಿವೆ " ಎಂದು ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...
ಜನ ಅಹಂ ಮುಕ್ತ ಭಾರತ ಮಾಡಿದ್ದಾರೆ: ಹೆಚ್ ಡಿ ಡಿ
ಬೆಂಗಳೂರು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ದೇಶದ ಜನ ಅಹಂ ಮುಕ್ತ ಭಾರತ ಮಾಡಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಂದು ಬಿಜೆಪಿ...
ಬಿಜೆಪಿಯ ಸುಳ್ಳು ಇನ್ನು ಕೆಲಸ ಮಾಡಲ್ಲ:ಕೃಷ್ಣಭೈರೇಗೌಡ
ಬೆಳಗಾವಿ ಪಂಚ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ವಿಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್...
ಬಡ ವರ್ಗದವರಿಗೆ ಇಂದಿರಾ ಕ್ಯಾಂಟಿನ್ ವರದಾನ ವಾಗಲಿದೆ-ಶಾಸಕ ಎಸ್.ವಿ. ರಾಮಚಂದ್ರ
ಜಗಳೂರು : ಬಡ ವರ್ಗದವರಿಗೆ ಇಂದಿರಾ ಕ್ಯಾಂಟಿನ್ ವರದಾನ ವಾಗಲಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು
ಪಟ್ಟಣದ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಪಾಠ...
ನೂತನ ಸಭಾಪತಿ ಆಯ್ಕೆ
ಬೆಳಗಾವಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ವಿಧಾನ ಪರಿಷತ್‍ನ ನೂತನ ಸಭಾಪತಿಯಾಗಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಆಯ್ಕೆಯಾಗಲಿದ್ದಾರೆ. ಪ್ರತಾಪ್ ಚಂದ್ರ ಶೆಟ್ಟಿ ಕಳೆದ ಬಾರಿ...
ಸಿಎಂ ಹಾಗು ಜೆ ಸಿ ಎಂ ನಡುವೆ ಮಾತಿನ ಚಕಮಕಿ
ಬೆಳಗಾವಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹಾಗೂ ಬಿಜೆಪಿ ಶಾಸಕ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ...
ಸಾಲ ಮರುಪಾವತಿಗೆ ನೋಟೀಸ್ ಜಾರಿ
ಚಿತ್ರದುರ್ಗ: ಸಾಲ ಮರುಪಾವತಿಸುವಂತೆ ನೋಟಿಸ್ ನೀಡಿ ರೈತರಿಗೆ ಕಿರುಕುಳ ನೀಡುತ್ತಿರುವ ಬ್ಯಾಂಕ್ ಅಧಿಕಾರಿಗಳ ದೌರ್ಜನ್ಯವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ...
ವಿಧಾನಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ ರಮೇಶ ಕುಮಾರ್
ಬೆಳಗಾವಿ ಸಂಪೂರ್ಣ ಪಾನ ನಿಷೇಧ ಕುರಿತಾದ ಪ್ರಶ್ನೆಗೆ ಉತ್ತರ ನೀಡಬೇಡಿ. ಪ್ರಶ್ನೆ ಕೇಳಿದ ಶಾಸಕರು ಸಂಜೆ ಭೇಟಿಯಾಗಿ ಚರ್ಚೆ ಮಾಡಲಿ. ಆನಂತರ ನಿರ್ಧಾರ ಮಾಡೋಣ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು...
ಅಧಿಕಾರಿಗಳ ನಿರಾಸಕ್ತಿಗೆ ಸಂಸದ ಚಂದ್ರಪ್ಪ ಬೇಸರ
ಚಿತ್ರದುರ್ಗ ಡಿಜಿಟಲ್‍ಇಂಡಿಯಾಕಾರ್ಯಕ್ರಮದಡಿಜಿಲ್ಲೆಯಎಲ್ಲಾತಾಲ್ಲೂಕಿನ 173 ಗ್ರಾಮ ಪಂಚಾಯಿತಿಗಳಿಗೆ ಹೈಸ್ಪೀಡ್ ಇಂಟರ್‍ನೆಟ್ ಸೌಲಭ್ಯವನ್ನು ಕಲ್ಪಿಸಿದಾಗ್ಯೂ ಇದನ್ನು ಬಳಕೆಗೆ ಮುಂದಾಗದ ಅಧಿಕಾರಿಗಳ ಬಗ್ಗೆ ಸಂಸದರಾದ ಬಿ.ಎನ್.ಚಂದ್ರಪ್ಪನವರುತೀವ್ರಅಸಮಧಾನ ವ್ಯಕ್ತಪಡಿಸಿದರು. ...













