Tag: kannada news pepar
ಸಾವಿನ ಕೂಪಕ್ಕೆ ತಳ್ಳುತ್ತಿದೆ, ಮೊಬೈಲ್ ಫೋನ್‌ಗಳ ವಿಕಿರಣ..!
ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಾಗ ಈ ಮಟ್ಟದಲ್ಲಿ ನಮ್ಮ ಜೀವನವನ್ನು ಬದಲಿಸುತ್ತದೆ ಎಂದು ಸ್ವತಃ ಮೊಬೈಲ್ ತಯಾರಕರೇ ಅಂದುಕೊಂಡಿರಲಿಲ್ಲ. ಟಿಶ್ಯೂ ಕಾಗದಗಳು ಬಂದ ಬಳಿಕ ಕರ್ಚೀಫ್ ಎಂಬ ಕರವಸ್ತ್ರ...
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಇನ್ನೂ ಹಲವರ ಕೈವಾಡ..!!
ಬೆಂಗಳೂರು ಪೊಲೀಸ್ ಪೇದೆಗಳ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಸಿಕ್ಕಿಬಿದ್ದ ಕಿಂಗ್ ಪಿನ್ ಶಿವಕುಮಾರ್ ಅಲಿಯಾಸ್ ಗೂರೂಜಿಯ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿ...
ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ
ಬೆಂಗಳೂರು ಬ್ಯಾಂಕ್‍ಗಳ ಬಳಿ ಹೊಂಚು ಹಾಕಿ ಕುಳಿತು ಹಣ ಡ್ರಾ ಮಾಡಿಕೊಂಡು ಹೋಗುವ ಸಾರ್ವಜನಿಕರನ್ನು ಹಿಂಬಾಲಿಸಿ ಅವರ ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಗ್ಯಾಂಗ್‍ನ್ನು...
ಕೈ ತೋರಿದ್ದನ್ನು ಅಪಾರ್ಥ ಮಾಡಿಕೊಂಡ ಜಯಪ್ರದಾ…!!
ಬೆಂಗಳೂರು ಕಂಠೀರವ ಸ್ಟುಡಿಯೋದಲ್ಲಿ ಸೋಮವಾರ ರಾತ್ರಿ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆ ಮುಗಿಸಿಕೊಂಡು ಹೊರ ಬರುವಾಗ ನಡೆದುಕೊಂಡು ಹೋಗುತ್ತಿದ್ದ ನಟಿ ಜಯಪ್ರದಾ ಅವರನ್ನು ತಡೆದು ಕಾರಿನಲ್ಲಿ ಹತ್ತಿಸಿ ಕಳುಹಿಸಿ...
ಮನೆಗೆ ಹೋಗುತ್ತಿದ್ದ ಯುವಕನ ಬರ್ಬರ ಕೊಲೆ
ಬೆಂಗಳೂರು ನಗರದಲ್ಲಿ ಮತ್ತೆ ನೆತ್ತರು ಹರಿದಿದ್ದು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದ ಯುವಕನನ್ನ ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಬಾ ನಗರದಲ್ಲಿ ನಡೆದಿದೆ.
ವಿನೋಬಾ...
ಸಹನಟನಿಂದ ಯುವತಿಯ ಮೇಲೆ ಅತ್ಯಾಚಾರ
ಬೆಂಗಳೂರು ನೃತ್ಯ ಕಲಿಯಲು ಬಂದ ಯುವತಿಯ ಮೇಲೆ ಗೂಳಿಹಟ್ಟಿ ಚಿತ್ರದ ಸಹನಟ ಕರಣ್ ಮಹಾದೇವ್ ಅಲಿಯಾಸ್ ಮಂಜುನಾಥ್ ಅತ್ಯಾಚಾರ ನಡೆಸಿ ಬ್ಲಾಕ್‍ಮೇಲ್ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ...
ಜೋಮಾಟೋ ನೌಕರರ ಪ್ರತಿಭಟನೆ
ಬೆಂಗಳೂರು ಜೋಮಾಟೋ ಆಹಾರ ಸರಬರಾಜು ಕಂಪನಿಯ ಆಹಾರ ಸರಬರಾಜಿನ ಸಂಚಾರ ಭತ್ಯೆ ಕಡಿತಗೊಳಿಸಿರುವುದನ್ನು ವಿರೋಧಿಸಿ ನೂರಾರು ಡೆಲವರಿಬಾಯ್‍ಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಾಗವಾರ ವೃತ್ತದ...
ವೈದ್ಯರ ನಿರ್ಲಕ್ಷದಿಂದ ಮಹಿಳೆ ಸಾವು…!!
ತುಮಕೂರು: ನಿರ್ಮಾಣ ಹಂತದ ಆಸ್ಪತ್ರೆಯಲ್ಲಿ ಮಹಿಳೆಗೆ ಅಪೇಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರ ನಿರ್ಲಕ್ಷದಿಂದ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ರಾಜಲಕ್ಷ್ಮೀ ನರ್ಸಿಂಗ್ ಹೊಂ...
ಜಿಲ್ಲಾಧಿಕಾರಿಗಳಿಗೆ ಗ್ರಾಮ ವಾಸ್ತವ್ಯ ಕಡ್ಡಾಯ : ಡಿಸಿಎಂ
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಗ್ರಾಮ ವಾಸ್ತವ್ಯ ಮಾಡಲೇಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೌಕಿಕ ಆದೇಶ ನೀಡಿದ್ದಾರೆ ಎಂದು ಮೂಲಗಳಿಂದ ಧೃಡ ಪಟ್ಟಿದೆ...













