Tag: kannada news pepar
ರೆಡ್ಡಿ ಜಾಮೀನು ಅರ್ಜಿ ಆದೇಶ ಬುಧವಾರ ನಿರ್ಧಾರ ಸಾಧ್ಯತೆ…!!!
ಬೆಂಗಳೂರು ಆಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣಕ್ಕೆ ಸಂಬಂಧ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ 1ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಅರ್ಜಿ ಅದೇಶವನ್ನು...
ಕೂರಿಗೆ ಭತದ್ತ ಬೆಳೆಯಿಂದ ಹೆಚ್ಚಿನ ಲಾಭ
ಹರಿಹರ: ಕಡಿಮೆ ಖರ್ಚು ಮಾಡಿ ಉತ್ತಮವಾದ ಬೆಳೆಯನ್ನು ಬೆಳೆಯಬಹುದಾಗಿದೆ ಹಾಗೂ ಕೂರಿಗೆ ಭತ್ತ ಬಿತ್ತನೆ ಮಾಡಿದ ಫಲಾನುಭವಿಗೆ ಪ್ರತಿ ಹೆಕ್ಟೇರ್‍ಗೆ ರೂ.4000/- ಪ್ರೋತ್ಸಾಹಧನ ನೀಡಲಾಗುವುದು ಎಂದುಜಂಟಿ ಕೃಷಿ...
ಆದಿಜಾಂಬವ ಮಾದಿಗ ಸಮಾಜದ ಸಭೆ
ಜಗಳೂರು : ಸಮಾಜದ ಅಭಿವೃದ್ದಿ ಹಾಗೂ ಸಂಘಟನೆ ದೃಷ್ಠಿಯಿಂದ ಆದಿಜಾಂಬವ ಸಮಾಜ ಸೇವಾ ಸಂಘದ ಪದಾಧಿಕಾರಿಗಳ ಪುನಾರಚನೆ ಅಗತ್ಯವಿದ್ದು, ನ.15ರಂದು ಅಂಬೇಡ್ಕರ್ ಭವನದಲ್ಲಿ ಸಮಾಜದ ಸಭೆ...
ಕೈಮಗ್ಗ ಮಹಾಮಂಡಳದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ
ಚಳ್ಳಕೆರೆ ರಾಜ್ಯದ ಉಣ್ಣೆ ಕೈಮಗ್ಗ ಮಹಾಮಂಡಳದ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯವಿರುವ ಹೆಚ್ಚಿನ ಅನುದಾನವನ್ನು ಸರ್ಕಾರಿ ಮಟ್ಟದಲ್ಲಿ ಪಡೆದು ಮಹಾಮಂಡಳದ ಅಭಿವೃದ್ಧಿಗೆ ಹೆಚ್ಚಿನ ಶ್ರಮವನ್ನು ವಹಿಸಲಾಗುವುದು ಎಂದು ಮಹಾಮಂಡಳದ...
ಎರಡು ಪ್ರತ್ಯೇಕ ಅಪಘಾತಗಳು : ಇಬ್ಬರ ಸಾವು : 5 ಜನರಿಗೆ ಗಾಯ
ಚಳ್ಳಕೆರೆ ಕಳೆದ ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಅಪಘಾತ ಪ್ರಕರಣಗಳು ಮರುಕಳಿಸುತ್ತಿದ್ದು, ಅಪಘಾತಗಳಲ್ಲಿ ಸಾವುನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಳ್ಳಕೆರೆ ವೃತ್ತ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇರ್ವರು ಮೃತಪಟ್ಟು, ಐದು...
ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ
ನೆಲಮಂಗಲ:https://www.youtube.com/watch?v=Cni3PwmePwk ಲಾರಿ ಪಲ್ಟಿ ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಪಲ್ಟಿ ಕಂಟೈನರ್ ಬೀಗ...
ಬಿಎಂಟಿಸಿ ಬಸ್ ಹರಿದು ಕಾಲೇಜು ವಿದ್ಯಾರ್ಥಿನಿ ಸಾವು
ನೆಲಮಂಗಲ:https://www.youtube.com/watch?v=ezxedbgqtk4 ಬಿಎಂಟಿಸಿ ಬಸ್ ಹರಿದು ಕಾಲೇಜು ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಡೆದಿದೆ. ಎಂದಿನಂತೆ ಕಾಲೇಜು ಮುಗಿಸಿಕೊಂಡು ತಮ್ಮ ಊರಾದ ಹುಲ್ಲೇಗೌಡನಹಳ್ಳಿಗೆ ವಿದ್ಯಾರ್ಥಿ ಮೃತ ಸುಶ್ಮಿತಾ...
ನ.16ಕ್ಕೆ ‘ಸುರ್ ಸುರ್ ಬತ್ತಿ’ ಚಿತ್ರ ತೆರೆಗೆ
ದಾವಣಗೆರೆ: ರಂಗಭೂಮಿ ಕಲಾವಿದ, ಕಿರುತೆರೆ ನಟ ಆರ್ವ ನಾಯಕ ನಟನಾಗಿ ಅಭಿನಯಿಸಿರುವ ‘ಸುರ್ ಸುರ್ ಬತ್ತಿ’ ಚಿತ್ರವು ನ.16ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ...
ವಿದ್ಯುತ್ ಶಾರ್ಟ್ ಸಕ್ರ್ಯೂಟ್ : 30 ಲಕ್ಷ ಮೌಲ್ಯದ ಔಷಧಿ ಬೆಂಕಿಗಾಹುತಿ
ಪಟ್ಟನಾಯಕನಹಳ್ಳಿ ವಿದ್ಯುತ್ ಶಾರ್ಟ್‍ಸಕ್ರ್ಯೂಟ್ ಸಂಭವಿಸಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗುಪ್ತ ಮೆಡಿಕಲ್ ಮತ್ತು ಜನರಲ್ ಸ್ಟೋರ್‍ನಲ್ಲಿದ್ದ 30 ಲಕ್ಷ ರೂಪಾಯಿ ಮೌಲ್ಯದ ಔಷಧಿ ಹಾಗೂ ಜನರ...
ಶಿರಾ ತಾ. ಮದಲೂರು ಕೆರೆಗೆ ಹೇಮಾವತಿ ಹರಿಸಲು ಒತ್ತಾಯಿಸಿ ರೈತ ಸಂಘ ಪ್ರತಿಭಟನೆ
ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ಹೇಮಾವತಿಯ ನೀರನ್ನು ಹರಿಸುವಂತೆ ಒತ್ತಾಯಿಸಿ ತಾ.ರೈತ ಸಂಘ, ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ...













