Tag: kannada news pepar
ಕಾಂಗ್ರೇಸ್ ಪಕ್ಷದಿಂದ ಅಗಲಿದ ಮಾಜಿ ಶಾಸಕ ಎಂ.ಪಿ.ರವೀಂದ್ರರವರಿಗೆ ಶ್ರದ್ದಾಂಜಲಿ
ಹರಪನಹಳ್ಳಿ ಪಟ್ಟಣದ ಎಡಿಬಿ ಕಾಲೇಜಿನಲ್ಲಿ ಶನಿವಾರ ತಾಲೂಕು ಕಾಂಗ್ರೆಸ್ ಪಕ್ಷದಿಂದ ಅಗಲಿದ ಮಾಜಿ ಶಾಸಕ ಎಂ.ಪಿ.ರವೀಂದ್ರವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ...
ಎಂ ಎನ್ ಕೋಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಯ್ಕೆ
ಎಂ ಎನ್ ಕೋಟೆ : ತೀವ್ರ ಕುತೂಹಲ ಮೂಡಿಸಿದ್ದ ಎಂ ಎನ್ ಕೋಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಎಂ ವಿ ಶಿವಕುಮಾರ್ ಆಯ್ಕೆಯಾದರು....
ಭಟ್ಟರಹಳ್ಳಿಯಲ್ಲಿ ದಸರಾ ಮಹೋತ್ಸವಕ್ಕೆ ಭಕ್ತ ಪೂರ್ವಕ ತೆರೆ
ಹುಳಿಯಾರು ಹುಳಿಯಾರು ಹೋಬಳಿಯ ಭಟ್ಟರಹಳ್ಳಿ ಗ್ರಾಮದಲ್ಲಿ ಕಳೆದವಾರ ಆರಂಭವಾದ ಶ್ರೀ ಗುರು ಸಿದ್ಧರಾಮೇಶ್ವರಸ್ವಾಮಿಯವರ ದಸರಾ ಮಹೋತ್ಸವಕ್ಕೆ ಅಪಾರ ಭಕ್ತರ ಸಮ್ಮುಖದಲ್ಲಿ ವಿವಿಧ ಪೂಜಾ ಕೈಂಕರ್ಯದೊಂದಿಗೆ ಭಕ್ತಿ ಪೂರ್ವಕ ತೆರೆ...
ಹುಳಿಯಾರಿನಲ್ಲಿ ಡಾ.ರಾಜ್‍ಕುಮಾರ್ ಹೆಬ್ಬಾಗಿಲು ಉದ್ಘಾಟನೆ
ಹುಳಿಯಾರು ಪಟ್ಟಣದ ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಡಾ.ರಾಜ್ ಕುಮಾರ್ ರಸ್ತೆಯಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಹಾಗೂ ಡಾ.ರಾಜ್ ಕುಮಾರ್ ಹೆಬ್ಬಾಗಿಲು ಉದ್ಘಾಟನೆ ಕಾರ್ಯಕ್ರಮ...
ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ರೋಗಗಳ ಬಗ್ಗೆ ಅರಿವು ಆಂದೋಲನ
ಹುಳಿಯಾರು ಸಮೀಪದ ಕೆಂಕೆರೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಹೆಚ್ 1 ಎನ್1, ಡೆಂಗ್ಯೂ ರೋಗ ಮತ್ತು ಕ್ಯಾನ್ಸರ್ ರೋಗಗಳ ಬಗ್ಗೆ ಅರಿವು ಮೂಡಿಸಲಾಯಿತು. ...
ನಗರದಲ್ಲಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್, 1427 ಕ್ರೀಡಾಪಟುಗಳು ಭಾಗಿ
ತುಮಕೂರು ‘ರಾಜಧಾನಿ ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ನಗರದಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಂಗಣದ ಅವಶ್ಯಕತೆ ಇದ್ದು, ಈ ಬಗ್ಗೆ ಸ್ವತಃ ಕ್ರೀಡಾಪಟುವೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು...
ದುಬಾರಿ ಕಾರು ಕಳ್ಳರ ಬಂಧನ
ಬೆಂಗಳೂರು ದುಬಾರಿ ಕಾರುಗಳನ್ನು ತಿಂಗಳಿಗೆ ಬಾಡಿಗೆಗೆ ಪಡೆದು ಬಾಡಿಗೆಯ ಹಣ ನೀಡದೆ ಸುಮಾರು 31 ಕಾರುಗಳನ್ನು ದೋಚಿದ್ದ ನಾಲ್ವರು ಖತರ್ನಾಕ್ ಕಳ್ಳರು ಸೇರಿ 9 ಮಂದಿಯನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ...
ವಿಷ ಸೇವಿಸಿ ವ್ಯಾಪಾರಿ ಆತ್ಮಹತ್ಯೆ
ಬೆಂಗಳೂರು ನನಗೆ ಸಾಯಬೇಕು ಎನಿಸಿದ್ದು, ಸಾಯುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎನ್ನುವ ಪತ್ರ ಡೆತ್ ನೋಟ್‍ಬರೆದಿಟ್ಟು ಬಟ್ಟೆ ವ್ಯಾಪಾರಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಂದಿನಿ...
ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು ಶಿವಾಜಿನಗರದ ಕಸಾಯಿಖಾನೆಗೆ ಟೆಂಪೋಗಳಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗದ ಪೊಲೀಸರು, 32 ಹಸುಗಳನ್ನು ವಶಪಡಿಸಿಕೊಂಡು ಗೋಶಾಲೆಗೆ ಕಳುಹಿಸಿದ್ದಾರೆ. ಹಾವೇರಿ...
ಗ್ಯಾಸ್ ರೀಫಿಲ್ಲಿಂಗ್ ಆರೋಪಿಯ ಬಂಧನ
ಬೆಂಗಳೂರು ನೀಲಗಿರಿ ತೋಪಿನಲ್ಲಿ ಶೆಡ್ ಹಾಕಿಕೊಂಡು ಗೃಹಬಳಕೆಯ ಸಿಲಿಂಡರ್‍ಗಳಿಂದ ಅಕ್ರಮವಾಗಿ ಸಣ್ಣ ಸಿಲಿಂಡರ್‍ಗಳಿಗೆ ರೀಫಿಲ್ಲಿಂಗ್ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಚಿಕ್ಕಜಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ...













