Tag: kannada news pepar
ಮನೆಯಿಂದಲೇ ಲಿಂಗ ತಾರತಮ್ಯದ ವಿರುದ್ಧ ಪ್ರತಿಭಟಿಸಿ
ದಾವಣಗೆರೆ : ಲಿಂಗತಾರತಮ್ಯದ ವಿರುದ್ಧ ಮನೆಯಿಂದಲೇ ಪ್ರತಿಭಟಿಸಿದಾಗ ಮಾತ್ರ ಅಸಮಾನತೆ ಎಂಬ ಪಿಡುಗು ತೊಲಗಲು ಸಾಧ್ಯ ಎಂದು ಸಿರಿಗೆರೆ ಎಂ.ಬಿ.ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ .ಟಿ.ನೀಲಾಂಬಿಕೆ ಅಭಿಪ್ರಾಯಪಟ್ಟರು. ...
ಆಧುನಿಕ ಪದ್ದತಿ ಅಳವಡಿಸಿಕೊಳ್ಳಲು ಕರೆ
ಚಿಕ್ಕನಾಯಕನಹಳ್ಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೇಷ್ಮೆ ನೂಲು ಬಿಚ್ಚುವ ಕಾರ್ಮಿಕರಿಗೆ ಆಧುನಿಕ ಪದ್ದತಿ ಅಳವಡಿಸಿಕೊಳ್ಳಲು ತರಬೇತಿ ನೀಡುವಂತೆ ಬಿಜೆಪಿ ರಾಜ್ಯ ರೇಷ್ಮೆ ಬೆಳೆಗಾರರ ಪ್ರಕೋಷ್ಠ ರಾಜ್ಯಾಧ್ಯಕ್ಷ ಸಿ.ಬಿ.ಲೋಕೇಶ್‍ಗೌಡ ಹೇಳಿದರು. ...
ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಕಾರಿ ವೈದ್ಯರಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ
ಕೊರಟಗೆರೆ ಮಹಿಳೆಯ ಹೊಟ್ಟೆಯಲ್ಲಿ ಕಳೆದ ನಾಲ್ಕು ವರ್ಷದಿಂದ ಗರ್ಭಕೋಶದ ಸುತ್ತಲು ಬೆಳೆದಿದ್ದ 2 ಕೆಜಿ 650 ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ನಡೆಸಿದ...
141 ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭ
ತುಮಕೂರು ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ತುಮಕೂರು ಜಿಲ್ಲೆಯ 36,196 ವಿದ್ಯಾರ್ಥಿಗಳು ಸಿದ್ಧವಾಗಿದ್ದಾರೆ. ಇವರಲ್ಲಿ ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 23,751 ವಿದ್ಯಾರ್ಥಿಗಳಿಗೆ 83 ಹಾಗೂ ಮಧುಗಿರಿ...
ಹೊಸಕೆರೆ ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ
ಎಂ ಎನ್ ಕೋಟೆ ಹೊಸಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಸ್.ರಾಜ್‍ಕುಮಾರ್, ಉಪಾಧ್ಯಕ್ಷೆಯಾಗಿ ಸುಶೀಲಮ್ಮ ಇಬ್ಬರು ಒಂದು ಮತದ...
ಕುಡಿಯುವ ನೀರಿಗಾಗಿ ಹಪಹಪಿಸುತ್ತಿರುವ ಕರೆಕ್ಯಾತನಹಳ್ಳಿ ಗ್ರಾಮಸ್ಥರು
ಶಿರಾ ಕಡು ಬೇಸಿಗೆಯ ದಿನಗಳು ಆರಂಭವಾದಂತೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸತೊಡಗಿದೆ.ಶಿರಾ ತಾಲ್ಲೂಕಿನ ಹಂದಿಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರೆಕ್ಯಾತನಹಳ್ಳಿ ಗ್ರಾಮದಲ್ಲಿ ದಲಿತ ಕಾಲನಿ...
ವಿಧಾನಸೌಧದಲ್ಲಿ ಶೇ.33 ಸ್ಥಾನ ನೀಡದೆ ಶೋಷಣೆ
ಬ್ಯಾಡಗಿ: ಬಸವಾದಿ ಶರಣರು ಕಳೆದ 12 ನೇ ಶತಮಾನದಲ್ಲೇ ಸ್ತ್ರೀ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ, ಅಂತಹವರ ಭಾವ ಚಿತ್ರಗಳನ್ನು ಪ್ರದರ್ಶಿಸುತ್ತಿರುವ ವಿಧಾನಸೌಧದಲ್ಲಿಯೇ ಶೇ.33 ಸ್ಥಾನಗಳ ಮಹಿಳಾ ಮೀಸಲಾತಿ ನೀಡದೇ...
ಸಾಂಪ್ರದಾಯಿಕ ಎದುರಾಳಿಗಳ ಮಧ್ಯೆ ಕಾಳಗ?
ದಾವಣಗೆರೆ : ರಾಜಕೀಯ ಜಿದ್ದಾಜಿದ್ದಿಗೆ ಹೆಸರಾಗಿರುವ ಕರ್ನಾಟಕದ ಕೇಂದ್ರ ಬಿಂದು, ಬೆಣ್ಣೆ ನಗರಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಸಾಂಪ್ರದಾಯಿಕ ಎದುರಾಳಿಗಳಾಗಿರುವ ಕಾಂಗ್ರೆಸ್-ಬಿಜೆಪಿ ಪಕ್ಷಗಳ ನಡುವೆ ಪ್ರಬಲ...
ಬಗರ್‍ಹುಕುಂ ಸಾಗುವಳಿ ಪತ್ರಕ್ಕೆ ಅರ್ಜಿ : ಮೂರು ತಿಂಗಳ ಕಾಲಾವಕಾಶಕ್ಕೆ ಆಗ್ರಹ
ಚಿತ್ರದುರ್ಗ: ಬಗರ್‍ಹುಕುಂ ಸಾಗುವಳಿದಾರರಿಗೆ ಸಾಗುವಳಿ ಪತ್ರಕ್ಕಾಗಿ ಅರ್ಜಿ ಸಲ್ಲಿಸಲು ಫಾರಂ-57 ರನ್ವಯ ಚುನಾವಣೆ ನಂತರ ಮೂರು ತಿಂಗಳ ಅವಧಿ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಬಂಜಾರ ಜನಜಾಗೃತಿ ಅಭಿಯಾನ ಸಮಿತಿಯ...
ಪ್ರಜಾಪ್ರಭುತ್ವ ಉಳಿವಿಗೆ ಕಡ್ಡಾಯ ಮತದಾನ ಅವಶ್ಯ
ಚಿತ್ರದುರ್ಗ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಲೇಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ.ವಸ್ತ್ರಮಠ ಮತದಾನದ ಮಹತ್ವ ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿ.ಪಂ.ಜಿಲ್ಲಾ...













