Tag: kannada news web news
ವಿಮಾನ ನಿಲ್ದಾಣದಲ್ಲಿ ಆರ್ಡಿಎಕ್ಸ್ ಪತ್ತೆ: ಹೈ ಅಲರ್ಟ್
ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಅನುಮಾನಾಸ್ಪದ ಬ್ಯಾಗ್ವೊಂದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಶಂಕಿತ...
ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾಗೆ ಇಡಿಯಿಂದ ಸಮನ್ಸ್ ಜಾರಿ..!
ಮುಂಬೈ: ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 4ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇಕ್ಬಾಲ್ ಮಿರ್ಚಿಯ ಆರ್ಥಿಕ ವ್ಯವಹಾರ ಮಾಡುತ್ತಿರುವರಿಗೆ ಇಡಿ ವಿಚಾರಣೆಗೆ...
ಖೋಟಾ ನೋಟು ಚಲಾವಣೆಗೆ ಯತ್ನ: ಓರ್ವನ ಬಂಧನ
ಬೆಂಗಳೂರು: ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿ, 34 ಲಕ್ಷ ರೂ ಖೋಟಾ ನೋಟು ವಶಪಡಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕ ಮೂಲದ ಶ್ರೀಧರ್ ಬಂಧಿತ ಆರೋಪಿ. ಬೆಂಗಳೂರು ಹಾಗೂ ನಗರದ...
ಸಾಮಾಜಿಕ ಜಾಲತಾಣ ಹುಚ್ಚಿಗೆ ಮಹಿಳೆ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣದ ಹುಚ್ಚಿಗೆ ಗೃಹಿಣಿಯೊಬ್ಬಳು ತನ್ನ ಜೀವವನ್ನೇ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಸ್ಮ್ಯುಯೆಲ್ ಆಪ್ ಬಳಸಿ ಹಾಡು ಹಾಡುತ್ತಿದ್ದ ಶಿಲ್ಪಾ ಎಂಬುವರು, ತನ್ನ ಜೊತೆ ಆಪ್‌ನಲ್ಲಿ ಹಾಡು ಹಾಡುತ್ತಿದ್ದ ಯುವಕ...
ಯಶವಂತಪುರ ಉಪ ಚುನಾವಣೆ ಘೋಷಣೆ
ಬೆಂಗಳೂರು : ಬೆಂಗಳೂರು ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. 2018ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಜಯಗಳಿಸಿದ್ದ ಎಸ್. ಟಿ. ಸೋಮಶೇಖರ್ ಅನರ್ಹಗೊಂಡಿದ್ದಾರೆ. ಈ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜಯಗಳಿಸಲು...
ಪಾಕಿಸ್ತಾನದಿಂದ ಸಿಂಧ್ ಮುಕ್ತಗೊಳಿಸಲು ಸಹಕರಿಸಿ: ಪ್ರಧಾನಿ ಮೋದಿಗೆ ಸಿಂಧಿ ಸಮುದಾಯ ಮನವಿ
ಹೂಸ್ಟನ್: ಪಾಕಿಸ್ತಾನದ ಸಿಂಧಿ ಸಮಾಜವು ತಮ್ಮ ಸ್ವಾತಂತ್ರ್ಯದ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟಿದೆ. ಹೂಸ್ಟನ್‌ನಲ್ಲಿ, ಸಿಂಧಿ ಕಾರ್ಯಕರ್ತ ಜಾಫರ್, ಬಾಂಗ್ಲಾದೇಶದಂತೆಯೇ ಸಿಂಧ್ ಅನ್ನು ಪಾಕಿಸ್ತಾನದಿಂದ ಮುಕ್ತಗೊಳಿಸಲು ಭಾರತವು ನಮಗೆ ಸಹಾಯ...
ಗೋದಾವರಿ ದೋಣಿ ದುರಂತ: ಸಾವಿನ ಸಂಖ್ಯೆ 12 ಕ್ಕೆ ಏರಿಕೆ?
ಅಮರಾವತಿ: ಆಂಧ್ರ ಪ್ರದೇಶದ ಗೋದಾವರಿ ನದಿಯಲ್ಲಿ ಶ್ರೀ ವಸಿಷ್ಠ ಎಂಬ ದೋಣಿ ಮುಳುಗಿದ ಪರಿಣಾಮ ಸಾವಿಗೀಡಾದವರ ಸಂಖ್ಯೆ 39 ಕ್ಕೇರಿದೆ ಎಂದು ತಿಳಿದು ಬಂದಿದೆ. ಈ ದೋಣಿ 2...
ಹೇಮಾವತಿಯ ಎಸ್ಕೇಪ್ ಗೇಟನ್ನು ತೆಗೆಸಿ ನೀರು ಹರಿಸಿದ ಜೆಡಿಎಸ್ ಮಾಜಿ ಶಾಸಕ
ತುಮಕೂರು: ಹೇಮಾವತಿಯ ಎಸ್ಕೇಪ್ ಗೇಟನ್ನು ತೆಗೆಸಿ ನೀರನ್ನ ಹರಿಸಿಕೊಳ್ಳುವುದರ ಮೂಲಕ ತುರುವೇಕೆರೆ ಜೆಡಿಎಸ್‍ನ ಮಾಜಿ ಶಾಸಕ ಎಮ್.ಟಿ ಕೃಷ್ಣಪ್ಪ ಗೂಂಡಾವರ್ತನೆ ತೋರಿದ್ದಾರೆ. ಶುಕ್ರವಾರ ನಡೆದ ಹೇಮಾವತಿ ನೀರು ನಿರ್ವಹಣಾ ಸಭೆಯಲ್ಲಿ...
ಬೆಳಗಾವಿಗೆ ಹೊರಟು ನಿಂತ ಸಿಎಂ ಬಿಎಸ್ವೈ ;ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ
ಬೆಂಗಳೂರು : ದೆಹಲಿ ಪ್ರವಾಸ ಮಾಡಿ ರಾಜಧಾನಿಗೆ ವಾಪಸ್ಸಾಗಿರುವ ಸಿಎಂ ಯಡಿಯೂರಪ್ಪ ಇಂದು ಸಂಜೆ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆ ಬೆಳಗಾವಿಗೆ ತೆರಳಲು ಸಜ್ಜಾಗಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಮಾಧ್ಯಮಗಳಿಗೆ...












